Headlines

ಮಾಲೀಕ ಶೌಚಾಲಯಕ್ಕೆ ಹೋಗಿ ಬರುವುದರೊಳಗೆ ಬಂಗಾರದ ಅಂಗಡಿ ಕದ್ದ ಖದೀಮರು; ಹಾಡಹಗಲೇ ಕೃತ್ಯ – Kannada News | Bengaluru Jewelry Robbery: Gold Store Looted in 3 Mins While Owner in Restroom

ಬೆಂಗಳೂರು, ಏಪ್ರಿಲ್​​ 17: ರಾಜ್ಯದಲ್ಲಿ ಬಂಗಾರದ ಅಂಗಡಿಗಳ ದರೋಡೆ ಪ್ರಕರಣ ಮುಂದುವರಿದಿದ್ದು, ಬೆಂಗಳೂರಿನಲ್ಲಿ (Bengaluru) ಹಾಡ ಹಗಲೇ ಬಂಗಾರದ ಅಂಗಡಿಯನ್ನು ಖದೀಮರು ದೋಚಿರುವ ಘಟನೆ ನಡೆದಿದೆ. ಅಂಗಡಿಯ ಮಾಲೀಕ ಶೌಚಾಲಯಕ್ಕೆ ಹೋಗಿ ಬರುವ ಒಳಗೆ ಖದೀಮರು ಕನ್ನ ಹಾಕಿದ್ದು, ಬಂಗಾರ ಮತ್ತು ಬೆಳ್ಳಿ ಆಭರಣಗಳು ಸೇರಿ ನಗದನ್ನು ದೋಚಿ ಎಸ್ಕೇಪ್​​ ಆಗಿದ್ದಾರೆ. ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ಪ್ರಕರಣ ಬೆನ್ನುಹತ್ತಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಬನಶಂಕರಿಯ ಬಂಗಾರದ ಅಂಗಡಿಯೊಂದರ…

Read More

ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಭರ್ಜರಿಯಾಗಿ ನಡೆಯಿತು. ಗ್ರಾಮದ ರೈತ ಬಾಂಧವರು ಸ್ವಯಂಪ್ರೇರಿತವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದು, ಇದು ಗ್ರಾಮೀಣ ಸಂಸ್ಕೃತಿಯ ಪ್ರತಿಬಿಂಬವಾಗಿತ್ತು. ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ ಎತ್ತುಗಳ ಜೋಡಿಗಳು ಸ್ಪರ್ಧೆಗೆ ಮತ್ತಷ್ಟು ಮೆರುಗು ನೀಡಿದವು. ಅಖಾಡಕ್ಕೆ ಎಂಟ್ರಿ ಕೊಟ್ಟ ಎತ್ತುಗಳ ಗಂಭೀರ ನಡೆ ಮತ್ತು ಓಟ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಕಟ್ ಮಸ್ತಾಗಿ ಬೆಳೆಸಿದ ಎತ್ತುಗಳು ಶರವೇಗದಲ್ಲಿ ಓಡಿ ಧೂಳೆಬ್ಬಿಸಿದ ದೃಶ್ಯಗಳು ವಿಶೇಷವಾಗಿದ್ದವು….

Read More

ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ – Kannada News | Siddaramaiahs Silence on Internal Party Conspiracy Draws KN Rajannas Criticism.

ಬೆಂಗಳೂರು, ಏ,17: ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್. ರಾಜಣ್ಣ ಅವರು ಪಕ್ಷದಲ್ಲಿ ನಿಷ್ಠೆಯಿಂದ ಇರುವವರನ್ನು ಗುರಿಯಾಗಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಪಟ್ಟಭದ್ರ ಹಿತಾಸಕ್ತಿಗಳು ಪಕ್ಷ ನಿಷ್ಠರ ವಿರುದ್ಧ ಹುನ್ನಾರ ನಡೆಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಣ್ಣ, ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಜಮೀರ್ ಅಹಮದ್ ಮತ್ತು ಅವರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ ಎಂದರು. ಹಿಂದೆ ವಾಲ್ಮೀಕಿ ಸಮುದಾಯವನ್ನು ಗುರಿಯಾಗಿಸಲಾಗಿತ್ತು, ಈಗ ಅಲ್ಪಸಂಖ್ಯಾತ ಸಮುದಾಯದವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ….

Read More

ಅಂಕೋಲಾ: ಮನೆಯೊಳಗೆ ಅವಿತು ಕುಳಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ ನೋಡಿ – Kannada News | Massive 16 Foot King Cobra Rescued from House in Ankola: Brave Rescue Operation by Snake Experts in Halavalli

ಕಾರವಾರ, ಏಪ್ರಿಲ್ 17: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮನೆಯೊಂದರೊಳಗೆ ಸುಮಾರು 16 ಅಡಿ ಉದ್ದದ ಈ ಕಾಳಿಂಗ ಸರ್ಪ ಅವಿತು ಕುಳಿತಿದ್ದನ್ನು ಕಂಡು ಮನೆಯವರು ಮತ್ತು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ವಿಷಯ ತಿಳಿದ ತಕ್ಷಣವೇ ಸ್ಥಳೀಯರು ಉರಗ ಪ್ರೇಮಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಉರಗ ತಜ್ಞರಾದ ಸೂರಜ್ ಶೆಟ್ಟಿ ಅರಬೈಲ್ ಹಾಗೂ ಹರೀಶ್ ಮಡಿವಾಳ ಅವರು ಅರಣ್ಯ ಇಲಾಖೆಯ…

Read More

6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ – Kannada News | 6 Burnt Alive In Car Bus Crash In Yadgir, here Video After Incident

ಯಾದಗಿರಿ, (ಏಪ್ರಿಲ್ 17): ಜಿಲ್ಲೆಯ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತವು ಬೆಚ್ಚಿಬೀಳಿಸುವಂತಿದೆ. ಇನ್ನು ಅಪಘಾತ ಅದೆಷ್ಟು ಭಯಾನಕವಾಗಿತ್ತು ಎನ್ನುವುದನ್ನ ವಿಡಿಯೋನಲ್ಲಿ ನೋಡಿ. ಇದನ್ನೂ ಓದಿ: ಕಾರು, ಖಾಸಗಿ ಬಸ್​​ ಮುಖಾಮುಖಿ…

Read More

ರಿಷಬ್ ಶೆಟ್ಟಿಗೆ ಐಎನ್​​ಸಿಎ ಅವಾರ್ಡ್: ಧನ್ಯವಾದ ಹೇಳಿದ್ದು ಯಾರಿಗೆ? – Kannada News | Rishab Shetty got three INCA awards for Kantaran Chapter 1

‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾಗಳು ರಿಷಬ್ ಶೆಟ್ಟಿಯನ್ನು (Rishab Shetty) ಪ್ಯಾನ್ ಇಂಡಿಯಾ ಸ್ಟಾರ್ ನಟ ಮತ್ತು ನಿರ್ದೇಶಕರನ್ನಾಗಿ ಮಾಡಿವೆ. ಈ ಎರಡು ಸಿನಿಮಾಗಳು ರಿಷಬ್ ಅವರಿಗೆ ಹಲವು ವೇದಿಕೆಗಳಲ್ಲಿ ಗೌರವ ಪ್ರಾಪ್ತವಾಗುವಂತೆ ಮಾಡಿದೆ. ‘ಕಾಂತಾರ’ ಮತ್ತು ‘ಕಾಂತಾರ 1’ ಸಿನಿಮಾಗಳಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಐಎನ್​​ಸಿಎ ಪ್ರಶಸ್ತಿ ಸಹ ಲಭಿಸಿದೆ. ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ, ಅತ್ಯುತ್ತಮ…

Read More

ಇದು ಧುರಂಧರ್ 3: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾನ್ನು ಹೇಗೆ ಕೊಂದ್ರು ನೋಡಿ? ವಿಡಿಯೋ ವೈರಲ್

ಲಾಹೋರ್, ಏ.17: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ನಾಯಕ ಅಮೀರ್ ಹಮ್ಜಾ ಪಾಕಿಸ್ತಾನದ ಲಾಹೋರ್‌ನಲ್ಲಿ ಹತ್ಯೆಯಾಗಿದ್ದಾನೆ. ಮೋಟಾರ್ ಸೈಕಲ್‌ನಲ್ಲಿ ಬಂದ ಅಜ್ಞಾತ ಬಂದೂಕುಧಾರಿಗಳು ಹಮ್ಜಾನನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಲಾಹೋರ್‌ನ ಲಖ್ಪತ್ ಜಿಲ್ಲೆಯ ಸಮೀಪ ಈ ಘಟನೆ ನಡೆದಿದೆ. ಹಮ್ಜಾ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಂಧಾಭಿಮಾನಿಯಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ…

Read More

SSLC ಪರೀಕ್ಷೆ: ಹಿಂದಿ ಭಾಷೆಗೆ ಸಿಗುತ್ತಾ ಗ್ರೇಸ್ ಮಾರ್ಕ್ಸ್? ಖಾಸಗಿ ಶಾಲೆಗಳ ಒಕ್ಕೂಟ ಮನವಿ – Kannada News | SSLC Exam Update: KAMS Urges Karnataka Govt to Give 8 Grace Marks for Hindi After High Court Quashes Grade System

