ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಐತಿಹಾಸಿಕ ತೀರ್ಪು ಎಂದ ಲಾಯರ್ – Kannada News | Life imprisonment for 16 people including Vinay Kulkarni: A historic verdict, says lawyer
ಬೆಂಗಳೂರು, ಏಪ್ರಿಲ್ 17: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾಗಿದೆ. ಆ ಬಳಿಕ 10 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ವಕೀಲ ಶಿವಾನಂದ ಪೆರ್ಲಾ ಮಾತನಾಡಿದ್ದು, ಇದೊಂದು ಐತಿಹಾಸಿಕ ತೀರ್ಪು ಎಂದಿದ್ದಾರೆ. 15 ಜೂನ್ 2016 ರಂದು ಧಾರವಾಡದ ಉದಯ ಜಿಮ್‌ನಲ್ಲಿ ಯೋಗೇಶ್ ಗೌಡ ಅವರ ಭೀಕರ ಕೊಲೆಯಾಗಿತ್ತು. ಪ್ರಕರಣದ ಪ್ರಾರಂಭದಲ್ಲಿ ಧಾರವಾಡ ಪೊಲೀಸರು ಬಸವರಾಜ್ ಮುತ್ತಕಿ ಮತ್ತು…