ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್ – Kannada News | Shubman Gill Breaks Silence on T20 World Cup 2026 Exclusion

ವಾಸ್ತವವಾಗಿ ಗಿಲ್​ಗೆ ಟಿ20 ಮಾದರಿಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಆದರೆ ಈ ಮಾದರಿಯಲ್ಲಿ ಗಿಲ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವಿಶೇಷವಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ಗಿಲ್ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು, ಈ ಸರಣಿಯಲ್ಲಿ ಗಿಲ್ ಕ್ರಮವಾಗಿ 4, 4, 0 ಮತ್ತು 28 ರನ್ ಕಲೆಹಾಕಿದರು. Source link

Read More

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ – Kannada News | Kerala CM Clarifies Malayalam Bill: No Compulsion for Kannada School Students

ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್​​ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ…

Read More

ಆರೋಗ್ಯಯುತವಾಗಿ ಹೆಚ್ಚು ಕಾಲ ಬದುಕಲು ಬಯಸಿದರೆ ಈ ಅಭ್ಯಾಸಗಳನ್ನು ತಪ್ಪದೇ ಪಾಲಿಸಿ – Kannada News | Follow these habits if you want to live a healthy and long life

ದೀರ್ಘಾಯುಷ್ಯವನ್ನು (longevity) ಹೊಂದಲು, ಯಂಗ್‌ ಮತ್ತು ಆರೋಗ್ಯವಂತರಾಗಿರಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರೂ ಸಹ ಯಾವುದೇ ಆರೋಗ್ಯ ಸಮಸ್ಯೆಯಿಲ್ಲದೆ ನೂರ್ಕಾಲ ಬದುಕಬೇಕು ಎಂದು ಬಯಸುತ್ತಾರೆ. ಆದರೆ ಇಂದಿನ ಈ ಕಾಲದಲ್ಲಿ ಅನಾರೋಗ್ಯಕರ ಆಹಾರ ಪದ್ಧತಿ, ಕಳಪೆ ಜೀವನಶೈಲಿ ಇವೆಲ್ಲದರ ಕಾರಣದಿಂದಾಗಿ 30-40 ವರ್ಷಕ್ಕೆ ಆರೋಗ್ಯ ಕೈಕೊಡುತ್ತಿದೆ ಜೊತೆಗೆ ಆದರ್ಶ ಜೀವಿತಾವಧಿಯೂ ಕಡಿಮೆಯಾಗುತ್ತಿದೆ.  ಹಾಗಾದರೆ, ದೀರ್ಘಾಯುಷ್ಯವನ್ನು ಪಡೆಯಲು, ಆರೋಗ್ಯವಂತರಾಗಿ ನೂರ್ಕಾಲ ಬಾಳಲು  ಏನು ಮಾಡಬೇಕು? ಈ ಕೆಲವೊಂದು ಅಭ್ಯಾಸಗಳನ್ನು ಪ್ರತಿನಿತ್ಯ ಪಾಲಿಸುವ ಮೂಲಕ ಆರೋಗ್ಯ ಸಮಸ್ಯೆಗಳು ನಿಮ್ಮ…

Read More

ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ – Kannada News | Yash mother explains why she visited police station see video

ಯಶ್ (Yash) ಅವರ ತಾಯಿ, ನಿರ್ಮಾಪಕಿಯೂ ಆಗಿರುವ ಪುಷ್ಪ ಅವರು ಇಂದು (ಜನವರಿ 10) ಹಾಸನದ ಬಡಾವಣೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದಷ್ಟೆ ಅವರಿಗೆ ಸೇರಿದ್ದು ಎನ್ನಲಾದ ಸ್ಥಳದಲ್ಲಿ ನಿರ್ಮಾಣವಾಗಿದ್ದ ಕಾಂಪೌಂಡ್ ಅನ್ನು ವ್ಯಕ್ತಿಯೊಬ್ಬರು ಹೊಡೆದು ಹಾಕಿದ್ದರು. ಅದರ ಬಗ್ಗೆ ದೂರು ಸಹ ದಾಖಲಾಗಿತ್ತು. ಅದರ ಬೆನ್ನಲ್ಲೆ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಠಾಣಾ ಭೇಟಿಯ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಪುಷ್ಪ ಅವರು, ತಾವು ಠಾಣೆಗೆ ಭೇಟಿ ನೀಡಿದ್ದೇಕೆ ಎಂದು…

