ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್ – Kannada News | Bellary violence Case: Congress Leaders pre planned And Targets to Sriramulu Says gali janardhan reddy
ಬಳ್ಳಾರಿ, (ಜನವರಿ 11): ಬಳ್ಳಾರಿ ಗಲಭೆ ಪ್ರಕರಣ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತ ಸತೀಶ್ ರೆಡ್ಡು ಬಂಧನ ಆಗ್ಬೇಕು ಎಂದು ಜನಾರ್ದನ ರೆಡ್ಡಿ, ರಾಮುಲು ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ಇದುವರೆಗೂ ಶಾಸಕ ಭರತ್ ರೆಡ್ಡಿ ಬಂಧನ ಆಗಿಲ್ಲ. ಇನ್ನು ಈ ಪ್ರಕರಣ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು,ಸಿಐಡಿ ಅಧಿಕಾರಿಗಳು ಸಹ ಸ್ಥಳಕ್ಕೆ ಎಂಟ್ರಿ ಕೊಟ್ಟು ತನಿಖೆ ಚುರುಕುಗೊಳಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ…