ಗುಂಡಿ ಬಿದ್ದ ರಸ್ತೆಗಳು, ಹದಗೆಟ್ಟ ವ್ಯವಸ್ಥೆ; ರಾಜ್ಯ ಸರ್ಕಾರದ ವಿರುದ್ಧ ಮೋಹನ್‌ದಾಸ್ ಪೈ ಸಿಡಿಮಿಡಿ! – Kannada News | Mohandas Pai Slams Bengaluru’s Failing Infrastructure, Cites Corruption and IT Flight Risk
ಗುಂಡಿ ಬಿದ್ದ ರಸ್ತೆಗಳು, ಹದಗೆಟ್ಟ ವ್ಯವಸ್ಥೆ; ಸರ್ಕಾರದ ವಿರುದ್ಧ ಮೋಹನ್‌ದಾಸ್ ಪೈ ಸಿಡಿಮಿಡಿ! ಬೆಂಗಳೂರು, ಏಪ್ರಿಲ್ 21: ಸಿಲಿಕಾನ್ ಸಿಟಿಯ ಗುಂಡಿ ಬಿದ್ದ ರಸ್ತೆಗಳು ಮತ್ತು ಹದಗೆಡುತ್ತಿರುವ ಮೂಲಸೌಕರ್ಯಗಳ ಕುರಿತು ಖ್ಯಾತ ಉದ್ಯಮಿ ಹಾಗೂ ಇನ್ಫೋಸಿಸ್ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ (Mohandas Pai) ಕರ್ನಾಟಕ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘X’ ನಲ್ಲಿ ನಗರದ ಅವ್ಯವಸ್ಥೆಯ ಫೋಟೋ ಹಂಚಿಕೊಂಡಿರುವ ಅವರು, ಜಿಬಿಎ ರಸ್ತೆ ದುರಸ್ತಿ ಕಾರ್ಯವು “ಅತ್ಯಂತ ಪ್ರಾಚೀನ ಮತ್ತು ಶೋಚನೀಯ”…