‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್? – Kannada News | Rajinikanth Jailer 2 OTT rights sold to record price Amazon Prime Video
ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಯಶಸ್ಸು ಕಂಡಿತ್ತು. ಈಗ ಅದರ ಮುಂದುವರಿದ ಭಾಗ ‘ಜೈಲರ್ 2’ (Jailer 2) ಮೇಲೆ ನಿರೀಕ್ಷೆ ಹೆಚ್ಚಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ದಾಖಲೆಗಳ ಮೇಲೆ ದಾಖಲೆ ಬರೆಯಲು ಶುರು ಮಾಡಿದೆ. ನೆಲ್ಸನ್ ದಿಲೀಪ್ ಕುಮಾರ್ ಮತ್ತು ರಜನಿಕಾಂತ್ (Rajinikanth) ಕಾಂಬಿನೇಷನ್‌ನ ಈ ಸಿನಿಮಾ ಬಿಗ್ ಬಜೆಟ್ನಲ್ಲಿ ತಯಾರಾಗುತ್ತಿದೆ. ಚಿತ್ರಮಂದಿರಕ್ಕೆ ಬರುವ ಮೊದಲೇ ಈ ಸಿನಿಮಾ ಡಿಜಿಟಲ್ ಲೋಕದಲ್ಲಿ ಇತಿಹಾಸ ನಿರ್ಮಿಸಿದೆ. ವರದಿಗಳ ಪ್ರಕಾರ,…