Headlines

ಸುಶಾಂತ್ ಸಿಂಗ್ ರಜಪೂತ್ ಕೇಸ್ ಆಧಾರಿತ ‘ಸಾರಿ ಬಾಬು’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ – Kannada News | Sushant Singh Rajput case Film Sorry Babu First Look poster released Sujeet Singh Rathore

ಬಾಲಿವುಡ್ ಅಂಗಳದಿಂದ ಅತ್ಯಂತ ಇಂಟರೆಸ್ಟಿಂಗ್ ಸುದ್ದಿಯೊಂದು ಹೊರಬಿದ್ದಿದೆ. ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಅವರ ನಿಗೂಢ ಸಾವು ಮತ್ತು ಅದರ ಸುತ್ತ ಮುಸುಕಿದ್ದ ವಿವಾದಗಳನ್ನಾಧರಿಸಿ ಈಗ ಕಮರ್ಷಿಯಲ್ ಸಿನಿಮಾವೊಂದು ತಯಾರಾಗುತ್ತಿದೆ. ಇಡೀ ದೇಶದ ಗಮನ ಸೆಳೆದಿದ್ದ ಆ ಒಂದು ನಿರ್ದಿಷ್ಟ ಪದವನ್ನೇ ಈ ಚಿತ್ರಕ್ಕೆ ಶೀರ್ಷಿಕೆಯಾಗಿ ಇಡಲಾಗಿದೆ. ಹೌದು, ಈ ಸಿನಿಮಾಗೆ ‘ಸಾರಿ ಬಾಬು’ (Sorry Babu) ಎಂದು ಹೆಸರಿಡಲಾಗಿದೆ. ಚಿತ್ರತಂಡವು ಈ ಸಿನಿಮಾದ ಮೊದಲ ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಿದ್ದು,…

Read More

ಹಳೆಯ ಬೆಳ್ಳಿ ಆಭರಣಗಳು ಫಳ ಫಳ ಹೊಳಿಬೇಕು ಅಂದ್ರೆ, ಈ ಕ್ಲೀನಿಂಗ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to clean silver jewelry

ಚಿನ್ನದಂತೆ ಬೆಳ್ಳಿ ಆಭರಣಗಳನ್ನು (silver jewelry) ಸಹ ಬಹುತೇಕ ಹೆಚ್ಚಿನವರು ಇಷ್ಟಪಟ್ಟು ಧರಿಸುತ್ತಾರೆ. ಹೆಚ್ಚಿನ ಮಹಿಳೆಯರು ಬೆಳ್ಳಿ ಕಾಲುಂಗುರ, ಉಂಗುರ, ಕಾಲ್ಗೆಜ್ಜೆಯನ್ನೇ ಧರಿಸುತ್ತಾರೆ. ಆದರೆ ಈ ಬೆಳ್ಳಿ ಆಭರಣಗಳು ಬಹುಬೇಗನೇ ಹೊಳಪನ್ನು ಕಳೆದುಕೊಂಡು ಕಪ್ಪಾಗಿ ಕಾಣಿಸುತ್ತದೆ. ಗಾಳಿ, ತೇವಾಂಶ ಮತ್ತು ಧೂಳಿಗೆ  ಒಡ್ಡಿಕೊಳ್ಳುವುದರಿಂದ ಬೆಳ್ಳಿ ವಸ್ತುಗಳು ಹೊಳಪನ್ನು ಕಳೆದುಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಹೆಚ್ಚಿನವರು ಬೆಳ್ಳಿ ವಸ್ತುಗಳಿಗೆ ಆಭರಣದಂಗಡಿಯಲ್ಲಿ ಪಾಲಿಶ್‌ ಮಾಡಿಸುತ್ತಾರೆ. ಈ ರೀತಿ ದುಡ್ಡು ಖರ್ಚು ಮಾಡುವ ಬದಲು ಈ ಕೆಲವೊಂದು ಕ್ಲೀನಿಂಗ್‌ ಟಿಪ್ಸ್‌ಗಳನ್ನು ಪಾಲಿಸುವ  ಮೂಲಕ…

Read More

ಜನರನ್ನು ಬೀದಿ ನಾಯಿಗೆ ಹೋಲಿಸಿದ ರಾಘವ ಲಾರೆನ್ಸ್? ಆಕ್ರೋಶದ ಬಳಿಕ ಸ್ಪಷ್ಟನೆ ನೀಡಿದ ನಟ – Kannada News | Raghava Lawrence clarifies Stray Dog analogy row amid backlash over TVK remarks

