Headlines

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ! – Kannada News | Viral Frying Pan Helmet in Bengaluru: HSR Layout Youth’s Stunt Raises Safety Concerns

ಬೆಂಗಳೂರು, ಏ.18: ಸಿಲಿಕಾನ್ ಸಿಟಿಯ ಟ್ರಾಫಿಕ್ ನಡುವೆ ವಿಲಕ್ಷಣ ಘಟನೆಗಳಿಗೇನೂ ಕೊರತೆಯಿಲ್ಲ. ಆದರೆ ಈಗ ಹೊರರಾಜ್ಯದ ಯುವಕನೊಬ್ಬ ಮಾಡಿರುವ ‘ಹುಚ್ಚಾಟ’ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಟ್ರಾಫಿಕ್ ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಈ ಯುವಕ ಹೆಲ್ಮೆಟ್ ಬದಲಿಗೆ ಅಡುಗೆ ಮನೆಯಲ್ಲಿ ಬಳಸುವ ಬಾಂಡ್ಲಿಯನ್ನು (Frying Pan) ತಲೆ ಮೇಲೆ ಇಟ್ಟುಕೊಂಡು ಬೈಕ್ ಸವಾರಿ ಮಾಡಿದ್ದಾನೆ. ಬೆಂಗಳೂರಿನ ಎಚ್.ಎಸ್.ಆರ್ ಲೇಔಟ್ (HSR Layout) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ರೂಪೇನಾ ಅಗ್ರಹಾರ ಬಳಿ…

Read More

ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ – Kannada News | Adivi Sesh visited Bengaluru theater, interacted with fans

ತೆಲುಗು ಚಿತ್ರರಂಗದ ನಟ ಅಡಿವಿಶೇಷ್ (Adivishesh) ನಟನೆಯ ‘ಡಕಾಯತ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ನಿನ್ನೆ ಬೆಂಗಳೂರಿನ ಜಿಟಿ ಮಾಲ್​​ಗೆ ಬಂದಿದ್ದ ಅಡಿವಿಶೇಷ್, ಮಾಲ್​​ನಲ್ಲಿ ತಮ್ಮ ಸಿನಿಮಾ ಪ್ರದರ್ಶನ ಆಗುತ್ತಿದ್ದ ಸಮಯದಲ್ಲಿ ಬಂದು ಪ್ರೇಕ್ಷಕರೊಡನೆ ಮಾತನಾಡಿದರು. ಈ ವೇಳೆ ನಟ ಅಡಿವಿಶೇಷ್ ಅವರೊಟ್ಟಿಗೆ ಕೈಕುಲುಕಲು ಜನ ಮುಗಿಬಿದ್ದರು. ಪ್ರೇಕ್ಷಕರೊಟ್ಟಿಗೆ ಮಾತನಾಡಿದ ಅಡಿವಿಶೇಷ್, ತಮ್ಮ ಸಿನಿಮಾಕ್ಕೆ ಪ್ರೀತಿ ನೀಡುತ್ತಿರುವುದಕ್ಕೆ ಧನ್ಯವಾದ ಅರ್ಪಿಸಿದರು. ಅವರೊಟ್ಟಿಗೆ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಸಹ ಇದ್ದರು. ಸಿನಿಮಾ…

Read More

PM Modi Speech Today: ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ವಿಪಕ್ಷಗಳಿಗೆ ಪ್ರಧಾನಿ ಮೋದಿ ಚಾಟಿ – Kannada News | PM Modi Address the Nation oppositions scared that if women get empowered Narendra Modi Speech

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದ ಅವರು, “ಕಾಂಗ್ರೆಸ್, ಡಿಎಂಕೆ, ಟಿಎಂಸಿಯಂತಹ ವಿರೋಧ ಪಕ್ಷಗಳಿಗೆ ಮಹಿಳಾ ಅಭಿವೃದ್ಧಿಯನ್ನು ಸಹಿಸಿಕೊಳ್ಳಲು ಆಗದು. ನಾರಿ ಶಕ್ತಿ ವಂದನ ಅಧಿನಿಯಮಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಒಂದು ದೊಡ್ಡ ಕಾರಣವಿದೆ. ಈ ವಂಶಾಡಳಿತ ಪಕ್ಷಗಳಲ್ಲಿ ಒಂದು ಭಯವಿದೆ. ಒಂದುವೇಳೆ ಮಹಿಳೆಯರು ಸಬಲೀಕರಣಗೊಂಡರೆ ತಮ್ಮ ವಂಶಾಡಳಿತ ನಾಯಕತ್ವಕ್ಕೆ ಕುತ್ತು ಉಂಟಾಗುತ್ತದೆ ಎಂದು ಅವರು ಭಯಪಡುತ್ತಿದ್ದಾರೆ. ಅವರು…

Read More

ಆಲಿಯಾ ಭಟ್‌ಗೆ ಮನೆ ಮಾರಿ 10 ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿರುವ ಬಾಲಿವುಡ್ ನಟ – Kannada News | Anupam Kher sold house to Alia Bhatt and living in rented house

