ಹೆಸರಘಟ್ಟದಲ್ಲಿ ಹಕ್ಕಿಜ್ವರ ದೃಢ: ಸಾರ್ವಜನಿಕರಿಗೆ ಆತಂಕ ಬೇಡ, ಜಾಗರೂಕತೆ ಅಗತ್ಯ – Kannada News | Hesaraghatta Bird Flu H5N1: Ensures Precautions Implemented, says Dinesh Gundu Rao
ಬೆಂಗಳೂರು, ಏಪ್ರಿಲ್ 17: ಹೆಸರಘಟ್ಟದ ಮತ್ಕೂರು ಗ್ರಾಮದಲ್ಲಿ ಕೋಳಿಗಳಲ್ಲಿ ಹಕ್ಕಿಜ್ವರ (H5N1) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಗಾಗಿ ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜನರು ಆತಂಕಪಡುವ ಅಗತ್ಯವಿಲ್ಲ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾಹಿತಿ ನೀಡಿದ್ದಾರೆ. ಹಕ್ಕಿಜ್ವರ ದೃಢ: ಒಂದು ವರ್ಷದವರೆಗೆ ನಿಷೇಧ ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಭೋಪಾಲ್‌ನ NIHSAD ಪ್ರಯೋಗಾಲಯದ ವರದಿಯ ಪ್ರಕಾರ, ಏಪ್ರಿಲ್ 14 ರಂದು ಮತ್ಕೂರಿನ…