ಯೋಗೇಶ್ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಇಲ್ಲಿವೆ ಕೆಲ ಇಂಟರೆಸ್ಟಿಂಗ್ ವಿಚಾರಗಳು – Kannada News | How CBI Cracked the Yogesh Gowda Murder Case: Key Twists and Revelations
ಯೋಗೇಶ್ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಬೆಂಗಳೂರು, ಏಪ್ರಿಲ್ 19: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿತ್ತೆಂಬ ವಿಚಾರವೀಗ ಬಯಲಾಗಿದೆ. ಎ1 ಬಸವರಾಜ್ ಮುತ್ತಗಿ ಜೊತೆಗೆ ಮಾತಾಡಲೆಂದು ವಿನಯ್ ಕುಲಕರ್ಣಿ ಪತ್ನಿ ಹೆಸರಿನಲ್ಲಿ ಸಿಮ್ ಖರೀದಿ ಮಾಡಿದ್ದರು. ಅದೇ ಸಿಮ್ ಕಾರ್ಡ್ ಬಳಸಿ 94 ಬಾರಿ ಮುತ್ತಗಿ ಜೊತೆಗೆ ವಿನಯ್ ಮಾತಾಡಿದ್ದರು. ಅಲ್ಲದೇ ಯೋಗಿಶ್ ಗೌಡ ಕೊಲೆಯಾದ ನಂತರ…