NPCIL Recruitment 2026: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ; ತಿಂಗಳಿಗೆ 55,932 ರೂ. ಸಂಬಳ – Kannada News | NPCIL Recruitment 2026: 114 Scientific Assistant and Trainee Jobs Apply Now!
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡಿಯರಿ ಟ್ರೈನಿ, ಅಸಿಸ್ಟೆಂಟ್ ಗ್ರೇಡ್-1 ಇತ್ಯಾದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 114 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಎಲ್ಲಾ ಹುದ್ದೆಗಳು ಮೆಕ್ಯಾನಿಕಲ್, ಇನ್ಸ್ಟ್ರುಮೆಂಟೇಶನ್, ಎಲೆಕ್ಟ್ರಿಕಲ್, ಹೆಲ್ತ್ ಫಿಸಿಕ್ಸ್, ಎಲೆಕ್ಟ್ರಾನಿಕ್ಸ್, ಪ್ಲಾಂಟ್ ಆಪರೇಟರ್, ಮೆಷಿನಿಸ್ಟ್, ಫಿಟ್ಟರ್, ಟರ್ನರ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಲ್ಲಿ ಖಾಲಿ ಇವೆ. ಅರ್ಹ…