Headlines

Gold Rates: ಚಿನ್ನದ ಬೆಲೆ ಗ್ರಾಮ್​ಗೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 20th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 20: ಚಿನ್ನದ ಬೆಲೆ ಈ ವಾರವನ್ನು ಇಳಿಕೆಯೊಂದಿಗೆ ಆರಂಭಿಸಿದೆ. ಇಂದು ಸೋಮವಾರ ಬಂಗಾರದ ಬೆಲೆ (Gold Rates) ಗ್ರಾಮ್​ಗೆ 45 ರೂನಷ್ಟು ಅಲ್ಪ ಕುಸಿತ ಕಂಡಿದೆ. ಉಳಿದಂತೆ ಅಂತಾರಾಷ್ಟ್ರೀಯವಾಗಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಬೆಳ್ಳಿ ಬೆಲೆಯ ಯಥಾಸ್ಥಿತಿಯೂ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More

ವರದಕ್ಷಿಣೆ ಕಿರುಕುಳಕ್ಕೆ ಎರಡು ಮಕ್ಕಳ ತಾಯಿ ಬಲಿ: ಕಿಟಕಿಯ ಗ್ರಿಲ್​​ಗೆ ವೇಲ್​​ ಬಿಗಿದುಕೊಂಡು ಆತ್ಮಹತ್ಯೆ – Kannada News | Belagavi Dowry Harassment: Mother of Two Dies Amid Domestic Abuse

ಬೆಳಗಾವಿ, ಏಪ್ರಿಲ್​​ 20: ಕೌಟುಂಬಿಕ ಕಲಹ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ನಾವಿ (28) ಮೃತ ಗೃಹಿಣಿಯಾಗಿದ್ದು, ಮನೆಯ ಕಿಟಕಿಯ ಗ್ರಿಲ್​​ಗೆ ವೇಲ್​​ ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದ್ದು, ಪ್ರಕರಣ ಸಂಬಂಧ ಮಹಿಳೆಯ ಪತಿ ಸಂತೋಷ್​​ನನ್ನು ಪೊಲೀಸರು ಬಂಧಿಸಿದ್ದಾರೆ. 2021ರಲ್ಲಿ ಶ್ರೀನಿಧಿ ಮತ್ತು ಸಂತೋಷ್​​ ವಿವಾಹ ನಡೆದಿತ್ತು. ‌ಆರಂಭದಲ್ಲಿ ಸಂಸಾರ ಚೆನ್ನಾಗಿಯೇ ಇದ್ದು, ಇದಕ್ಕೆ…

Read More

ಒಳಚರಂಡಿ ತ್ಯಾಜ್ಯದಿಂದ ಕೋಟಿ ಕೋಟಿ ಆದಾಯ! ಬೆಂಗಳೂರಿನಲ್ಲಿ ದೇಶದಲ್ಲೇ ಅತಿ ದೊಡ್ಡ ವೇಸ್ಟ್ ಟು ವೆಲ್ತ್ ಯೋಜನೆಗೆ ಜಲಮಂಡಳಿ ಸಿದ್ಧತೆ – Kannada News | BWSSB to Generate Rs 120 Crore from Sewage Biogas; Bengaluru Hotels Adopt Waste to Gas Model to Tackle LPG Scarcity

ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ತ್ಯಾಜ್ಯ ನೀರು ಇನ್ನು ಮುಂದೆ ಕೇವಲ ಕೊಳಚೆಯಾಗಿ ಉಳಿಯುವುದಿಲ್ಲ, ಬದಲಿಗೆ ಜಲಮಂಡಳಿಯ ಪಾಲಿಗೆ ಆದಾಯದ ಮೂಲವಾಗಲಿದೆ. ಬೆಂಗಳೂರು ಜಲಮಂಡಳಿಯು (BWSSB) ತನ್ನ ಐದು ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿಂದ (STP) ಹೊರಬರುವ ಜೈವಿಕ ಅನಿಲವನ್ನು (Biogas) ಕಂಪ್ರೆಸ್ಡ್ ಬಯೋಗ್ಯಾಸ್ (CBG) ಆಗಿ ಪರಿವರ್ತಿಸಿ ಮಾರಾಟ ಮಾಡಲು ಮುಂದಾಗಿದೆ. ಈ ಮೂಲಕ ಮುಂದಿನ 20 ವರ್ಷಗಳಲ್ಲಿ ಬರೋಬ್ಬರಿ 120 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಗಳಿಸುವ ಗುರಿ…

Read More

ರಾಜ್ಯದಲ್ಲಿ ಹೀಟ್​ ಸ್ಟ್ರೋಕ್​ಗೆ ಮೊದಲ ಬಲಿ! ಬೀದರ್​ನಲ್ಲಿ ಬಿಸಿಲ ಝಳ ತಾಳಲಾರದೆ ಕುಸಿದು ಬಿದ್ದ ಯುವಕ ಸ್ಥಳದಲ್ಲೇ ಸಾವು – Kannada News | Bidar Heatstroke Death: Youth collapses Amidst Extreme Karnataka Heatwave

