ಕರ್ನಾಟಕ ಹವಾಮಾನ ವರದಿ: ಇಂದು ಹೀಟ್ ವೇವ್ ಜೊತೆಗೆ ಕರಾವಳಿಯಲ್ಲಿ ವರುಣಾರ್ಭಟ! – Kannada News | Karnataka Weather Forecast: Heat wave alert in coastal area, Thunderstorm in south Karnataka
ಇಂದು ಹೀಟ್ ವೇವ್ ಜೊತೆಗೆ ಕರಾವಳಿಯಲ್ಲಿ ವರುಣಾರ್ಭಟ! Image Credit source: google Gemini ಬೆಂಗಳೂರು, ಏಪ್ರಿಲ್ 20: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather) ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5…