ಗೊಂಬೆಯಂತಿದ್ದ ಹೆಂಡತಿಯನ್ನು ಬಿಟ್ಟು ಪರಸ್ತ್ರೀ ಜತೆಗೆ ಸಂಬಂಧ: ಪೆನ್ ಡ್ರೈವ್ನಲ್ಲಿತ್ತು ಗಂಡನ ರಾಸಲೀಲೆ, ಕಿರುಕುಳದ ಸಾಕ್ಷಿ! – Kannada News | Davangere Murder: Govt Employee Kills Wife; Dowry Harassment, Affair Suspected
ದಾವಣಗೆರೆ ಪತ್ನಿ ಕೊಲೆ,Image Credit source: tv9 kannada ದಾವಣಗೆರೆ, ಏ.18: ಮದುವೆಯ ಹೊತ್ತಿನಲ್ಲಿ ಆ ದಂಪತಿಗಳು ಸ್ವರ್ಗದಿಂದ ಇಳಿದು ಬಂದ ಜೋಡಿಯಂತೆ ಕಂಡಿದ್ದರು. ಎಲ್ಲರೂ, ವಾವ್ಹ್ ಏನ್ ಚೆನ್ನಾಗಿದೆ ಜೋಡಿ, ಅದರಲ್ಲೂ ಹುಡುಗಿಯನ್ನು ಸುಂದರ ಹುಡುಗಿ ಎಂದು ಹೇಳಿದ್ದರು. ಅವರು ಅದ್ಧೂರಿ ಪ್ರೀ ವೆಡ್ಡಿಂಗ್ ಶೂಟಿಂಗ್, ಮದುವೆ ಮಾಡಿಕೊಂಡಿದ್ದರು. ಎಲ್ಲವೂ ಸುಖಾಂತ್ಯ ಕಾಣಬೇಕಿತ್ತು. ಆದರೆ, ಎರಡೇ ವರ್ಷಕ್ಕೆ ಆ ಸುಂದರ ಸಂಸಾರ ಚಿತೆಯೇರಿದೆ. ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ, ತನ್ನನ್ನೇ ನಂಬಿ ಬಂದ ಪತ್ನಿಯನ್ನು ಚಿತ್ರಹಿಂಸೆ…