Headlines

PM Modi Speech Today Live: ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ – Kannada News | PM Narendra Modi Addressing the Nation Modi Speech Live Streaming Online In Kannada

ನವದೆಹಲಿ, ಏಪ್ರಿಲ್ 18: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇದೀಗ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ನಿನ್ನೆ ನಡೆದ ವಿಶೇಷ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಒಳಗೊಂಡ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸಂಸತ್ ಅಧಿವೇಶನದಲ್ಲಿ ಬಹುಮತ ಲಭ್ಯವಾಗಲಿರಲಿಲ್ಲ. ಇದರಿಂದಾಗಿ ಎನ್​ಡಿಎ ಸರ್ಕಾರದ ಬಹು ನಿರೀಕ್ಷಿತ ಮಸೂದೆ ಅಂಗೀಕಾರವಾಗಲಿಲ್ಲ. ಈ ವಿಷಯದ ಕುರಿತೂ ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪ ಮಾಡುವ ನಿರೀಕ್ಷೆಯಿದೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದ ಇದುವರೆಗೂ…

Read More

ಬ್ಯಾಂಕ್​ ಕ್ಯಾಶಿಯರ್​ನಿಂದ ಅಸಭ್ಯ ವರ್ತನೆ: ಗ್ರಾಹಕರ ಎದುರೇ ಕ್ಲಾಸ್​​ ತೆಗೆದುಕೊಂಡ ಮಹಿಳಾ ಸಿಬ್ಬಂದಿ – Kannada News | Bank Cashier Misbehaves, Female Staff Member Reprimanded Publicly in Front of Customers

ಬ್ಯಾಂಕ್​​ ಸಿಬ್ಬಂದಿ ನಡುವೆ ಗಲಾಟೆ ಚಿಕ್ಕಮಗಳೂರು, ಏಪ್ರಿಲ್​ 18: ಬ್ಯಾಂಕಿನ ಒಳಗೆ ಗ್ರಾಹಕರು ಇರುವುದನ್ನೂ ಲೆಕ್ಕಿಸದೆ ಬ್ಯಾಂಕ್ ಸಿಬ್ಬಂದಿಗಳಿಬ್ಬರು ಪರಸ್ಪರ ಕಿತ್ತಾಡಿಕೊಂಡಿರುವ ಅಹಿತಕರ ಘಟನೆ ಜಿಲ್ಲೆಯ ಎನ್.ಆರ್. ಪುರದ ಕೆನರಾ ಬ್ಯಾಂಕ್ (Canara Bank) ಶಾಖೆಯಲ್ಲಿ ನಡೆದಿದೆ. ಮಹಿಳಾ ಸಿಬ್ಬಂದಿಯೊಬ್ಬರು ಕ್ಯಾಶಿಯರ್‌ನ ಕೊರಳಪಟ್ಟಿ ಹಿಡಿದು ತರಾಟೆಗೆ ತೆಗೆದುಕೊಂಡಿರುವ ವಿಡಿಯೋವೊಂದು ಇದೀಗ ಭಾರೀ ವೈರಲ್ ಆಗಿದ್ದು, ಅಸಭ್ಯ ವರ್ತನೆ ಆರೋಪ ಕೇಳಿಬಂದಿದೆ. ನಡೆದಿದ್ದೇನು? ಎನ್.ಆರ್. ಪುರ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿ ದೀಪಾ ಹಾಗೂ ಆಂಧ್ರ ಮೂಲದ ಕ್ಯಾಶಿಯರ್…

Read More

Chanakya Niti: ಆಫೀಸ್‌ ಪಾಲಿಟಿಕ್ಸ್‌ನಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಲು ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ – Kannada News | Chanakya Niti: How to deal with office politics effectively?