Read More

ಒಡಿಶಾದ ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ – Kannada News | Aircraft crashes near Odisha’s Rourkela airstrip in Odisha including Pilot 6 injured

ನವದೆಹಲಿ, ಜನವರಿ 10: ಒಡಿಶಾದ (Odisha) ರೂರ್ಕೆಲಾ ವಾಯುನೆಲೆಯಿಂದ 9 ಕಿಲೋಮೀಟರ್ ದೂರದಲ್ಲಿ ಸಣ್ಣ ವಿಮಾನವೊಂದರಲ್ಲಿ ಹಾರಾಟದ ವೇಳೆ ತಾಂತ್ರಿಕ ದೋಷ ಕಂಡುಬಂದ ನಂತರ ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಪೈಲಟ್ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಭುವನೇಶ್ವರದಿಂದ ರೂರ್ಕೆಲಾಗೆ ಹಾರುತ್ತಿದ್ದ 9 ಆಸನಗಳ ವಿಮಾನ ಇದಾಗಿತ್ತು. ಈ ವಿಮಾನದಲ್ಲಿ 4 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು. ಅವರನ್ನು ಕ್ಯಾಪ್ಟನ್ ನವೀನ್ ಕಡಂಗ ಮತ್ತು ಕ್ಯಾಪ್ಟನ್ ತರುಣ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಅವರೆಲ್ಲರಿಗೂ ಗಾಯಗಳಾಗಿದ್ದು,…

Read More

UPW vs GG Live Score, WPL 2026: 208 ರನ್ ಟಾರ್ಗೆಟ್ ನೀಡಿದ ಗುಜರಾತ್ – Kannada News | UPW vs GG Live Score today WPL 2026 match scorecard, Women’s Premier League UP Warriorz vs Gujarat Giants Match 02 In Kannada

10 Jan 2026 04:35 PM (IST) UPW vs GG Live Score: 207 ರನ್ ಗುರಿ ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 207 ರನ್ ಗಳಿಸಿತು. ಜಾರ್ಜಿಯಾ ವೇರ್‌ಹ್ಯಾಮ್ 27 ರನ್ ಮತ್ತು ಭಾರ್ತಿ ಫುಲ್ಮಾಲಿ 14 ರನ್ ಗಳಿಸಿ ಅಜೇಯರಾಗಿ ಉಳಿದರು. 10 Jan 2026 04:17 PM (IST) UPW vs GG Live Score: 17 ಓವರ್‌ ಪೂರ್ಣ ಗುಜರಾತ್ ಜೈಂಟ್ಸ್ ತಂಡ 17 ಓವರ್‌ಗಳಲ್ಲಿ 3…

Read More

ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ – Kannada News | Siddaramaiah Is a Lease Based Chief Minister: HD Kumaraswamy

ಬೆಂಗಳೂರು, ಜನವರಿ 10: ಸಿದ್ದರಾಮಯ್ಯ ಒಬ್ಬ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ದೇವರಾಜ ಅರಸು ದಾಖಲೆ ಮುರಿದ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ದೇವರಾಜ ಅರಸು ದಾಖಲೆ ಮುರಿದೆ ಅಂತಾ ಹೇಳ್ತಿದ್ದಾರಲ್ಲಾ. ಹಿಂದೆ ಇಂದಿರಾಗಾಂಧಿ ವಿರುದ್ಧ ಅರಸು ಸೆಡ್ಡು ಹೊಡೆದು ನಿಂತಿದ್ದರು. ಈಗ ರಾಹುಲ್ ಗಾಂಧಿ ಯಾವಾಗ ಹೋಗು ಅಂತಾರೆ ಅಂತಾ ಕಾಯುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ – Kannada News | Shiggavi Dowry Murder: Family Alleges Harassment in Sunita Doddamani’s Suspicious Death

