Viral Video: ಕಾಲೇಜಿಗೆಂದು ಹೋದ ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆ; ವಿಡಿಯೋ ವೈರಲ್ – Kannada News | Viral Hotel Room Drama: Mother Catches Daughter with Boyfriend; Video Sparks Debate
ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆImage Credit source: Twitter “ಅಮ್ಮಾ ಕಾಲೇಜಿಗೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟ ಮಗಳೊಬ್ಬಳು, ದಾರಿ ಮಧ್ಯೆ ಪ್ರಿಯಕರನ ಕೈ ಹಿಡಿದು ಹೋಟೆಲ್ ರೂಮ್ ಸೇರಿದ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಗ್ರಾಮಸ್ಥರ ನೆರವಿನಿಂದ ಮಗಳು ಎಲ್ಲಿದ್ದಾಳೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಆಕೆಯ ತಾಯಿ ಸ್ಥಳಕ್ಕೆ ಧಾವಿಸಿದ್ದು, ಅಲ್ಲಿ ನಡೆದ ಹೈಡ್ರಾಮಾ ಈಗ ಎಲ್ಲೆಡೆ ವೈರಲ್ ಆಗಿದೆ. ಲಾಡ್ಜ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ…