ಕಾಗೆಯ ವಿಗ್ರಹ ಹಾಗೂ ಮಿಸ್ಟರಿ; ಒಟಿಟಿಯಲ್ಲಿರೋ ಈ ಥ್ರಿಲ್ಲರ್ ಸಿನಿಮಾನ ಮಿಸ್ ಮಾಡಬೇಡಿ – Kannada News | Sambhavam Adhyayam Onnu Review: A Crow Idol Mystery Thriller on OTT
ಅದೊಂದು ದಟ್ಟಾರಣ್ಯ. ಕಾಡಿನ ಮಧ್ಯದಲ್ಲಿ ಒಂದು ದೇವಸ್ಥಾನ. ದೇವಸ್ಥಾನ ಎಂದಾಕ್ಷಣ ಅದು ಶಿವನದ್ದೋ ಅಥವಾ ಗಣೇಶನದ್ದೋ ಅಲ್ಲ. ಅದು ಕಾಗೆಯದ್ದು. ಕಾಗೆಯ ದೊಡ್ಡ ವಿಗ್ರಹ ಅಲ್ಲಿ ಸ್ಥಾಪನೆ ಆಗಿದೆ. ಅದಕ್ಕೊಂದು ಕರಾಳ ಇತಿಹಾಸ ಇದೆ. ಅಷ್ಟೇ ಅಲ್ಲ, ಆ ಕಾಡಿನಲ್ಲೂ ಒಂದು ಮಾಂತ್ರಿಕತೆ ಇದೆ. ಸಿನಿಮಾ ಉದ್ದಕ್ಕೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಇದೆ. ಇದು ಕೆಲವರಿಗೆ ಇಷ್ಟ ಆಗಬಹುದು, ಇನ್ನೂ ಕೆಲವರು ಇದನ್ನು ಇಷ್ಟಪಡದೇ ಇರಬಹುದು. ಆ ಸಿನಿಮಾ ಹೆಸರು ‘ಸಂಭವಮ್ ಆಧ್ಯಾಯಮ್ ಒನ್ನು’. ಜಿಯೋ ಹಾಟ್ಸ್ಟಾರ್ನಲ್ಲಿ…