Headlines

‘ಧುರಂಧರ್ 2’ ಸಿನಿಮಾದಲ್ಲಿ ಅದು ಸರಿಯಿಲ್ಲ: ಮೊದಲ ಬಾರಿ ಟೀಕಿಸಿದ ರಾಮ್ ಗೋಪಾಲ್ ವರ್ಮಾ – Kannada News | Ram Gopal Varma takes U Turn on Dhurandhar 2 Criticizes Dawood Ibrahim portrayal

ಆರಂಭದಿಂದಲೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾವನ್ನು ಹೊಗಳುತ್ತಲೇ ಬಂದಿದ್ದಾರೆ. ಈ ಚಿತ್ರದ ಡೈರೆಕ್ಟರ್ ಆದಿತ್ಯ ಧರ್ ಕೆಲಸವನ್ನು ಆರ್​ಜಿವಿ ಕೊಂಡಾಡಿದ್ದಾರೆ. ಇದು ಭಾರತೀಯ ಚಿತ್ರರಂಗದ ಗೇಮ್ ಚೇಂಜರ್ ಎಂದು ಹೊಗಳಿದ್ದಾರೆ. ಆದರೆ ಈಗ ಏಕಾಏಕಿ ಯು-ಟರ್ನ್ ಹೊಡೆದಿದ್ದಾರೆ. ‘ಧುರಂಧರ್ 2’ (Dhurandhar 2) ಚಿತ್ರದ ಒಂದು ಪ್ರಮುಖ ಅಂಶದ ಬಗ್ಗೆ ರಾಮ್ ಗೋಪಾಲ್ ವರ್ಮಾ ಅಸಮಾಧಾನ ವ್ಯಕ್ತಪಡಿದ್ದಾರೆ. ಅವರ ಈ ಹೇಳಿಕೆಯಿಂದ ಎಲ್ಲರಿಗೂ ಅಚ್ಚರಿ…

Read More

ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್ – Kannada News | Darshan’s former manager Mallikarjuna talks about Darshan

ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು…

Read More

ಕಾರು-ಖಾಸಗಿ ಬಸ್​ ಡಿಕ್ಕಿಯಾಗಿ ಇಡೀ ಕುಟುಂಬ ಸಜೀವ ದಹನ: ಇಲ್ಲಿದೆ ಮೃತ 9 ಜನರ ಡೀಟೇಲ್ಸ್ – Kannada News | Raichur: Car and bus collision in Yadgir; death toll rises to 9

ಮೃತ ಕೃಷ್ಣ ನಾಯಕ್‌ ಕುಟುಂಬ, ಸುಟ್ಟುಕರಕಲಾದ ಕಾರು, ಬಸ್​​Image Credit source: tv9 kannada ರಾಯಚೂರು, ಏಪ್ರಿಲ್​ 17: ಯಾದಗಿರಿಯಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) ಸದ್ಯ ಸಾವನ್ನಪ್ಪಿದವರ (death) ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್‌ ಸದಸ್ಯ ಕೃಷ್ಣ ನಾಯಕ್‌ (52) ಹಾಗೂ ಅವರ ಕುಟುಂಬದ 7 ಜನ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಕೃಷ್ಣಾ ನಾಯಕ್ ಅಣ್ಣ ವೆಂಕೋಬಾ ಮಗಳಾದ ಶಶಿಕಲಾ ಹಾಗೂ ಆಕೆಯ…

Read More

ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ – Kannada News | Rajasthan Royals Manager Romi Bhinder Fined Over IPL Dugout Phone Controversy

ಐಪಿಎಲ್ (IPL 2026) ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ವ್ಯವಸ್ಥಾಪಕ ರೋಮಿ ಭಿಂದರ್ (Romi Bhinder) ಡಗೌಟ್‌ನಲ್ಲಿ ಕುಳಿತು ಫೋನ್ ಬಳಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಬಿಸಿಸಿಐ (BCCI) ಈ ಆರೋಪದ ಬಗ್ಗೆ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ತನಿಖೆ ಪೂರ್ಣವಾಗಿದ್ದು, ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಿಸಿದ್ದ ಭಿಂದರ್‌ಗೆ ದಂಡ ವಿಧಿಸಲಾಗಿದೆ. ಇದರ ಜೊತೆಗೆ ಈ ಕೃತ್ಯವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಲಾಗಿದೆ. ಅದೃಷ್ಟವೆಂಬಂತೆ ಭಿಂದರ್‌ ಪಕ್ಕ ಕುಳಿತು ಅವರು ಮೊಬೈಲ್…

Read More

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು? – Kannada News | Yogesh Gowda Murder Case: Vinay Kulkarni MLA Post Suspended for life imprisonment, what next options

ಬೆಂಗಳೂರು, (ಏಪ್ರಿಲ್ 17): 2016ರಲ್ಲಿ ನಡೆದಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (vinay kulkarni)  ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇಂದು (ಏಪ್ರಿಲ್ 17) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು. ಕಾನೂನು ಪ್ರಕಾರ, ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ…