ಒಂದು ಸಿನಿಮಾ (Cinema) ಹಿಟ್ ಆದರೂ ಸಾಕು, ನಟ-ನಟಿಯರ ಜೀವನ ಶೈಲಿಯೇ ಬದಲಾಗುತ್ತದೆ. ಎರಡನೇ ಸಿನಿಮಾಕ್ಕೆ ಕೋಟಿಗಳಲ್ಲಿ ಸಂಭಾವನೆ ಪಡೆಯುತ್ತಾರೆ. ಐಶಾರಾಮಿ ಕಾರು, ಮನೆಗಳನ್ನು ಖರೀದಿಸುತ್ತಾರೆ. ಆದರೆ ದಶಕಗಳಿಂದಲೂ ಚಿತ್ರರಂಗದಲ್ಲಿರುವ ಮತ್ತು ಸ್ಟಾರ್ ನಟರುಗಳಿಗೆ ಸಮಾನವಾದ ಸಂಭಾವನೆ ಪಡೆಯುವ ಸ್ಟಾರ್ ನಟರೊಬ್ಬರು ಕಳೆದ ಹತ್ತು ವರ್ಷದಿಂದಲೂ ಮುಂಬೈನಲ್ಲಿ ಬಾಡಿಗೆ ಮನೆಯಲ್ಲಿದ್ದಾರೆ. ಇದ್ದ ಮನೆಯನ್ನೂ ಸಹ ಆಲಿಯಾ ಭಟ್ ಅವರಿಗೆ ಮಾರಾಟ ಮಾಡಿದ್ದಾರೆ. ಈ ಸರಳ ಜೀವಿಯ ಹೆಸರು ಅನುಪಮ್ ಖೇರ್. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಶಸ್ವಿ…

Read More

ಕಸ ಮುಕ್ತ ಬೆಂಗಳೂರಿಗೆ ಜಿಬಿಎ ಮಾಸ್ಟರ್ ಪ್ಲಾನ್: ಕಸ ವಿಂಗಡಿಸದಿದ್ದರೆ ಬೀಳಲಿದೆ ಭಾರಿ ದಂಡ! – Kannada News | Garbage Free Bengaluru Master Plan: Heavy Fines for Not Segregating Waste

ಹಸಿ, ಒಣ ತ್ಯಾಜ್ಯ (ಸಂಗ್ರಹ ಚಿತ್ರ)Image Credit source: INKDABBI ಬೆಂಗಳೂರು, ಏಪ್ರಿಲ್​ 18: ರಾಜಧಾನಿ ಬೆಂಗಳೂರಿಗೆ ಅಂಟಿಕೊಂಡಿರುವ ಬಹುದೊಡ್ಡ ಶಾಪ ಅಂದರೆ ಅದು ಕಸ (Garbage). ಗಾರ್ಬೇಜ್ ಸಿಟಿ ಎಂಬ ಕುಖ್ಯಾತಿ ಹೋಗಿಲ್ಲ. ಹೀಗಾಗಿ ಘನತ್ಯಾಜ ನಿರ್ವಹಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಕಸ ವಿಂಗಡಣೆ ನಿಯಮ ಪಾಲನೆ ಮಾಡಿಲ್ಲ ಅಂದ್ರೆ ಒಂದು ಸಾವಿರ ರೂಪಾಯಿ ದಂಡ ಬೀಳೋದು ಗ್ಯಾರಂಟಿ. ಕಸ ವಿಂಗಡಣೆ ಕಡ್ಡಾಯ ಸಿಲಿಕಾನ್​ ಸಿಟಿಗೆ ಗಾರ್ಬೇಜ್​​ನ​​ದ್ದೇ ಟೆನ್ಷನ್….

Read More

ಬದಲಾಗುತ್ತಾ ಸಿದ್ದರಾಮಯ್ಯ ಟೀಮ್? ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು! – Kannada News | Congress Leader Belur Gopalkrishna on Cabinet Changes and Womens Reservation Bill Debate

ದೆಹಲಿ, ಏ,18: ಕಾಂಗ್ರೆಸ್ ನಾಯಕ ಬೇಲೂರು ಗೋಪಾಲಕೃಷ್ಣ ಅವರು ದೆಹಲಿ ಭೇಟಿ ಬಳಿಕ ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಮುಂದಿನ ತಿಂಗಳೊಳಗೆ ಸಂಪುಟದಲ್ಲಿ ಬದಲಾವಣೆಗಳ ಕುರಿತು ಉತ್ತಮ ಸುದ್ದಿ ಹೊರಬೀಳಬಹುದು ಎಂದು ಅವರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ನಾರಿಶಕ್ತಿ ವಂದನ್ ಅಧಿನಿಯಮ (ಮಹಿಳಾ ಮೀಸಲಾತಿ ಮಸೂದೆ) ಬಗ್ಗೆಯೂ ಬೇಲೂರು ಗೋಪಾಲಕೃಷ್ಣ ಮಾತನಾಡಿದರು. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಹಿಂದೆ…

