Headlines

ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಎನ್​ಕೌಂಟರ್​ನಲ್ಲಿ ಸಾವು – Kannada News | Ghaziabad Encounter: Man Accused in Child’s Murder Case Shot Dead

ಗಾಜಿಯಾಬಾದ್, ಏಪ್ರಿಲ್ 20: ಅಕ್ಕನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ(Murder) ಮಾಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಜಸೀಮ್ ಅಲಿಯಾಸ್ ಛೋಟು ಎಂಬ ಆರೋಪಿಗಾಗಿ ವಾರಗಟ್ಟಲೆ ಹುಡುಕಾಟ ನಡೆಸಿದ ನಂತರ ನಗರದ ಬಂತ್ಲಾ ಕಾಲುವೆ ಕಟ್ ಬಳಿ ಈ ಎನ್‌ಕೌಂಟರ್ ನಡೆದಿದೆ. ಮೃತ ಬಾಲಕಿಗೆ ಕೇವಲ ನಾಲ್ಕು ವರ್ಷ ವಯಸ್ಸು. ಏಪ್ರಿಲ್ 11 ರಂದು ಬಾಲಕಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು. ದಿನಗೂಲಿ ಕಾರ್ಮಿಕರಾಗಿದ್ದ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದಾಗ, ಆರೋಪಿ, ಸಂತ್ರಸ್ತೆಯ…

Read More

ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ಲ್ಯಾಂಡ್​​; ಆಗಿದ್ದೇನು? – Kannada News | Hubballi Flight Near Miss: Fly91 Emergency Landing in Bengaluru After Hours in Air

ಹುಬ್ಬಳ್ಳಿ, ಏಪ್ರಿಲ್​​ 20: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಂಭವನೀಯ ವಿಮಾನ ದುರಂತವೊಂದು ತಪ್ಪಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದಾರೆ. ಏಕಾಏಕಿ ವೇಗದ ನಿಯಂತ್ರಣ ಕಳೆದುಕೊಂಡ Fly91 ಏರ್​​ಲೈನ್ಸ್ ವಿಮಾನ ಬರೋಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಹಾರಾಡಿದೆ. ಹೈದರಾಬಾದ್​​ನಿಂದ ಹುಬ್ಬಳ್ಳಿ ಏರ್​​ಪೋರ್ಟ್​ಗೆ ಬರುತ್ತಿದ್ದ ಫ್ಲೈಟ್​​ನ ಸುರಕ್ಷಿತವಾಗಿ ಲ್ಯಾಂಡಿಂಗ್​ ಮಾಡಲು ಹರಸಾಹಸ ಪಡಲಾಗಿದ್ದು, ಅಂತಿಮವಾಗಿ ವಿಮಾನವನ್ನು ಬೆಂಗಳೂರಿನಲ್ಲಿ ಲ್ಯಾಂಡಿಂಗ್​​ ಮಾಡಲಾಗಿದೆ. ನಿನ್ನೆ ಮಧ್ಯಾಹ್ನ 3 ಗಂಟೆಗೆ ಹೈದರಾಬಾದ್​​​ನ ರಾಜೀವ್ ಗಾಂಧಿ ವಿಮಾನ ನಿಲ್ದಾಣದಿಂದ ಟೇಕಾಫ್​​ ಆಗಿದ್ದ ವಿಮಾನ…

Read More

ಪ್ರೆಗ್ನೆನ್ಸಿಯಲ್ಲಿರುವಾಗಲೇ ದೊಡ್ಡ ರಿಸ್ಕ್ ತೆಗೆದುಕೊಂಡ ದೀಪಿಕಾ ಪಡುಕೋಣೆ – Kannada News | Deepika Padukone Pregnant: Shoots ‘Raaka’ Action Scenes, Team Ensures Safety with Doctors

