ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ತಿರುಗೇಟು – Kannada News | Mohan Bhagwat hits back at Minister Priyank Kharge letter about RSS Details
ಬೆಂಗಳೂರು, (ಜೂನ್ 15): ಆರ್ಎಸ್ಎಸ್ (RSS) ನೋಂದಣಿಗೆ ಆಗ್ರಹಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬರೆದ ಬಹಿರಂ ಪತ್ರಕ್ಕೆ ಸ್ವತಃ RSS ಮುಖ್ಯಸ್ಥ ಭಾಗವತ್ (Mohan bhagwat) ಪ್ರತಿಕ್ರಿಯಿಸಿದ್ದು, ಇದೊಂದು ರಾಜಕೀಯ ಗಿಮಿಕ್, ನಮ್ಮ ಚಟುವಟಿಕೆಗಳು ರಹಸ್ಯವಾಗಿಲ್ಲ. ಹಿಂದೂ ಧರ್ಮ ಎಲ್ಲಾದರೂ ರಿಜಿಸ್ಟರ್ ಆಗಿದೆಯೇ? ಸರ್ಕಾರಿ ಅನುದಾನ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯವಿದ್ದು, 1950ರಲ್ಲೇ ನಮ್ಮ ಸಂವಿಧಾನವನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಾಂಶಗಳು ಆರ್ಎಸ್ಎಸ್ ಬಗ್ಗೆ ಸಚಿವ ಪ್ರಿಯಾಂಕ್ ಪತ್ರಕ್ಕೆ ಮೋಹನ್ ಭಾಗವತ್…