Read More

PM Modi Speech Today: ವಿಪಕ್ಷಗಳು ಮಹಿಳೆಯರ ಹಕ್ಕು ಕಸಿದುಕೊಂಡು ಸಂಭ್ರಮಿಸಿದ್ದು ವಿಪರ್ಯಾಸ; ಪ್ರಧಾನಿ ಮೋದಿ ವಾಗ್ದಾಳಿ – Kannada News | PM Modi Speech Highlights PM Modi apologises says Opposition Snatched Womens Rights

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಈ ವೇಳೆ ನಿನ್ನೆ ಸಂಸತ್​ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ವಿರುದ್ಧ ಮೋದಿ ಹರಿಹಾಯ್ದಿದ್ದಾರೆ. ಶಾಸಕಾಂಗಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಮಸೂದೆಯು ಲೋಕಸಭೆಯಲ್ಲಿ ಸೋತ ನಂತರ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. “ಮಹಿಳಾ ಪ್ರಗತಿಗಾಗಿ ನಮ್ಮ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ನಾವು ಯಶಸ್ವಿಯಾಗಲಿಲ್ಲ. ಇದಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು…

Read More

SRH vs CSK: ಈ ಆವೃತ್ತಿಯ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ – Kannada News | Abhishek Sharma’s Fastest IPL Fifty: SRH Star Smashes Record vs CSK in 2026!

ಐಪಿಎಲ್ 2026 ರ 27 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸನ್​ರೈಸರ್ಸ್​ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ. ಅಭಿ ಅವರ ಈ ಅರ್ಧಶತಕದ ಇನ್ನಿಂಗ್ಸ್​ನಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಅಂದರೆ, ಅವರು ಕೇವಲ 9…

Read More

“ಪಾಪ ರಾಹುಲ್​​ ಗಾಂಧಿಗೆ ವಿಷಯವೇ ಗೊತ್ತಿಲ್ಲ, ಪೆದ್ದು ಪೆದ್ದಾಗಿ ಮಾತನಾಡುತ್ತಾರೆ”: ಪ್ರಹ್ಲಾದ್ ಜೋಶಿ ವ್ಯಂಗ್ಯ!

ದೆಹಲಿ, ಏ,18: ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿ ವಿಧೇಯಕವನ್ನು ವಿರೋಧಿಸಿ ಈಗ ಸದನದಲ್ಲಿ ಸಮರ್ಥನೆ ಮಾಡಿಕೊಳ್ಳಲು ಪರದಾಡುತ್ತಿದೆ ಎಂದು ಜೋಶಿ ಆರೋಪಿಸಿದ್ದಾರೆ. ಅನೇಕ ಕಾಂಗ್ರೆಸ್ ಸಂಸದರಿಗೆ ಮಹಿಳಾ ಮೀಸಲಾತಿಯನ್ನು ವಿರೋಧಿಸಬಾರದು ಎಂದು ತಿಳಿದಿದ್ದರೂ, ರಾಹುಲ್ ಗಾಂಧಿ ಅವರ ಅಪ್ರಬುದ್ಧ ಮತ್ತು ಗಂಭೀರತೆ ಇಲ್ಲದ, ಬೇಜವಾಬ್ದಾರಿಯ ಪಾರ್ಟ್ ಟೈಮ್ ರಾಜಕಾರಣಿಯ ನಾಯಕತ್ವದಿಂದಾಗಿ ಈ ಸಮಸ್ಯೆ…

Read More

ಭಾರತದ ಹಡಗಿನ ಮೇಲೆ ಗುಂಡು ಹಾರಿಸಿದ್ದಕ್ಕೆ ಇರಾನ್​ಗೆ ಸಮನ್ಸ್ ಜಾರಿ – Kannada News | India summons Iranian envoy After Gunfire on Indian Vessels In Hormuz

ಟೆಹ್ರಾನ್, ಏಪ್ರಿಲ್ 18: ಇರಾನ್ ಇಂದು ಹಾರ್ಮುಜ್ ಜಲಸಂಧಿಯನ್ನು (Strait Of Hormuz) ದಾಟುತ್ತಿದ್ದ ಗುಂಡಿನ ದಾಳಿ ನಡೆಸಿದ್ದ 2 ಹಡಗುಗಳಲ್ಲಿ ಭಾರತದ 1 ಹಡಗು ಕೂಡ ಸೇರಿತ್ತು. ಈ ತೈಲ ಟ್ಯಾಂಕರ್ ಸುಮಾರು 2 ಮಿಲಿಯನ್ ಬ್ಯಾರೆಲ್ ಇರಾಕ್ ತೈಲವನ್ನು ಸಾಗಿಸುತ್ತಿತ್ತು. ಇದರ ಮೇಲೆ ಓಮನ್‌ನ ಉತ್ತರಕ್ಕೆ ಇರಾನ್ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಿಂದ 2 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಯು-ಟರ್ನ್ ತೆಗೆದುಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಭಾರತ ಇರಾನ್​ಗೆ ಸಮನ್ಸ್ ಜಾರಿ…

Read More