Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು7 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ – Kannada News | Optical Illusion: Only one in ten people can find the fish in this bedroom

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸಿರುತ್ತೀರಿ. ಆದರೆ ಪ್ರತಿ ಬಾರಿ ಈ ಒಗಟು ಬಿಡಿಸಲು ಸಾಧ್ಯವಾಗದೇ ಇದ್ದೀರಬಹುದು. ಆದರೆ ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಈ ಮಲಗುವ ಕೋಣೆಯಲ್ಲಿರುವ ಮೀನನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ಈ ಒಗಟು ಬಿಡಿಸಲು…

Read More

Video: ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್ – Kannada News | Chaos in Westwood: U Haul Plows Into Crowd at Anti Iran Regime Rally in Los Angeles

ವಾಷಿಂಗ್ಟನ್, ಜನವರಿ 12: ಇರಾನ್‌ನಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಇದುವರೆಗೆ 500 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕ್ರಮ ಕೈಗೊಳ್ಳುವಂತೆ ನಿರಂತರವಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಏತನ್ಮಧ್ಯೆ, ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಅಪಘಾತವೊಂದು ಸಭವಿಸಿದೆ. ಇರಾನ್‌ನ ಗಡಿಪಾರುಗೊಂಡ ರಾಜಕುಮಾರ ಮೊಹಮ್ಮದ್ ರೆಜಾ ಪಹ್ಲವಿ ಅವರ ಬೆಂಬಲಿಗರು ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾಕಾರರನ್ನು ಬೆಂಬಲಿಸಿ ಬೀದಿಗಿಳಿದಾಗ ಈ ಘಟನೆ ಸಂಭವಿಸಿದೆ. ಟ್ರಕ್ ಮೆರಣಿಗೆಯಲ್ಲಿ ಪಾಲ್ಗಂಡಿದ್ದ ಜನರ ಮೇಲೆ ಹರಿದಿದೆ….

Read More

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್ – Kannada News | Toxic’ Teaser: Yash’s Humble Response to Sudeep’s Appreciation Delights Fans

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ…

Read More

“ಸರಿಯಾಗಿರೋ ಬಟ್ಟೆ ಧರಿಸಿ” ಎಂದ ಮಹಿಳಾ ಪೊಲೀಸ್​​​ಗೆ ರಕ್ತ ಬರುವಂತೆ ಹೊಡೆದ ಬೆಂಗಳೂರಿನ ಯುವತಿ – Kannada News | Bengaluru Incident: Police Attire Advice Sparks Assault, Leads to Damini’s Arrest

ಬೆಂಗಳೂರು, ಜ.12: ಬೆಂಗಳೂರಿನಲ್ಲಿ ಬಟ್ಟೆಯ (Bangalore Dress Code Row) ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಪೊಲೀಸರೊಬ್ಬರು ಯುವತಿಯೊಬ್ಬಳಿಗೆ ಸರಿಯಾದ ಬಟ್ಟೆ ಹಾಕೊಳ್ಳಿ ಎಂದು ಹೇಳಿದಕ್ಕೆ ಪೊಲೀಸ್​​​ ಮೇಲೆ ಹಲ್ಲೆ ಮಾಡಿದ್ದಾಳೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಹಾಗೂ ಈ ಯುವತಿಯನ್ನು ಬಂಧಿಸಿದ್ದಾರೆ. ಮಹದೇವಪುರದ ನಾರಾಯಣಪುರ ನಿವಾಸಿ ದಾಮಿನಿ ಅಲಿಯಾಸ್ ಮೋಹಿನಿ ಎಂಬ ಯುವತಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ 20 ವಯಸ್ಸಿನ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಬಾಣಸವಾಡಿ…

Read More

Indias Space Mission: ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವಿರುವ ಎರಡನೇ ದೇಶವಾಗುವತ್ತ ಭಾರತ ಧಾಪುಗಾಲು – Kannada News | AyulSAT Fuel Stations in Space: OrbitAid’s Plan to Keep Satellites Alive Longer

ನವದೆಹಲಿ, ಜನವರಿ 12: ಭಾರತ ಬಾಹ್ಯಾಕಾಶ(Space)ದಲ್ಲಿ ಹೊಸ ಮೈಲಿಗಲ್ಲು ಸಾಧಿಸಲಿದೆ. ಸಾಮಾನ್ಯವಾಗಿ ಉಪಗ್ರಹಗಳು ಅವುಗಳಲ್ಲಿರುವ ಇಂಧನ ಖಾಲಿಯಾಗುವವರೆಗೆ ಕಾರ್ಯನಿರ್ವಹಿಸುತ್ತವೆ ಹಾಗಾಗಿ ಅದರ ಜೀವಿತಾವಧಿ ತುಂಬಾ ಕಡಿಮೆ. ಆದರೆ ಇಸ್ರೋದ PSLV-C62 ರಾಕೆಟ್ ಆರ್ಬಿಟ್ ಏಡ್ ನಿರ್ಮಿಸಿದ 25 ಕೆಜಿ ತೂಕದ ಆಯುಲ್ಸಾಟ್ ಉಪಗ್ರಹವನ್ನು ಸೋಮವಾರ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದರೆ ಭಾರತವು ಬಾಹ್ಯಾಕಾಶದಲ್ಲಿ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಎರಡನೇ ರಾಷ್ಟ್ರವಾಗಲಿದೆ. ಕಕ್ಷೆಯಲ್ಲಿರುವ ಇಂಧನ ಮರುಪೂರಣವು ಉಪಗ್ರಹಗಳು ಹೆಚ್ಚು ಕಾಲ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುತ್ತದೆ….

Read More

ಜೊತೆಯಾಗಿ ಕಣಕ್ಕಿಳಿದು ಹೊಸ ವಿಶ್ವ ದಾಖಲೆ ಬರೆದ ತಂದೆ-ಮಗ – Kannada News | Mohammad nabi and his son hassan eisakhil creates new history in T20 Cricket

ಈ ಪಂದ್ಯದಲ್ಲಿ ಹಸನ್ ಐಸಾಖಿಲ್ ಆರಂಭಿಕನಾಗಿ ಕಣಕ್ಕಿಳಿದರೆ, ಮೊಹಮ್ಮದ್ ನಬಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಈ ಜೋಡಿಯು 53 ರನ್​ಗಳ ಜೊತೆಯಾಟವಾಡುವ ಮೂಲಕ ಟಿ20 ಇತಿಹಾಸದಲ್ಲೇ ಅರ್ಧಶತಕದ ಪಾಲುದಾರಿಕೆ ನಿಭಾಯಿಸಿದ ವಿಶ್ವದ ಮೊದಲ ತಂದೆ-ಮಗ ಜೋಡಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಅರೆಸ್ಟ್ – Kannada News | SSLC Preparatory Exam Question Paper Leak Busted: Teachers and Students Among 8 Arrested in Karnataka

ಬೆಂಗಳೂರು, ಜನವರಿ 12: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bangalore) ಉತ್ತರ ವಿಭಾಗದ ಸೈಬರ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಬಂಧಿತರಲ್ಲಿ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿದ್ದಾರೆ. ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್‌ನಲ್ಲಿ ಹರಿದಾಡುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಬೆಂಗಳೂರು…

Read More

Horoscope Today 12 January: ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 12-01-2026 ರ ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣಪಕ್ಷ, ನವಮಿ, ಸ್ವಾತಿ ನಕ್ಷತ್ರದ ಈ ದಿನದ ರಾಹುಕಾಲ ಬೆಳಿಗ್ಗೆ 8:09 ರಿಂದ 9:35 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಬೆಳಿಗ್ಗೆ 9:36 ರಿಂದ 11:02 ರವರೆಗೆ. ಇಂದು ರಾಷ್ಟ್ರೀಯ ಯುವ ದಿನ ಹಾಗೂ ಶಿವ ಮತ್ತು ಕಾಲಭೈರವನ ಕೃಪೆಗೆ ಪಾತ್ರರಾಗಲು…

Read More

ಟ್ರಾಫಿಕ್ ಕಿರಿಕಿರಿಗೆ ಗುಡ್ ಬೈ ಹೇಳಲು ಬೆಂಗಳೂರಿನ 5 ಕಡೆ ನಿರ್ಮಾಣವಾಗಲಿದೆ ಎಲಿವೇಟೆಡ್​​ ಕಾರಿಡಾರ್: ಎಲ್ಲೆಲ್ಲಿ ಗೊತ್ತಾ? – Kannada News | Five Elevated Corridors Planned in Bengaluru to Ease Traffic Congestion: Here’s the List

ಬೆಂಗಳೂರು, ಜನವರಿ 12: ಬೆಂಗಳೂರಿನ (Bangalore) ಜನರು ಅತಿಯಾಗಿ ಜಿಗುಪ್ಸೆಗೆ ಒಳಗಾಗುವುದು ಇಲ್ಲಿನ ಸಂಚಾರ (Traffic) ದಟ್ಟಣೆಯಿಂದ. ಹೀಗಾಗಿ ಸಂಚಾರ ದಟ್ಟಣೆ ನಿವಾರಣೆಗಾಗಿ ಸರ್ಕಾರ ನಾನಾ ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಇದೀಗ ಪ್ರಮುಖ ಭಾಗಗಳಲ್ಲಿ ಎಲಿವೇಟೆಡ್​ ಕಾರಿಡಾರ್​​ ನಿರ್ಮಾಣಕ್ಕೆ ನಿರ್ಧರಿಸಿದೆ. ಒಟ್ಟು ಸುಮಾರು 75 ಕಿಲೋ ಮೀಟರ್​ ಉದ್ದದ 5 ಎತ್ತರಿಸಿದ ರಸ್ತೆಗಳು ಅಥವಾ ಎಲಿವೇಟೆಡ್​ ಕಾರಿಡಾರ್​ಗಳ ನಿರ್ಮಾಣದ ಜವಾಬ್ದಾರಿಯನ್ನು ಬೆಂಗಳೂರು ಸ್ಮಾರ್ಟ್​​ ಇನ್ಫ್ರಾಸ್ಟ್ರಕ್ಚರ್​​ ಲಿಮಿಟೆಡ್​ಗೆ ವಹಿಸಲಾಗಿದೆ. ಎಲ್ಲೆಲ್ಲಿ ಎಲಿವೇಟೆಡ್​ ಕಾರಿಡಾರ್? ನಾಗವಾರ ಜಂಕ್ಷನ್​​​ – ನ್ಯೂ ಏರ್ಪೋರ್ಟ್​​​ ರಸ್ತೆ…

Read More

ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli is now Oldest Indian batter to be dismissed in 90s in ODI

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗವಾಸ್ಕರ್ 92 ರನ್​​ಗಳಿಸಿ ಶತಕ ವಂಚಿತರಾಗಿದ್ದರು. ಈ ವೇಳೆ ಅವರ ವಯಸ್ಸು 36 ವರ್ಷ, 282 ದಿನಗಳು. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್​​ನಲ್ಲಿ 90+ ರನ್​​​ಗಳಿಸಿ ಶತಕ ತಪ್ಪಿಸಿಕೊಂಡ ಅತ್ಯಂತ ಹಿರಿಯ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದರು. Source link

Read More