ಪಾಕಿಸ್ತಾನಿ ಹೆಣ್ಣುಮಕ್ಕಳು ಭಾರತೀಯ ಹೆಣ್ಣುಮಕ್ಕಳಿಗಿಂತ ಸುಂದರವಾಗಿದ್ದಾರೆ: ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ – Kannada News | Beauty Beyond Borders, Retired Judge Katju’s Bold Take on Pakistani vs Indian Beauty Sets the Internet Ablaze
ಕಾಟ್ಜು -ಸಾಂದರ್ಭಿಕ Image Credit source: Google Gemini ನವದೆಹಲಿ, ಏಪ್ರಿಲ್ 19: ಸಾಮಾನ್ಯವಾಗಿ ನ್ಯಾಯಮೂರ್ತಿಗಳು ನಿವೃತ್ತಿ ಬಳಿಕ ಸಾರ್ವಜನಿಕ ಜೀವನದಿಂದ ದೂರವಿರುತ್ತಾರೆ. ಆದರೆ 2004 ರಿಂದ 2011 ರವರೆಗೆ ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಶೈಲಿಯೇ ಬೇರೆ. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತಮ್ಮ ವೈಯಕ್ತಿಕ ಅಭಿಪ್ರಾಯವೊಂದು ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳ ಮಳೆಯನ್ನು ಸುರಿಸಿದೆ. ಕಾಟ್ಜು ಅವರು ಭಾರತೀಯ ಮಹಿಳೆಯರು ಪಾಕಿಸ್ತಾನಿ ಮಹಿಳೆಯರಿಗಿಂತ ಸುಂದರವಾಗಿದ್ದಾರೆ ಎಂಬ ಧಾಟಿಯಲ್ಲಿ…