ಇತ್ತೀಚೆಗಷ್ಟೇ ರಾಜಕೀಯ ಪ್ರವೇಶದ ಸುಳಿವು ನೀಡಿ ಸುದ್ದಿಯಾಗಿದ್ದ ಖ್ಯಾತ ನಟ, ನೃತ್ಯ ನಿರ್ದೇಶಕ ರಾಘವ ಲಾರೆನ್ಸ್ (Raghava Lawrence) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಆಡಳಿತದ ಕುರಿತು ಮಾತನಾಡುವಾಗ ಅವರು ಬಳಸಿದ ಉದಾಹರಣೆಯೊಂದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ರಾಘವ ಲಾರೆನ್ಸ್ ಅವರು ಜನರನ್ನು ಬೀದಿ ನಾಯಿಗಳಿಗೆ (Stray Dog) ಹೋಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ತಮ್ಮ ರಾಜಕೀಯ…

Read More

ಭಾರತದ ಅಭಿವೃದ್ಧಿಗೆ ಸ್ಲೋವಾಕಿಯಾ ಪ್ರಧಾನಿ ಮೆಚ್ಚುಗೆ; ದಾಖಲೆಯ ಅಧಿಕಾರಾವಧಿಗೆ ಮೋದಿಗೆ ಅಭಿನಂದನೆ – Kannada News | Slovak PM Robert Fico congratulates PM Narendra Modi on becoming Indias longest serving elected Prime Minister

ಬ್ರಾಟಿಸ್ಲಾವಾ, ಜೂನ್ 15: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರ ಜಾಗತಿಕ ನಾಯಕತ್ವಕ್ಕೆ ಮತ್ತೊಂದು ಮನ್ನಣೆ ಸಿಕ್ಕಿದೆ. ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರು ಭಾರತವು ಪ್ರಸ್ತುತ ಸಾಧಿಸುತ್ತಿರುವ ಜಾಗತಿಕ ಆರ್ಥಿಕ ಪ್ರಗತಿಯನ್ನು ಶ್ಲಾಘಿಸಿದ್ದು, ಪ್ರಧಾನಿ ಮೋದಿಯವರ ಐತಿಹಾಸಿಕ ಅಧಿಕಾರಾವಧಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 1993ರಲ್ಲಿ ಸ್ಲೋವಾಕಿಯಾ ಸ್ವತಂತ್ರ ರಾಷ್ಟ್ರವಾದ ನಂತರ ಭಾರತದ ಪ್ರಧಾನಮಂತ್ರಿಯೊಬ್ಬರು ಆ ದೇಶಕ್ಕೆ ನೀಡುತ್ತಿರುವ ಮೊದಲ ಐತಿಹಾಸಿಕ ಭೇಟಿ ಇದಾಗಿದ್ದು, ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ….

Read More

Video: ಕನಸನ್ನು ಬೆನ್ನಟ್ಟಿ ಹೋದ ವ್ಯಕ್ತಿ; ಇಂದು ಏರ್ ಇಂಡಿಯಾದಲ್ಲಿ ಸ್ವಚ್ಛತಾ ಸಿಬ್ಬಂದಿ – Kannada News | The story of Air India’s cleaning staff’s dream come true

ಪ್ರತಿಯೊಬ್ಬರಿಗೂ ಚಿಕ್ಕಂದಿನಿಂದಲೂ ಕನಸುಗಳಿರುತ್ತವೆ. ಸಣ್ಣ ಮಕ್ಕಳನ್ನು ಕೇಳಿದರೆ ದಕ್ಷ ಅಧಿಕಾರಿಯಾಗಬೇಕು, ವೈದ್ಯನಾಗಬೇಕು ಹೀಗೆ ತಮ್ಮ ಕನಸುಗಳನ್ನು ಹೇಳುತ್ತಾರೆ. ಆದರೆ ಅಂದುಕೊಂಡಿದ್ದನ್ನು ಸಾಧಿಸುವುದು, ಕೆಲಸ ಗಿಟ್ಟಿಸಿಕೊಳ್ಳೋದು ಹೇಳಿದ್ದಷ್ಟು ಸುಲಭವಲ್ಲ. ಇದೀಗ ಏರ್ ಇಂಡಿಯಾದಲ್ಲಿ (Air India) ಕ್ಲೀನರ್ ಆಗಿ ಕೆಲಸ ಮಾಡುವ ವ್ಯಕ್ತಿ ತಮ್ಮ ಕನಸಿನ ಉದ್ಯೋಗ ಗಿಟ್ಟಿಸಿಕೊಂಡು ಖುಷಿಯಿಂದ ಕೆಲಸ ಮಾಡುತ್ತಿದ್ದಾರೆ. ಏರ್ ಇಂಡಿಯಾದ ಸ್ವಚ್ಛತಾ ಸಿಬ್ಬಂದಿಯೊಬ್ಬರ ಹೃದಯಸ್ಪರ್ಶಿ ವಿಡಿಯೋ  ನೆಟ್ಟಿಗರ ಹೃದಯ ಗೆದ್ದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೆಲಸದ ಮೇಲೆ ಅವರಿಗಿರುವ ಪ್ರೀತಿಯನ್ನು ಮೆಚ್ಚಿಕೊಂಡಿದ್ದಾರೆ….

