ಕರ್ನಾಟಕ ಲೋಕಾಯುಕ್ತದ 40 ವರ್ಷಗಳ ಸಾರ್ಥಕ ಪಯಣ: ಸಾಧನೆಯ ಹಾದಿ ಮೆಲುಕು ಹಾಕಿದ ನ್ಯಾಯಮೂರ್ತಿಗಳು – Kannada News | Karnataka Lokayukta: 40 Years of Anti Corruption Service and Good Governance
ಕರ್ನಾಟಕ ಲೋಕಾಯುಕ್ತ Image Credit source: lokayukta.karnataka.gov.in ಬೆಂಗಳೂರು, ಏಪ್ರಿಲ್ 18: ಕರ್ನಾಟಕ ಲೋಕಾಯುಕ್ತ (Karnataka Lokayukta) ಸಂಸ್ಥೆಯು ತನ್ನ ಅರ್ಥಪೂರ್ಣ ಹಾಗೂ ಅವಿರತ ಸೇವೆಯ 40 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಾಲ್ಕು ದಶಕಗಳ ಕಾರ್ಯಸೇವೆ ಮೆಲುಕು ಹಾಕುವ ಮೂಲಕ ವಿವಿಧ ಗೋಷ್ಠಿ ಹಾಗೂ ವಿಚಾರ ಸಂಕೀರ್ಣಕ್ಕೆ ಇಂದಿನ ಕಾರ್ಯಕ್ರಮ ಸಾಕ್ಷಿಯಾಗಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಿಷ್ಟು ಕರ್ನಾಟಕ ಲೋಕಾಯುಕ್ತದ 4 ದಶಕಗಳ…