ಕೆಲಸದ ಸ್ಥಳಗಳಲ್ಲಿ ಆಫೀಸ್‌ ಪಾಲಿಟಿಕ್ಸ್‌ (office politics), ಸಹದ್ಯೋಗಿಗಳ ನಡುವೆ ಮನಸ್ತಾನ, ಶೀತಲ ಸಮರ ಇದ್ದೇ ಇರುತ್ತದೆ. ಕೆಲಸದ ಟೆನ್ಷನ್‌ ಜೊತೆಗೆ ಈ ಕಿರಿಕಿರಿಗಳು ಒತ್ತಡವನ್ನು ಇನ್ನಷ್ಟು ಹೆಚ್ಚಿಸುತ್ತದೆ, ಮಾನಸಿಕ ಶಾಂತಿಯನ್ನು ಹಾಳು ಮಾಡುತ್ತದೆ. ಅಲ್ಲದೆ ಈ ಆಫೀಸ್‌ ಪಾಲಿಟಿಕ್ಸ್‌ ವೃತ್ತಿ ಜೀವನದ ಯಶಸ್ಸಿಗೂ ಅಡ್ಡಿಯನ್ನು ಉಂಟು ಮಾಡುತ್ತದೆ. ಹೀಗಿರುವಾಗ ಈ ಎಲ್ಲಾ ಕಿರಿಕಿರಿಗಳನ್ನು ಸಮರ್ಥವಾಗಿ ನಿಭಾಯಿಸೋದು ತುಂಬಾನೇ ಮುಖ್ಯವಾಗಿದೆ. ಆದರೆ ಹೆಚ್ಚಿನವರಿಗೆ ಆಫೀಸ್‌ ಒಳ ರಾಜಕೀಯಗಳನ್ನು ಸಮರ್ಥವಾಗಿ ನಿಭಾಯಿಸೋದು ಹೇಗೆ ಎಂಬುದೇ ಗೊತ್ತಿಲ್ಲ. ಚಾಣಕ್ಯರು ನೀಡಿರುವ…

Read More

ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್​ನಿಂದ ಗುಂಡಿನ ದಾಳಿ – Kannada News | 2 Indian tanker shot by Iran Navy while trying to cross Strait of Hormuz

ಟೆಹ್ರಾನ್, ಏಪ್ರಿಲ್ 18: ಹಾರ್ಮುಜ್ ಜಲಸಂಧಿಯ (Strait of Hormuz) ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ನಿನ್ನೆ ತೆಗೆದುಹಾಕಿದ್ದ ಇರಾನ್ ಇಂದು ಮತ್ತೆ ಅಮೆರಿಕ ಕದನವಿರಾಮವನ್ನು ಉಲ್ಲಂಘನೆ ಮಾಡಿದ ಎಂಬ ಕಾರಣ ನೀಡಿ ಹಾರ್ಮುಜ್ ಮಾರ್ಗವನ್ನು ಬಂದ್ ಮಾಡುವುದಾಗಿ ಘೋಷಿಸಿತ್ತು. ಇದರ ನಡುವೆ ಇಂದು ಸಂಜೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ ನಡೆಸಿದೆ. ಇದರಿಂದಾಗಿ ಭಾರತದ 2 ಹಡಗುಗಳು ಯು-ಟರ್ನ್ ಹೊಡೆದು ವಾಪಾಸ್ ಹೊರಟಿವೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್‌ನ…

Read More

ಪತ್ನಿಯ ಅಕ್ರಮ ಸಂಬಂಧ: “ಪವಿತ್ರಾ ನನಗೇ ಬೇಕು” ಎಂಬ ಹಠಕ್ಕೆ ಕಿರಾತಕ ಪ್ರಿಯತಮ ಮಾಡಿದ್ದೇನು ನೋಡಿ? – Kannada News | Bangalore Rural Crime: Hoskote Man Murdered for Illicit Affair, Lover Arrested