ಬೀದರ್​ನ ಕಡುಬಿಸಿಲಿಗೆ ಹದಿಹರೆಯದ ಯುವಕ ಬಲಿ!Image Credit source: google Gemini ಬೀದರ್, ಏಪ್ರಿಲ್ 20: ಬೇಸಿಗೆ ಶುರುವಾದಾಗಲಿಂದಲೂ ರಾಜ್ಯದ ಹಲವೆಡೆ ವಿಪರೀತ ಬಿಸಿಲು (Heat wave) ಕಂಡು ಬಂದಿದೆ. ಕರಾವಳಿ, ಉತ್ತರ ಕರ್ನಾಟಕದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ವರೆಗೂ ಹೋಗುವ ಹಂತಕ್ಕೆ ತಪುಪಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಈ ನಡುವೆ…

Read More

ಫೆಮಿನಾ ಮಿಸ್ ಇಂಡಿಯಾ ಪಟ್ಟ ಗೆದ್ದ ಕಾರವಾರ ಶಾಸಕನ ಮಗಳು ಸಾಧ್ವಿ ಸತೀಶ್ ಸೈಲ್​ – Kannada News | Karwar MLA Satish Sail’s Daughter Sadhvi Sail Wins Femina Miss India Crown: to Represent India at Miss World 2026

ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮಗಳು ಸಾಧ್ವಿ ಸೈಲ್ ಅವರು 61ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದು ಸಾಧನೆ ಮಾಡಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿದೆ. ಸಾಧ್ವಿ ಅವರು ಗೆದ್ದು ಕೀರಿಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಗೆದ್ದ ಬಳಿಕ ತಂದೆಯ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡಿ ಸಾಧ್ವಿ ಖುಷಿಪಟ್ಟಿದ್ದಾರೆ. ವಿವಿಧ ರಾಜ್ಯಗಳ ಸ್ಪರ್ಧಿಗಳು ಫಿನಾಲೆಯಲ್ಲಿ ಇದ್ದರು. ಒಟ್ಟೂ 29 ಮಂದಿಯನ್ನು ಹಿಂದಿಕ್ಕಿ ಗೋವಾ ಪ್ರತಿನಿಧಿಸಿದ್ದ ಸಾಧ್ವಿ…

Read More

ವಿಮಾನದೊಳಗೆ ಪ್ರಯಾಣಿಕರ ಚೀರಾಟ, ಕಣ್ಣೀರು: ತಾಂತ್ರಿಕ ದೋಷದ ನಡುವೆ ಸಾವಿನ ದರ್ಶನ ಮಾಡಿಸಿದ FLY91 ವಿಮಾನ – Kannada News | Hyderabad Hubli FLY91 Flight Panic: Passengers Safely Landed at Kempegowda International Airport

ಬೆಂಗಳೂರು, ಏ.20: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ FLY91 ವಿಮಾನ (ATR ಟರ್ಬೊಪ್ರಾಪ್ AT7) ಮಧ್ಯಮಾರ್ಗದಲ್ಲಿ ತಾಂತ್ರಿಕ ದೋಷಕ್ಕೆ ಒಳಗಾಗಿತ್ತು. ಈ ಘಟನೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾದರು. ಹಲವು ಪ್ರಯಾಣಿಕರು ಭಯದಿಂದ ಅಳುತ್ತಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಕುಳಿತಿದ್ದರು.ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ವಿಮಾನ ಆಕಾಶದಲ್ಲಿ ಸುತ್ತಾಡಿ, ಲ್ಯಾಂಡಿಂಗ್‌ಗಾಗಿ ಸೂಕ್ತ ಸ್ಥಳವನ್ನು ಹುಡುಕುತ್ತಿತ್ತು. ವಿಮಾನ ಸಿಬ್ಬಂದಿ ಮತ್ತು ಪೈಲಟ್‌ಗಳು ಪ್ರಯಾಣಿಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು, ಸುರಕ್ಷತೆಯು ಪ್ರಮುಖ ಆದ್ಯತೆ ಎಂದು ಭರವಸೆ…

Read More

Jammu Kashmir Bus Accident: ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 10 ಮಂದಿ ಸಾವು – Kannada News | Tragedy on Mountain Road: Bus Overturns in Jammu and Kashmir, Multiple Lives Lost