Read More

ಇಂದಿರಾ ಗಾಂಧಿ ಬದುಕಿದ್ದರೆ ಬಿಜೆಪಿಗೆ ನಿಷೇಧ ಹೇರುತ್ತಿದ್ದರು; ವಿವಾದಕ್ಕೀಡಾದ ಅಶೋಕ್ ಗೆಹ್ಲೋಟ್ – Kannada News | Indira Gandhi would have banned BJP Congress Leader Ashok Gehlot sparks Controversy

ಜೈಪುರ, ಜೂನ್ 15: “ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಇಂದು ಬದುಕಿದ್ದರೆ ಬಿಜೆಪಿಯಂತಹ ಕೋಮು ರಾಜಕಾರಣ ಮಾಡುವ ಪಕ್ಷವನ್ನು ನಿಷೇಧಿಸುತ್ತಿದ್ದರು” ಎಂದು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಸ್ತುತ ಆಡಳಿತಾರೂಢ ಬಿಜೆಪಿ ಸೃಷ್ಟಿಸಿರುವ ವಾತಾವರಣ ಅತ್ಯಂತ ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಜೈಪುರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್,…

Read More

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು? – Kannada News | Karnataka English Medium School: 30,000 Students Struggle for Class 8 Admissions

ಪ್ರಾತಿನಿಧಿಕ ಚಿತ್ರImage Credit source: deccanherald ಬೆಂಗಳೂರು, ಜೂನ್​​ 15: ಸರ್ಕಾರಿ ಶಾಲೆಯ (government school) ಮಕ್ಕಳಿಗೂ ಇಂಗ್ಲಿಷ್ ಮೀಡಿಯಂ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಆರಂಭವಾದ ಯೋಜನೆಯೊಂದು, ಈಗ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ (English Medium) ಓದಿದ ರಾಜ್ಯದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಮುಂದೇನು ಮಾಡಬೇಕು ತೋಚದೆ ಅತಂತ್ರರಾಗಿದ್ದಾರೆ. ಜೂನ್ ತಿಂಗಳು ಅರ್ಧ ಕಳೆದರೂ ಶಿಕ್ಷಣ ಇಲಾಖೆ ಮಾತ್ರ ಈ ಗೊಂದಲಕ್ಕೆ ಇನ್ನೂ ಮುಕ್ತಿ…

Read More

RSS ಬಗ್ಗೆ ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ಸಂಸದ ತೇಜಸ್ವಿ ಸೂರ್ಯ ಖಡಕ್ ಉತ್ತರ – Kannada News | BJP MP Tejaswi Surya Hits back at Miister Priyank Kharge over Letter to Mohan bhagwat about RSS Details

ನವದೆಹಲಿ, (ಜೂನ್ 15): ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಮೋಹನ್ ಭಾಗವತ್ (Mohan bhagwat) ಅವರಿಗೆ ಪತ್ರ ಬರೆದು ಆರ್​​​ಎಸ್​​ಎಸ್​​​ನ ನೋಂದಣಿ, ಆದಾಯ, ಆಸ್ತಿಪಾಸ್ತಿ ಸೇರಿದಂತೆ ಇತರೆ ವಿವರ ನೀಡುವಂತೆ ಆಗ್ರಹಿಸಿದ್ದಾರೆ. ಇನ್ನು ಇದಕ್ಕೆ ದೆಹಲಿಯಲ್ಲಿಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ(Tejaswi Surya) ಪ್ರತಿಕ್ರಿಯಿಸಿದ್ದು, ಅವರ ಪ್ರಶ್ನೆಗಳಿಗೆ ಆರ್‌ಎಸ್‌ಎಸ್‌ನವರು ಕಾನೂನಾತ್ಮಕವಾಗಿ ಉತ್ತರಿಸ್ತಾರೆ. ಸಂಘ ಸಂಸ್ಥೆ ಸ್ಥಾಪಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಕೇವಲ ಆರ್‌ಎಸ್‌ಎಸ್‌ಗೆ ಮಾತ್ರ ಅವಕಾಶ ನೀಡಿಲ್ಲ. ಗ್ರಾಮೀಣ…

