ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಮುಳಬಾಗಿಲು ಗುಂಡ್ಲಹಳ್ಳಿ ಗ್ರಾಮದಲ್ಲಿ ಭಾರಿ ವಿವಾದ – Kannada News | Alleged Encroachment of Government School Land for Mosque Construction Sparks Major Controversy in Mulbagal, Kolar
ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಕೋಲಾರ, ಜನವರಿ 9: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಜಾಗವನ್ನು ಒತ್ತುವರಿ ಮಾಡಿ ಮಸೀದಿ (Mosque) ನಿರ್ಮಾಣ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ವಿಷಯ ಗ್ರಾಮದಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಸ್ಥಳೀಯರು ಹಾಗೂ ಗ್ರಾಮಸ್ಥರು ಮಸೀದಿ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಗೆ ಸೇರಿದ ಜಾಗದಲ್ಲಿ ಹಾಗೂ ಶಾಲಾ ಆವರಣದ ಸಮೀಪದಲ್ಲಿರುವ ದೇವಸ್ಥಾನದ ಬಳಿಯೇ ಮಸೀದಿ ನಿರ್ಮಾಣ ಕಾಮಗಾರಿ…