ಹಾವೇರಿ, ಜ.10: ಗಂಡನ ಮನೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಇದೀಗ ಮಗಳ ಸಾವಿನಿಂದ ತಾಯಿ ಗೋಳಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನೀತಾ ದೊಡ್ಡಮನಿ 35 ವರ್ಷದ ಗೃಹಿಣಿ ಎಂದು ಗುರುತಿಸಲಾಗಿದೆ. ಮದುವಯಾಗಿ ಕೇವಲ 9 ತಿಂಗಳ ಆಗಿತ್ತು. ಎರಡು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಹೇಳಲಾಗಿದೆ. ವರದಕ್ಷಿಣೆ ತರುವಂತೆ ಪದೇ ಪದೇ ಗಂಡನ ಮನೆಯವರು ಕಿರುಕುಳ ನೀಡಿದರು. ಪತಿ ಗಿರೇಶ ದೊಡ್ಡಮನಿ ವರದಕ್ಷಿಣೆಗಾಗಿ…

Read More

ಆಪರೇಷನ್ ಸಿಂಧೂರದಿಂದಾಗಿ ಪಾಕಿಸ್ತಾನ ಸಂವಿಧಾನವನ್ನೇ ಬದಲಾಯಿಸಿತು; ರಕ್ಷಣಾ ಮುಖ್ಯಸ್ಥ ಟೀಕೆ – Kannada News | Operation Sindoor exposed Pakistan failures forced it to change Constitution says Defence chief General Chauhan

ನವದೆಹಲಿ, ಜನವರಿ 10: ಭಾರತದ ರಕ್ಷಣಾ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಪಾಕಿಸ್ತಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಇತ್ತೀಚಿನ ಸಾಂವಿಧಾನಿಕ ತಿದ್ದುಪಡಿಗಳು ಆಪರೇಷನ್ ಸಿಂಧೂರ್ (Operation Sindoor) ಸಮಯದಲ್ಲಿ ಅದರ ವೈಫಲ್ಯವನ್ನು ಪ್ರದರ್ಶಿಸುತ್ತವೆ ಎಂದು ಹೇಳಿಟೀಕಿಸಿದ್ದಾರೆ. ಪಾಕಿಸ್ತಾನ ತನ್ನ ನ್ಯೂನತೆಗಳನ್ನು ಮರೆಮಾಡಲು ಬದಲಾವಣೆಗಳನ್ನು ಆರಂಭಿಸಿತು. ಇವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಸಮಯದಲ್ಲಿ ಬಹಿರಂಗಗೊಂಡವು ಎಂದು ಅವರು ಹೇಳಿದ್ದಾರೆ. ಪುಣೆ ಸಾರ್ವಜನಿಕ ನೀತಿ ಉತ್ಸವದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಜನರಲ್ ಚೌಹಾಣ್, ಪಾಕಿಸ್ತಾನದಲ್ಲಿ ಮಾಡಲಾದ ಬದಲಾವಣೆಗಳು ಅನೇಕ ನ್ಯೂನತೆಗಳನ್ನು…

Read More

U19 World Cup 2026: 7 ಸಿಕ್ಸರ್, 96 ರನ್..! ಅಭ್ಯಾಸ ಪಂದ್ಯದಲ್ಲೇ ಅಬ್ಬರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Shines with 96 for India U19 in World Cup Practice vs Scotland

2026 ರ ಅಂಡರ್-19 ವಿಶ್ವಕಪ್ (U19 World Cup 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. 2026 ರ ಅಂಡರ್-19 ವಿಶ್ವಕಪ್ ಜನವರಿ 15 ರಂದು ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಆರಂಭವಾಗುತ್ತದೆ. ಅದಕ್ಕೂ ಮೊದಲು, ಎಲ್ಲಾ ತಂಡಗಳು ಇಂದು ಅಂದರೆ ಜನವರಿ 10 ರಿಂದ ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಆ ಪ್ರಕಾರ ಭಾರತ ಯುವ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡವನ್ನು ಎದುರಿಸಿದೆ. ಈ…

Read More