ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಕೈಂಗಿಕ ಕಿರುಕುಳ – Kannada News | Bengaluru Rapido Bike Taxi Rider Arrested for Misconduct with Woman Passenger

ಬೆಂಗಳೂರು, ಜನವರಿ 10: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯೊಬ್ಬರು ತಮ್ಮ ನಿವಾಸದಿಂದ ಮಾನ್ಯತಾ ಟೆಕ್ ಪಾರ್ಕ್‌ಗೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದರು. ಪ್ರಯಾಣದ ವೇಳೆ, ಚಾಲಕ ವಿವೇಕ್ ಹಿಂಬದಿಗೆ ಸರಿದು ಆಕೆ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿ ಆಕ್ಷೇಪಿಸಿದಾಗ, ಆತ…

Read More

ಅಕ್ರಮ ಬಾಂಗ್ಲಾ ವಲಸಿಗರ ಕುರಿತ ನಿಮ್ಮ ಕಾಳಜಿ ಕಾಸರಗೋಡಿನ ಕನ್ನಡಿಗರ ಬಗ್ಗೆ ಯಾಕಿಲ್ಲ: ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ – Kannada News | Why Concern for Illegal Bangladeshi Migrants but Not Kasaragod Kannadigas? Ashok Questions Congress High Command

ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ ಬೆಂಗಳೂರು, ಜನವರಿ 10: ಕೇರಳದ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕರ್ನಾಟಕದ (Karnataka) ಗಡಿ ಪ್ರದೇಶಗಳ, ವಿಶೇಷವಾಗಿ ಕಾಸರಗೋಡು ಮತ್ತು ಮಂಜೇಶ್ವರದ ಕನ್ನಡ ಮಾಧ್ಯಮ ಶಾಲೆ ಮಕ್ಕಳ ಮೇಲೆ ಆಗುವ ಪರಿಣಾಮಗಳ ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಇರುವ ಕಾಳಜಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕಾಸರಗೋಡು ಕನ್ನಡಿಗರ ಬಗ್ಗೆ ಯಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಪ್ರಶ್ನೆ ಮಾಡಿದ್ದಾರೆ….

Read More

IND vs NZ: ಇಬ್ಬರು ಅಲಭ್ಯ… ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India vs New Zealand 1st ODI Match Predicted Playing XI

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ (ಜ.11) ಶುರುವಾಗಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಆದರೆ ಈ ಆಡುವ ಬಳಗದಲ್ಲಿ ಇಬ್ಬರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರು ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿಲ್ಲ. ಹೀಗಾಗಿ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ…

Read More

Prasar Bharati Recruitment 2025: ಪ್ರಸಾರ ಭಾರತಿಯಲ್ಲಿ 14 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ – Kannada News | Prasar Bharati Recruitment 2025: 14 Marketing Executive Jobs – Apply Online!

ಭಾರತ ಸರ್ಕಾರದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ಪ್ರಸಾರ ಭಾರತಿಯು ವಿವಿಧ ಉದ್ಯೋಗಗಳ ನೇಮಕಾತಿಗೆ ಜಾಹೀರಾತು ಬಿಡುಗಡೆ ಮಾಡಿದೆ. ದೇಶಾದ್ಯಂತ ವಿವಿಧ ಸ್ಥಳಗಳಲ್ಲಿರುವ ಪ್ರಸಾರ ಭಾರತಿ ಕೇಂದ್ರಗಳಲ್ಲಿ ಒಪ್ಪಂದದ ಆಧಾರದ ಮೇಲೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 14 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ಪ್ರಕಾರ ಸಂಬಂಧಿತ ವಿಭಾಗದಲ್ಲಿ MBA ಅಥವಾ…

Read More

IND vs NZ: ಇಬ್ಬರು ಅಲಭ್ಯ… ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India vs New Zealand 1st ODI Match Predicted Playing XI

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ (ಜ.11) ಶುರುವಾಗಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಆದರೆ ಈ ಆಡುವ ಬಳಗದಲ್ಲಿ ಇಬ್ಬರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರು ನ್ಯೂಝಿಲೆಂಡ್ ಸರಣಿಗೆ ಆಯ್ಕೆಯಾಗಿಲ್ಲ. ಹೀಗಾಗಿ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ…

Read More

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಗದಗ, ಜನವರಿ 10: ನಗರದ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಕಡಲೆ ಕಳ್ಳತನ ಪ್ರಕರಣದಲ್ಲಿ ರೈತರು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ. ಬೆಳಗಿನ ಜಾವ ಜಮೀನಿನಲ್ಲಿ ಕಡಲೆ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ವಾಯುವಿಹಾರಕ್ಕೆ ಬಂದ ಜನರ ಕಣ್ಣಿಗೆ ಕಳ್ಳ ಬಿದ್ದಿದ್ದು, ತಕ್ಷಣ ರೈತರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ರೈತರು ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಧರ್ಮದೇಟು ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ರೈತರ ಜಮೀನುಗಳಲ್ಲಿ ಕಡಲೆ…

Read More

‘ಜನ ನಾಯಗನ್’ ವಿವಾದ: ಸಿಬಿಎಫ್​ಸಿ ಮಾಡಿದ್ದೇನು? ವಿವರಿಸಿದ ನಿರ್ಮಾಪಕ – Kannada News | Jana Nayagan controversy Producer Venkat K Narayan shared detailed information