Read More

ವಿಟಮಿನ್ ಬಿ12 ಹೆಚ್ಚು ಅಥವಾ ಕಡಿಮೆಯಾದರೂ ಕ್ಯಾನ್ಸರ್ ಬರುತ್ತದೆಯೇ? ಹೊಸ ಅಧ್ಯಯನ ಹೇಳುವುದೇನು? – Kannada News | Can Too Much Vitamin B12 Increase Cancer Risk? Experts Explain

ದೇಹವನ್ನು ಆರೋಗ್ಯವಾಗಿಡಲು ವಿಟಮಿನ್ ಬಿ12 ಅತ್ಯಂತ ಮುಖ್ಯ. ಆದರೆ ಇತ್ತೀಚಿನ ಒಂದು ಅಧ್ಯಯನವು ವಿಟಮಿನ್ ಬಿ12 (Vitamin B12) ಮಟ್ಟದಲ್ಲಿ ಸರಿಯಾದ ಸಮತೋಲನ ಇಲ್ಲದಿದ್ದರೆ ಕ್ಯಾನ್ಸರ್ ಕಣಗಳ ಬೆಳವಣಿಗೆಯಾಗಬಹುದು, ಇವೆರಡಕ್ಕೂ ಸಂಬಂಧ ಇರಬಹುದು ಎಂಬ ಆತಂಕಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಈ ವಿಚಾರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಧ್ಯಯನದ ಪ್ರಕಾರ, ವಿಟಮಿನ್ ಬಿ12ಗೆ ಸಂಬಂಧಿಸಿದ ಕೆಲವು ಜೀವ ರಾಸಾಯನಿಕ ಪ್ರಕ್ರಿಯೆಗಳು ಕ್ಯಾನ್ಸರ್ ಕಣಗಳು ಬದುಕಿ ಉಳಿಯಲು ಸಹಾಯ ಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ. ಸಾಮಾನ್ಯವಾಗಿ ದೇಹದಲ್ಲಿ…

Read More

‘ದೀದಿ ನಂಬರ್ 1’ ಶೋಗೆ ರಚನಾ ಬ್ಯಾನರ್ಜಿ ವಿದಾಯ? ಮತ್ತೊಬ್ಬ ನಾಯಕಿಗೆ ಆಫರ್ ನೀಡಿದ ವಾಹಿನಿ – Kannada News | Rachana Banerjee to quit Didi No 1 show Channel approaches another actress

ಬಂಗಾಳಿ ಕಿರುತೆರೆಯ ಅತ್ಯಂತ ಜನಪ್ರಿಯ ‘ದೀದಿ ನಂಬರ್ 1’ (Didi No. 1) ರಿಯಾಲಿಟಿ ಶೋನಿಂದ ನಟಿ ರಚನಾ ಬ್ಯಾನರ್ಜಿ (Rachana Banerjee) ಅವರನ್ನು ಬೇರ್ಪಡಿಸಿ ನೋಡುವುದು ಕಷ್ಟ. ಆದರೆ, ಈಗ ಕೇಳಿಬರುತ್ತಿರುವ ಲೇಟೆಸ್ಟ್ ಸುದ್ದಿಯೊಂದರ ಪ್ರಕಾರ, ರಚನಾ ಬ್ಯಾನರ್ಜಿ ಅವರು ಈ ಶೋನಿಂದ (Reality Show) ಹೊರನಡೆಯಲಿದ್ದಾರೆ ಎನ್ನಲಾಗಿದೆ. ಈಗಾಗಲೇ ವಾಹಿನಿಯು ಅವರ ಜಾಗಕ್ಕೆ ಚಿತ್ರರಂಗದ ಮತ್ತೊಬ್ಬ ಯುವ ನಾಯಕಿಯನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. 2010ರಿಂದ ಆರಂಭವಾದ ‘ದೀದಿ ನಂಬರ್ 1’ ಶೋಗೆ ರಚನಾ…

Read More