IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ – Kannada News | Rohit Sharma Breaks Gayle’s ODI Opener Sixes Record, Hits 650 Int. Sixes
ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲಿ ರನ್ಗಾಗಿ ಪರದಾಡಿದರೂ, ಆ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದರು. Source link