KKR vs RR: ರಿಂಕುಗೆ ಜೀವದಾನ ನೀಡಿ ಸೋತ ರಾಜಸ್ಥಾನ್; ಕೆಕೆಆರ್ಗೆ ಮೊದಲ ಜಯ – Kannada News | IPL 2026: KKR Secures First Win vs RR at Eden Gardens, Ends Losing Streak
ಐಪಿಎಲ್ 2026 ರ 28ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಕೋಲ್ಕತ್ತಾ ಈಡನ್ ಗಾರ್ಡನ್ ಮೈದಾನದಲ್ಲಿ ಅಂದರೆ ಕೆಕೆಆರ್ ತಂಡದ ತವರು ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಕೆಕೆಆರ್ ಈ ಆವೃತ್ತಿಯಲ್ಲಿ ಕೊನೆಗೂ ತನ್ನ ಗೆಲುವಿನ ಖಾತೆ ತೆರೆಯಿತು. ಮೊದಲ 6 ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಕೆಕೆಆರ್ ಈ ಪಂದ್ಯದ ಗೆಲುವಿನೊಂದಿಗೆ ಒಂದು ಸ್ಥಾನ ಮೇಲೇರಿದೆ….