ನಟಿ ದೀಪಿಕಾ ಪಡುಕೋಣೆ (Deepika) ಅವರು ಈ ಮೊದಲು ದುವಾ ಹೆಸರಿನ ಹೆಣ್ಣು ಮಗುವಿಗೆ ಜನ್ಮನೀಡಿದ್ದರು. ಈಗ ಎರಡನೇ ಮಗು ಆಗಮನದ ಬಗ್ಗೆ ಘೋಷಣೆ ಮಾಡಿದ್ದಾರೆ. ದೀಪಿಕಾ ಪ್ರೆಗ್ನೆಂಟ್ ವಿಷಯ ಘೋಷಣೆ ಮಾಡಿರೋ ವಿಷಯ ಕೇಳಿ ಅನೇಕರು ಖುಷಿ ಆಗಿದ್ದಾರೆ. ಆದರೆ, ಅಲ್ಲು ಅರ್ಜುನ್ ಹಾಗೂ ಅಟ್ಲೀ ಅಭಿಮಾನಿಗಳಿಗೆ ಈ ಬಗ್ಗೆ ಚಿಂತೆ ಶುರುವಾಗಿದೆ. ‘ರಾಕ’ ಸಿನಿಮಾದ ಶೂಟಿಂಗ್ ವಿಳಂಬ ಆಗುತ್ತದೆಯೇ ಎನ್ನುವ ಪ್ರಶ್ನೆಮೂಡಿದೆ. ಆದರೆ, ಹಾಗಾಗುತ್ತಿಲ್ಲ. ಪ್ರೆಗ್ನೆನ್ಸಿ ಮಧ್ಯೆಯೂ ದೀಪಿಕಾ ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದ್ದಾರೆ. ‘ರಾಕಾ’…

Read More

IPL 2026: ನಿನ್ನ ಮುಖ ತೋರಿಸಬೇಡ… ಕಾರಣವೇನು? – Kannada News | PBKS vs LSG Viral Moment: Shreyas Iyer hiding the face of Shashank Singh

ಐಪಿಎಲ್​ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದರೂ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವುದು ಪಂದ್ಯದ ನಂತರ ನಡೆದ ಒಂದು ತಮಾಷೆಯ ಘಟನೆ. ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ತನ್ನ ಸಹ ಆಟಗಾರ ಶಶಾಂಕ್ ಸಿಂಗ್ ಅವರ ಮುಖವನ್ನು ಕ್ಯಾಮೆರಾ ಮತ್ತು ಕೋಚ್‌ನಿಂದ ಮರೆಮಾಚಲು ಪ್ರಯತ್ನಿಸಿದ ವಿಡಿಯೋ ಈಗ ವೈರಲ್ ಆಗಿದೆ. ಕಾರಣವೇನು? ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದೊಡ್ಡ ಮೊತ್ತ ಪೇರಿಸಿದರೂ, ಫೀಲ್ಡಿಂಗ್ ವಿಷಯದಲ್ಲಿ ಶಶಾಂಕ್…

Read More

ಹಾಲಿವುಡ್ ಮಂದಿಯ ಎದುರು ಹೇಗೆ ಮಾತಾಡಿದ್ರು ನೋಡಿ ಯಶ್

ರಾಕಿಂಗ್ ಸ್ಟಾರ್ ಯಶ್ ಅವರು ಹಾಲಿವುಡ್ ವೇದಿಕೆಗಳಲ್ಲಿ ‘ಟಾಕ್ಸಿಕ್’ ಹಾಗೂ ರಾಮಾಯಣ ಚಿತ್ರಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ವಿಷಯ. ಯಶ್ ಅವರ ಹೊಸ ಹೊಸ ವಿಡಿಯೋಗಳು ವೈರಲ್ ಆಗುತ್ತಿವೆ. ಈಗ ಅವರ ಹೊಸ ವಿಡಿಯೋ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಅವರು ಅದ್ಭುತವಾಗಿ ಹಾಗೂ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡಿದ್ದಾರೆ. ಇಂಗ್ಲಿಷ್ ವರದಿಗಾರರು ಅದನ್ನು ಭಕ್ತಿಯಿಂದ ಕೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

11 ಅಂಕಗಳು… ಐಪಿಎಲ್​ನಲ್ಲಿ ಹೊಸ ಚರಿತ್ರೆ ಬರೆದ ಪಂಜಾಬ್ ಕಿಂಗ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಯಾವುದೇ ತಂಡಕ್ಕೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಪಂಜಾಬ್ ಕಿಂಗ್ಸ್ (Punjab Kings) ತಂಡ ನಿರ್ಮಿಸಿದೆ. ಅದು ಸಹ 11 ಅಂಕಗಳನ್ನು ಕಲೆಹಾಕುವ ಮೂಲಕ. ಈ ಪಾಯಿಂಟ್ಸ್​ಗಳೊಂದಿಗೆ ಪಂಜಾಬ್ ಪಡೆ ಹೊಸ ಇತಿಹಾಸ ನಿರ್ಮಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಐಪಿಎಲ್​ನ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್​ 20 ಓವರ್​ಗಳಲ್ಲಿ 254 ರನ್…

Read More

2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ! – Kannada News | Brutal Murder in Sirsi: Doctor preparing for 2nd wedding found dead

ಶಿರಸಿ, ಏಪ್ರಿಲ್​ 20: 2ನೇ ಮದುವೆಗೆ ತಯಾರಿ ನಡೆಸಿದ್ದ ವೈದ್ಯನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ನ್ಯೂ KHB ಕಾಲೋನಿಯಲ್ಲಿ ನಡೆದಿದೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿಯಾಗಿದ್ದು, ಮನೆಗೆ ನುಗ್ಗಿರುವ ಆರೋಪಿಗಳು ಹತ್ಯೆಗೈದು ಎಸ್ಕೇಪ್​​ ಆಗಿದ್ದಾರೆ. ಪತ್ನಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಇವರು ಮತ್ತೊಂದು ಮದುವೆಗೆ ಸಿದ್ಧತೆ ನಡೆಸಿದ್ದರು. ಅದರಂತೆ 45 ವರ್ಷದ ಅನ್ನಪೂರ್ಣ ಎಂಬ ಮಹಿಳೆಯ ಜೊತೆ ವಿವಾಹಕ್ಕೆ ಶಿರಸಿ ತಾಲೂಕಿನ ಮಂಜಗುಣಿಯ ವೆಂಕಟರಮಣ ದೇವಸ್ಥಾನದಲ್ಲಿ ಎಲ್ಲ ಸಿದ್ದತೆ…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Belagavi Air Quality is getting better

ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಏಪ್ರಿಲ್ 20: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality)  ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ…

Read More

ಅಮೆರಿಕದ ಲೂಸಿಯಾನದಲ್ಲಿ ಗುಂಡಿನ ದಾಳಿ, 8 ಮಕ್ಕಳು ಸಾವು – Kannada News | Louisiana Tragedy: Young Lives Lost in Devastating Shooting

ವಾಷಿಂಗ್ಟನ್, ಏಪ್ರಿಲ್ 20: ಅಮೆರಿಕದ ಲೂಸಿಯಾನಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ವಯಸ್ಸು ಕೇವಲ 1 ರಿಂದ 14 ವರ್ಷ.  ಒಟ್ಟು 10 ಜನರಿಗೆ ಗುಂಡು ಹಾರಿಸಲಾಗಿದ್ದು, ಅವರಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಶಂಕಿತ ಶೂಟರ್​ನನ್ನು ಪತ್ತೆ ಹಚ್ಚಿ ಪೊಲೀಸರು ಆತನನ್ನು ಕೊಂದಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಯಾವುದೇ ಪೊಲೀಸ್ ಅಧಿಕಾರಿಗಳು ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ…

Read More

ದುಡ್ಡು ಮಾಡಲು ಅಶ್ಲೀಲ ಫೋಟೋ ಹಂಚಿಕೊಂಡ ನಟಿ? ಅಸಲಿಯತ್ತು ಬೇರೆಯೇ ಇದೆ – Kannada News | Ananya Nagalla Instagram Subscription Controversy: Actress Clarifies Devotional Content

ಅನನ್ಯ ನಾಗಲ್ಲ ಚಿತ್ರರಂಗದಲ್ಲಿ ಈಗತಾನೇ ಹೆಸರು ಮಾಡುತ್ತಿದ್ದಾರೆ. ತೆಲುಗಿನಲ್ಲಿ ಆ್ಯಕ್ಟೀವ್ ಆಗಿರೋ ಅವರು ‘ಮಲ್ಲೇಶಂ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು. ‘ವಕೀಲ್ ಸಾಬ್’ ಚಿತ್ರದ ಮೂಲಕ ಹೆಸರನ್ನು ಗಳಿಸಿದರು. ಈಗ ಅವರು ವಿವಿಧ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದಾಗ್ಯೂ, ಪ್ರಸ್ತುತ ಈ ನಟಿ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾಗಿದ್ದಾರೆ. ಅವರು ಒಂದು ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅನನ್ಯ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ‘ಚಂದಾದಾರಿಕೆ’ ಆಯ್ಕೆಯನ್ನು ಪ್ರಾರಂಭಿಸಿದರು. ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲವರು ಟೀಕಿಸಿದರು. ಅವರು ಈ…

Read More