ಬೆಂಗಳೂರು, ಏಪ್ರಿಲ್ 17: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಹಿಂದಿಗೆ 8 ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡುವಂತೆ ಮನವಿ ಮಾಡಿ ಖಾಸಗಿ ಶಾಲೆಗಳ ಒಕ್ಕೂಟವು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದೆ. ಈ ಕ್ರಮವು ಹಿಂದಿ ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಒಕ್ಕೂಟ ಹೇಳಿದೆ. ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಸರ್ಕಾರ ತೃತೀಯ ಭಾಷೆಗೆ ಗ್ರೇಡ್ ನೀಡುವುದಾಗಿ ತಿಳಿಸಿತ್ತು. ಆದರೆ, ನ್ಯಾಯಾಲಯವು ಈ ನಿರ್ಧಾರವನ್ನು ರದ್ದುಗೊಳಿಸಿ, ಗ್ರೇಡ್‌ಗಳ ಬದಲಿಗೆ ವಿದ್ಯಾರ್ಥಿಗಳಿಗೆ ಅಂಕಗಳನ್ನೇ…

Read More

ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ – Kannada News | Tamannaah Bhatia’s Rs 1 Cr Claim Against Soap Co. Dismissed by Madras HC: 16 Year Legal Battle Ends

ನಟಿ ತಮನ್ನಾ ಭಾಟಿಯಾ ಅವರಿಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಖಾಸಗಿ ಸೋಪ್ ಕಂಪನಿಯ ವಿರುದ್ಧ ಅವರು ಸಲ್ಲಿಸಿದ್ದ 1 ಕೋಟಿ ರೂ. ಪರಿಹಾರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಪ್ರಕರಣ ಸುಮಾರು 16 ವರ್ಷಗಳ ಹಿಂದಿನದು ಎಂದೆ ನೀವು ನಂಬಲೇಬೇಕು. ಹಾಗಾದರೆ ಏನಿದು ಪ್ರಕರಣ? ಅವರ ವಾದವೇನು? ಆ ಬಗ್ಗೆ ಇಲ್ಲಿದೆ ವಿವರ. ಅಕ್ಟೋಬರ್ 2008ರಲ್ಲಿ, ತಮನ್ನಾ ಸೋಪ್ ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಒಪ್ಪಂದದ ಪ್ರಕಾರ, ಅವರು ಒಂದು ವರ್ಷದ ಅವಧಿಗೆ (ಅಕ್ಟೋಬರ್ 2009 ರವರೆಗೆ)…

Read More

ಹೈದರಾಬಾದ್‌ನಲ್ಲಿ ‘ಸೀನಿಯರ್ ಮ್ಯಾನೇಜರ್’, ಬೆಂಗಳೂರಿನಲ್ಲಿ ‘ಮ್ಯಾನೇಜರ್’!; ಎರಡು ಹುದ್ದೆಗೂ ಒಂದೇ ಸಂಬಳ: ಈಗ ನಗರ ಮುಖ್ಯವೋ ಅಥವಾ ಹುದ್ದೆಯೋ? – Kannada News | MNC Job Offer: Bengaluru Manager or Hyd Senior Manager? IT Pros Debate Career vs. City

ಬೆಂಗಳೂರು, ಏ.17: ಸೋಶಿಯಲ್​ ಮೀಡಿಯಾದಲ್ಲಿ ಈ ಐಟಿ ಕಂಪನಿಗಳು ಉದ್ಯೋಗಿಗಳ ಗೋಳು ಮುಗಿಯುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಇಂತಹ ಪೋಸ್ಟ್​​​ಗಳು ವೈರಲ್​ ಆಗುತ್ತ ಇರುತ್ತದ. ಸಾಫ್ಟ್‌ವೇರ್ ಮತ್ತು ಕಾರ್ಪೊರೇಟ್ ಲೋಕದಲ್ಲಿ ‘ಹುದ್ದೆಯ ಹೆಸರು’ (Title) ಮುಖ್ಯವೋ ಅಥವಾ ‘ವಾಸಿಸುವ ನಗರ’ (Location) ಮುಖ್ಯವೋ? ರೆಡ್ಡಿಟ್ (Reddit) ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ಒಂದು ಪೋಸ್ಟ್ ಈಗ ಐಟಿ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಎಂಟು ವರ್ಷಗಳ ಅನುಭವವಿರುವ ಅಭ್ಯರ್ಥಿಯೊಬ್ಬರು ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ (MNC) ‘ಸೀನಿಯರ್ ಮ್ಯಾನೇಜರ್’ ಹುದ್ದೆಗೆ…

Read More