ಹೈದರಾಬಾದ್ನಿಂದ ಮುಂಬೈಗೆ ಶಿಫ್ಟ್ ಆಗ್ತಾರಾ ಅಲ್ಲು ಅರ್ಜುನ್? – Kannada News | Allu Arjun shifting to Mumbai from Hyderabad his father reacts to news
ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ತೆಲುಗು ಚಿತ್ರರಂಗದ ನಟರಾಗಿದ್ದರೂ ಸಹ ಅಲ್ಲು ಅರ್ಜುನ್ ಅವರಿಗೆ ಭಾರತದಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಭಾರತದ ಹಲವು ಭಾಷೆಗಳಿಗೆ ಡಬ್ ಆಗುತ್ತದೆ. ಅಲ್ಲು ಅರ್ಜುನ್ ಅವರಿಗೆ ತೆಲುಗು ಮಾತ್ರವಲ್ಲದೆ ಭಾರತದ ಬಹುತೇಕ ಎಲ್ಲ ಚಿತ್ರರಂಗಗಳಲ್ಲಿಯೂ ಅವರಿಗೆ ಗೆಳೆಯರಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ತೆಲುಗನಲ್ಲಿ ಮಾತ್ರವಲ್ಲ, ಬಾಲಿವುಡ್ನಿಂದಲೂ ಅವಕಾಶಗಳು ಬರುತ್ತಿವೆ. ಇದೀಗ ನಟ ಅಲ್ಲು ಅರ್ಜುನ್, ಹೈದರಾಬಾದ್ ಬಿಟ್ಟು ಮುಂಬೈಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್…