ಹೊಸಕೋಟೆ, ಏ.18: ಅನೈತಿಕ ಸಂಬಂಧದ ಹಪಾಹಪಿಗೆ ಬಿದ್ದ ಪ್ರಿಯಕರನೊಬ್ಬ, ತನ್ನ ಪ್ರಿಯತಮೆಯ ಗಂಡನನ್ನೇ ದಾರಿ ತಪ್ಪಿಸಲು ಹೊಂಚು ಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ನಡೆದಿದೆ. ಮದುವೆಯಾದ ಮಹಿಳೆಯ ಮೇಲಿನ ವ್ಯಾಮೋಹಕ್ಕೆ ಬಿದ್ದ ಕಿರಾತಕ, ಈಗ ಕಂಬಿ ಎಣಿಸುತ್ತಿದ್ದಾನೆ. ದಬ್ಬಗುಂಟನಹಳ್ಳಿ ಗ್ರಾಮದ ಶಿವಶಂಕರ್ ಎಂಬ ಯುವಕ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡಿಕೊಂಡು ತಾಯಿ, ಪತ್ನಿ ಪವಿತ್ರಾ ಮತ್ತು ಮಕ್ಕಳೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದ. ಕಳೆದ ಏಪ್ರಿಲ್ 13ರ ಸೋಮವಾರ ರಾತ್ರಿ,…

Read More

RCB vs DC: ಜನ್ಮ ದಿನದಂದು ಆರ್​ಸಿಬಿ ವಿರುದ್ಧ ಅಬ್ಬರಿಸಿದ ಕೆಎಲ್ ರಾಹುಲ್ – Kannada News | KL Rahul’s Birthday Fifty Powers Delhi Capitals to Dramatic Win Over RCB at Chinnaswamy

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಆರ್​​ಸಿಬಿ ನೀಡದ 175 ರನ್​ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅರ್ಧಶತಕಗಳ ಇನ್ನಿಂಗ್ಸ್ ಆಡಿದರೆ, ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿ ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು. ವಾಸ್ತವವಾಗಿ ಆರ್​​ಸಿಬಿ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ…

Read More

SRH vs CSK IPL 2026 Live Score: ಸನ್​ರೈಸರ್ಸ್​ ಬ್ಯಾಟಿಂಗ್ ಆರಂಭ – Kannada News | Sunrisers Hyderabad vs Chennai Super Kings IPL 2026 Live Cricket Score SRH vs CSK Match on 18th April latest news in Kannada

ಇಂದು ಐಪಿಎಲ್ 2026 ರ 27 ನೇ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಪಂದ್ಯಕ್ಕೂ ಮೊದಲು, ಎರಡೂ ತಂಡಗಳ ನಾಯಕರ ನಡುವೆ ಟಾಸ್ ನಡೆಯಿತು, ಇದರಲ್ಲಿ ಸಿಎಸ್‌ಕೆ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು, ಅಂದರೆ ಈ ಪಂದ್ಯದಲ್ಲಿ ಎಸ್‌ಆರ್‌ಹೆಚ್ ಮೊದಲು ಬ್ಯಾಟಿಂಗ್ ಮಾಡಲಿದೆ. ಎಸ್‌ಆರ್‌ಹೆಚ್ ಮತ್ತು ಸಿಎಸ್‌ಕೆ ಎರಡೂ ಈ ಋತುವಿನ ಐದನೇ ಪಂದ್ಯವನ್ನು ಆಡುತ್ತಿವೆ. ಎರಡೂ ತಂಡಗಳು ಪಂದ್ಯವನ್ನು ಗೆಲ್ಲಲು ಪ್ರಯತ್ನಿಸುತ್ತವೆ. Source link

Read More

ದೆಹಲಿಯಲ್ಲಿ ತಪ್ಪಿದ ದುರಂತ; ಆಟಿಕೆ ಕಾರು ಬಳಸಿ ದಾಳಿಗೆ ಸಂಚು ರೂಪಿಸಿದ್ದ 4 ಉಗ್ರರ ಬಂಧನ – Kannada News | 4 terror suspects arrested IED seized in Delhi who were planning to attacks using toy cars