Read More

ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ – Kannada News | Such a headache to listen to Rahul Gandhi speech BJP MP Kangana Ranaut says

ನವದೆಹಲಿ, ಏಪ್ರಿಲ್ 17: ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿ (Rahul Gandhi) ಮಾಡಿದ ಭಾಷಣದ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಣಾವತ್ ಟೀಕಾಪ್ರಹಾರ ನಡೆಸಿದ್ದಾರೆ. “ಅವರ ಮಾತು ಕೇಳುವುದು ತುಂಬಾ ತಲೆನೋವು. ಅವರು ಬಾಲ್ಯದ ಆಘಾತಗಳನ್ನು ಅನುಭವಿಸುತ್ತಿದ್ದಾರೆ. ಅವರಿಗೆ ಅದೊಂದು ತೊಂದರೆಯಿದೆ. ಸಭಾಪತಿಯೂ ಅವರಿಗೆ ಭಾಷಣವನ್ನು ನಿಲ್ಲಿಸುವಂತೆ ಸೂಚಿಸಿದರೂ ಅವರು ಸಂಸತ್ತಿನ ಅಣಕ ಮಾಡುತ್ತಲೇ ಇದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಬಾಲ್ಯದಲ್ಲಿ ಕಂಡ ಮ್ಯಾಜಿಕ್ ಪ್ರದರ್ಶನದಿಂದಾಗಿ ಬಾಲ್ಯದ ಆಘಾತವನ್ನು ಅನುಭವಿಸುತ್ತಿದ್ದಾರೆ. ಅದೇ ಕಾರಣಕ್ಕೆ ಇನ್ನೂ…

Read More

LIC Recruitment 2026: ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | LIC HFL Junior Assistant Recruitment 2026: 180 Vacancies for Graduates

ದೇಶಾದ್ಯಂತ ಇರುವ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 180 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 16, 2026 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆ ಮತ್ತು ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸಂಬಂಧಿತ…

Read More

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ – Kannada News | Yogesh Gowda murder case: MLA Vinay Kulkarni and 16 others sentenced to life

ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.  ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ  ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7…

Read More

ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಶಾಕ್; ಆರು ವರ್ಷದಲ್ಲೇ ಹೆಚ್ಚು ಕುಸಿತ – Kannada News | Q1 2026 india smartphone market sees 6 year low shipments amid price increases

ನವದೆಹಲಿ, ಏಪ್ರಿಲ್ 17: ಕೌಂಟರ್‌ಪಾಯಿಂಟ್ ರಿಸರ್ಚ್ (Counterpoint Research) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ (smartphone shipments) ಗಣನೀಯ ಕುಸಿತ ಕಂಡುಬಂದಿದೆ. 2026ರ ಮೊದಲ ಕ್ವಾರ್ಟರ್ ಆದ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಸ್ಮಾರ್ಟ್​ಫೋನ್ ತಯಾರಿಕೆ ಮತ್ತು ವಿತರಣೆಯಲ್ಲಿ ಶೇ. 3ರಷ್ಟು ಇಳಿಕೆ ಆಗಿದೆ. ಕಳೆದ ಆರು ವರ್ಷದಲ್ಲಿ ಯಾವುದೇ ತ್ರೈಮಾಸಿಕದಲ್ಲಿ ಸ್ಮಾರ್ಟ್​ಫೋನ್ ಮಾರುಕಟ್ಟೆ ಇಷ್ಟು ಕುಸಿದಿರಲಿಲ್ಲ. ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಕುಸಿತ 2026ರ ಮೊದಲ ತ್ರೈಮಾಸಿಕದಲ್ಲಿ (Q1) ಭಾರತದ ಸ್ಮಾರ್ಟ್‌ಫೋನ್ ಪೂರೈಕೆ…

Read More

ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ – Kannada News | Jacqueline Fernandez wants to turn Approver in Sukesh Chandrashekhar Money Laundering Case

ಬಹುಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈಗ ಈ ಪ್ರಕರಣದಲ್ಲಿ ಅಪ್ರೂವರ್ (Approver) ಆಗಲು ಇಚ್ಛಿಸಿದ್ದಾರೆ. ದೆಹಲಿ ನ್ಯಾಯಾಲಯದ ಮುಂದೆ ಅವರು ಈ ವಿಷಯ ತಿಳಿಸಿದ್ದಾರೆ. ಇದರಿಂದ ಪ್ರಕರಣದ ಗತಿಯೇ ಬದಲಾಗುವ ಸಾಧ್ಯತೆ ಇದೆ. ಜಾಕ್ವೆಲಿನ್ (Jacqueline Fernandez) ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಮೊದಲು ಜಾರಿ ನಿರ್ದೇಶನಾಲಯಕ್ಕೆ (ED) ಈ ಬಗ್ಗೆ ಅಧಿಕೃತವಾಗಿ ವಿನಂತಿ ಸಲ್ಲಿಸುವಂತೆ ಸೂಚಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಈಗ…

Read More