ಶ್ರೀನಗರ, ಏಪ್ರಿಲ್ 20: ಜಮ್ಮು ಮತ್ತು ಕಾಶ್ಮೀರದ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಎಂದಿನಂತೆ ವಾಹನಗಳ ಸಂಚಾರವಿತ್ತು. ಆದರೆ ಕಾಘೋಟೆ ಎಂಬ ಗ್ರಾಮದ ಬಳಿ ಸಾಗುತ್ತಿದ್ದ ಆ ಒಂದು ಬಸ್ಸಿನ ಪಾಲಿಗೆ ವಿಧಿ ಬೇರೆಯದೇ ಆಟವಾಡಲು ಸಂಚು ರೂಪಿಸಿತ್ತು. ಪ್ರಯಾಣಿಕರಿಂದ ತುಂಬಿದ್ದ ಆ ಬಸ್ ಅತಿ ವೇಗವಾಗಿ ಚಲಿಸುತ್ತಿತ್ತು. ಹಠಾತ್ತನೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್, ರಸ್ತೆಯ ಅಂಚಿನಿಂದ ಹೊರಕ್ಕೆ ಉರುಳಿ ಅಪಘಾತ(Accident)ಕ್ಕೀಡಾಯಿತು. ಕ್ಷಣಾರ್ಧದಲ್ಲಿ ಮೌನವಾದ ಚೀರಾಟ ಬಸ್ ಉರುಳಿಬಿದ್ದ ಶಬ್ದಕ್ಕೆ ಇಡೀ ಕಾಘೋಟೆ ಗ್ರಾಮವೇ ಬೆಚ್ಚಿಬಿದ್ದಿತು. ಸ್ಥಳೀಯರು…

Read More

ಸಿಕ್ಸರ್‌ಗಳ ಸುರಿಮಳೆಗೆ ಕಾರಣವಾಯ್ತು ಶ್ರೇಯಸ್ ಅಯ್ಯರ್ ಅವರ ಆ ಒಂದು ಸವಾಲು! – Kannada News | Shreyas Iyer’s ‘Six Hitting’ Challenge Powers PBKS’ Record Run

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 254 ರನ್​ಗಳು. ಈ 254 ರನ್​ಗಳಲ್ಲಿ ಬರೋಬ್ಬರಿ 21 ಸಿಕ್ಸರ್​ಗಳಿದ್ದವು ಎಂಬುದು ವಿಶೇಷ. ಹೀಗೆ ಪಂಜಾಬ್ ಕಿಂಗ್ಸ್ ಬ್ಯಾಟರ್​ಗಳು ಸಿಕ್ಸರ್​ ಸುರಿಮಳೆಗೈಯ್ಯಲು ಮುಖ್ಯ ಕಾರಣ ನಾಯಕ ಶ್ರೇಯಸ್ ಅಯ್ಯರ್ ಮುಂದಿಟ್ಟಿರುವ ಒಂದು ಸ್ಪರ್ಧೆ ಎಂದರೆ…

Read More

ಹಾರ್ಮುಜ್​ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ, ಭಾರತದ ನಾಲ್ವರು ನಾವಿಕರು ಬಲಿ:, ಭಾರತ ತೀವ್ರ ಆಕ್ರೋಶ – Kannada News | IRGC Attacks Indian Ships in Hormuz: 4 Sailors Dead, India Demands Answers From Iran

ಹಾರ್ಮುಜ್ , ಏಪ್ರಿಲ್ 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ದಾಳಿ ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ ಮೇಲೆ ನಡೆದಿತ್ತು. ಅಮೆರಿಕಾ…

Read More

ಇರಾನ್, ಅಮೆರಿಕ ನಡುವೆ ಬಿಲ್ಡಪ್ ಕೊಡಲು ಹೋಗಿ ಮುಖಭಂಗ ಅನುಭವಿಸಿದ ಪಾಕಿಸ್ತಾನ – Kannada News | Iran US Standoff Deepens: Pakistans Mediation Fails as Hormuz Strait Becomes Flashpoint

ಇಸ್ಲಾಮಾಬಾದ್​​, ಏಪ್ರಿಲ್​​ 20: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನ ಮಾತುಕತೆಗಳು ಹದಗೆಟ್ಟಿವೆ. ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸಿದ್ದರೂ, ಇರಾನ್ ಎರಡನೇ ಸುತ್ತಿನ ಮಾತುಕತೆಗೆ ಬರಲು ನಿರಾಕರಿಸಿದೆ. ಅಮೆರಿಕದ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದು, ಇರಾನ್‌ನನ್ನು ನಾಶ ಮಾಡುವ ಬೆದರಿಕೆ ಹಾಕಿದ್ದಾರೆ. ಮತ್ತೊಂದೆಡೆ, ಅಮೆರಿಕ ಇರಾನ್‌ನ ಹಡಗಿನ ಮೇಲೆ ದಾಳಿ ನಡೆಸಿದ್ದು, ಹಾರ್ಮುಜ್ ಜಲಸಂಧಿ ತನ್ನ ನಿಯಂತ್ರಣದಲ್ಲಿದೆ ಎಂದು ಇರಾನ್ ಪ್ರತಿ ಸವಾಲು ಹಾಕಿದೆ. ಎರಡನೇ ಸುತ್ತಿನ ಸಂಧಾನಕ್ಕೆ…

Read More