ದಳಪತಿ ವಿಜಯ್ (Thalapathy Vijay) ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ಗೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿದೆ. ಜನವರಿ 09ಕ್ಕೆ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿಯು ಪ್ರಮಾಣ ಪತ್ರ ನೀಡಲು ಹಿಂಜರಿದ ಕಾರಣ ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿತು, ಜನವರಿ 09ರಂದು ಮದ್ರಾಸ್ ಹೈಕೋರ್ಟ್, ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಬೇಕೆಂದು ಆದೇಶಿಸಿತ್ತು. ಆದರೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್​ನ ಮತ್ತೊಂದು ಪೀಠ ಆದೇಶಕ್ಕೆ ತಡೆ ನೀಡಿತು. ಹೀಗಾಗಿ ಸಿನಿಮಾ ಬಿಡುಗಡೆ ಮತ್ತಷ್ಟು…

Read More

ಟೀಸರ್​ನಲ್ಲಿ ಅಸಹ್ಯ ದೃಶ್ಯ! ಯಶ್ ಸಿನಿಮಾ ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು ನೋಡಿ

ಬೆಂಗಳೂರು, ಜನವರಿ 10: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಟೀಸರ್ ಬಿಡುಗಡೆಯಾದ ನಂತರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಸರ್‌ನಲ್ಲಿನ ಅಸಭ್ಯ ದೃಶ್ಯಗಳು ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ‘ಟಿವಿ9’ ಜೊತೆ ಮಾತನಾಡಿದ ಲೋಹಿತ್ ಕುಮಾರ್, ಟೀಸರ್‌ನಲ್ಲಿ ಕಂಡುಬಂದ ದೃಶ್ಯಗಳನ್ನು ಗಮನಿಸಿದರೆ ಈ ಚಿತ್ರವು ಕುಟುಂಬ ಸದಸ್ಯರೊಂದಿಗೆ ನೋಡಲು…

Read More

ಕೊಡಗು: ಗ್ರಾಮ ಸಮಿತಿಯ ಮಾತು ಕೇಳದಿದ್ದಕ್ಕೆ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ? – Kannada News | Kodagu Social Boycott: Two Families Face exclusion in Koothi Village

ಸಮಿತಿಯ ಮಾತು ಕೇಳದಿದ್ದಕ್ಕೆ ಸಾಮಾಜಿಕ ಬಹಿಷ್ಕಾರ! ಕೊಡಗು, ಜನವರಿ 10: ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಆತಂಕಕಾರಿ ವಿಷಯವಾಗಿ ಹೊರಹೊಮ್ಮಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯ ತೀರ್ಮಾನದ ಹೆಸರಿನಲ್ಲಿ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರದ ಶಿಕ್ಷೆ ವಿಧಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸಾವು-ಸಮಾರಂಭಕ್ಕೂ ಬಾರದಂತೆ ಆದೇಶ ಗ್ರಾಮದ ಅಜಂತ ಮತ್ತು ನವೀನ್ ಎಂಬುವವರ ಎರಡು ಕುಟುಂಬಗಳನ್ನು ಸಮಿತಿಯ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ ಬಹಿಷ್ಕಾರಕ್ಕೆ…

Read More

Shankh Significance: ಮನೆಯಲ್ಲಿ ಶಂಖವಿದ್ದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Shankha Significance: Sanatana Dharma, Puja Benefits and Spiritual Power

ಸನಾತನ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರ ಪೂಜಾ ವಸ್ತುಗಳಲ್ಲಿ ಒಂದೆಂದು ಗೌರವದಿಂದ ಪರಿಗಣಿಸಲಾಗುತ್ತದೆ. ಪೂಜಾ ವಿಧಿಗಳಲ್ಲಿ ಶಂಖವನ್ನು ಬಳಸುವುದು ಕೇವಲ ಆಧ್ಯಾತ್ಮಿಕ ಆಚರಣೆಯಷ್ಟೇ ಅಲ್ಲ, ಮನೆ ಮತ್ತು ಮನಸ್ಸಿನಲ್ಲಿ ಶುಭ ಶಕ್ತಿಗಳ ಹರಿವನ್ನು ಹೆಚ್ಚಿಸುವುದಕ್ಕೂ ಸಹಾಯಕವಾಗಿದೆ. ಪುರಾಣಗಳ ಪ್ರಕಾರ ಸಮುದ್ರ ಮಂಥನದ ಸಂದರ್ಭದಲ್ಲಿ ಶಂಖವು ಉದ್ಭವಿಸಿದ್ದು, ಇದು ಶ್ರೀ ವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿವ್ಯ ವಸ್ತುವೆಂದು ಹೇಳಲಾಗುತ್ತದೆ. ಆದ್ದರಿಂದ ಶಂಖವು ವೈಷ್ಣವ ಪರಂಪರೆಯಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಪೂಜೆಯ ಸಮಯದಲ್ಲಿ ಶಂಖವನ್ನು ಊದುವುದನ್ನು ಶುಭೋದಯದ ಸಂಕೇತವಾಗಿ ಹಾಗೂ…

Read More