‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ – Kannada News | Prabhas fans creates rucks in theaters on The Raja Saab premier show
ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನಿ (ಜನವರಿ 08) ರಾತ್ರಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಪ್ರದರ್ಶನವಾಗಿವೆ. ಆದರೆ ತೆಲಂಗಾಣ ನ್ಯಾಯಾಲಯದಿಂದ ವಿಶೇಷ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಅನುಮತಿ ಪಡೆಯಬೇಕಿದ್ದ ಕಾರಣದಿಂದಾಗಿ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ…