Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಹಳೆಯ ಹಣವು ಅನಿರೀಕ್ಷಿತವಾಗಿ ಕೈಸೇರಲಿದೆ – Kannada News | January 12 Numerology: Birth Numbers 7, 8, 9 Daily Prediction and Forecast
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಹೊಸಬರ ಜೊತೆ ಒಪ್ಪಂದ ಮಾಡಿಕೊಳ್ಳುವಾಗ ಅವರ ಆರ್ಥಿಕ ಹಿನ್ನೆಲೆಗಿಂತ ಅವರ ವಿಶ್ವಾಸಾರ್ಹತೆಗೆ ಹೆಚ್ಚು ಒತ್ತು ನೀಡಿ. ಮಾರ್ಕೆಟಿಂಗ್ ಮತ್ತು ದಲ್ಲಾಳಿ ವೃತ್ತಿಯಲ್ಲಿ ಇರುವವರಿಗೆ ನಿರೀಕ್ಷೆಗೂ ಮೀರಿದ ಲಾಭದ ಜೊತೆಗೆ ಹೊಸ ಜವಾಬ್ದಾರಿಯೊಂದು ಹೆಗಲೇರಲಿದೆ. ನೀವು ಹೂಡಿಕೆ ಮಾಡಿರುವ ಷೇರುಗಳು ಅಥವಾ ಮ್ಯೂಚುವಲ್ ಫಂಡ್‌ಗಳ ಮೌಲ್ಯ ಏರಿಕೆಯಾಗುವ ಲಕ್ಷಣಗಳಿವೆ, ಆದರೆ ತಕ್ಷಣದ ಲಾಭಕ್ಕಾಗಿ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಕಂಫರ್ಟ್ ಝೋನ್…