ನವದೆಹಲಿ, ಏಪ್ರಿಲ್ 18: ದೆಹಲಿ ಪೊಲೀಸರು ಇಂದು ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಅವರು ದೆಹಲಿಯಲ್ಲಿ (Delhi) ಆಟಿಕೆ ಕಾರುಗಳನ್ನು ಬಳಸಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಯೋಜಿಸಿದ್ದರು. ಅದಕ್ಕಾಗಿ ಸೂಕ್ಷ್ಮ ಸ್ಥಳಗಳ ಪರಿಶೀಲನೆ ನಡೆಸಿದ್ದರು. ಎನ್‌ಕ್ರಿಪ್ಟ್ ಮಾಡಲಾದ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಇತರರನ್ನು ನೇಮಿಸಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಮತ್ತು ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಲು…

Read More

RCB vs DC: W,W,W.. ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಭುವಿ

ಐಪಿಎಲ್ 2026 ರ 26 ನೇ ಪಂದ್ಯ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​​ಸಿಬಿ 175 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್​ಗೆ ಆರ್​ಸಿಬಿ ವೇಗಿ ಭುವನೇಶ್ವರ್ ಕುಮಾರ್ ಮೊದಲ ಓವರ್​ನಲ್ಲೇ ಶಾಕ್ ನೀಡಿದರು. ಈ ಓವರ್​ನ ನಾಲ್ಕನೇ ಎಸೆತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಪಾತುಮ್ ನಿಸ್ಸಾಂಕ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸಿದರು. ಸಿಸ್ಸಾಂಕ ಕೇವಲ 1 ರನ್​ಗೆ ಸುಸ್ತಾದರು. ಆ ನಂತರ ಇನ್ನಿಂಗ್ಸ್​ನ…

Read More

‘ಪರಿಹಾರ ಕೊಡಿ’: ಬಿಗ್ ಬಾಸ್​​ಗೆ ನೊಟೀಸ್ ಕಳಿಸಿದ ಮಾಜಿ ಸ್ಪರ್ಧಿ – Kannada News | Ex contestant Sonali Raut sends legal notice to Bigg Boss Marathi

ಬಿಗ್​​ಬಾಸ್ (Bigg Boss) ಭಾರತದ ಬಲು ಜನಪ್ರಿಯ ರಿಯಾಲಿಟಿ ಶೋ. ಹಿಂದಿ, ತಮಿಳು, ತೆಲುಗು, ಕನ್ನಡ, ಮರಾಠಿ, ಮಲಯಾಳಂ ಹೀಗೆ ಬೇರೆ ಬೇರೆ ಭಾಷೆಗಳಲ್ಲಿ ಬಿಗ್​ಬಾಸ್ ಪ್ರಸಾರ ಆಗುತ್ತದೆ. ಪ್ರತಿ ಭಾಷೆಗೆ ಬೇರೆ ಬೇರೆ ನಿರೂಪಕರು ಆದರೆ ಮಾದರಿ ಮಾತ್ರ ಒಂದೇ. ಸ್ಪರ್ಧಿಗಳನ್ನು ಕೂಡಿ ಹಾಕುವ ಬಿಗ್​​ಬಾಸ್ ಮನೆಯಲ್ಲಿ ಐಶಾರಾಮಿಯಾಗಿ ಆಯೋಜಕರು ನಿರ್ಮಿಸಿರುತ್ತಾರೆ. ಮನೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸಹ ಖರ್ಚು ಮಾಡಲಾಗುತ್ತದೆ. ಆದರೆ ಇದೀಗ ಮಾಜಿ ಬಿಗ್​​ಬಾಸ್ ಸ್ಪರ್ಧಿಯೊಬ್ಬರು, ತಮಗೆ ಬಿಗ್​​ಬಾಸ್ ಇಂದಾಗಿ, ಅಲ್ಲಿ…

Read More