Gold Rates: ಚಿನ್ನದ ಬೆಲೆ ಗ್ರಾಮ್ಗೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 20th April 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಏಪ್ರಿಲ್ 20: ಚಿನ್ನದ ಬೆಲೆ ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿದೆ. ಇಂದು ಸೋಮವಾರ ಬಂಗಾರದ ಬೆಲೆ (Gold Rates) ಗ್ರಾಮ್ಗೆ 45 ರೂನಷ್ಟು ಅಲ್ಪ ಕುಸಿತ ಕಂಡಿದೆ. ಉಳಿದಂತೆ ಅಂತಾರಾಷ್ಟ್ರೀಯವಾಗಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಬೆಳ್ಳಿ ಬೆಲೆಯ ಯಥಾಸ್ಥಿತಿಯೂ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,55,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…