Optical Illusion: ಬುದ್ಧಿವಂತರಿಗೊಂದು ಸವಾಲ್; ಜಸ್ಟ್ 9 ಸೆಕೆಂಡುಗಳಲ್ಲಿ ಈ ಗಾರ್ಡನ್ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ
ಆಪ್ಟಿಕಲ್ ಇಲ್ಯೂಷನ್ (Optical Illusion) ಬ್ರೈನ್ ಟೀಸರ್ ಸೇರಿದಂತೆ ಪಝಲ್ಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇಂತಹ ಒಗಟಿನ ಆಟಗಳು ನಿಮ್ಮ ದೃಷ್ಟಿ ಹಾಗೂ ಬುದ್ಧಿವಂತಿಕೆಗೆ ಸವಾಲು ಎಸೆದು ತಾಳ್ಮೆಯನ್ನು ಪರೀಕ್ಷಿಸುತ್ತವೆ. ಇದೀಗ ನಿಮ್ಮ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಸಮಯ. ಈ ಇಲ್ಯೂಷನ್ ಚಿತ್ರದಲ್ಲಿ ಬಣ್ಣದ ಚಿಟ್ಟೆಯೊಂದಿದೆ. ನೀವು ಒಂಬತ್ತು ಸೆಕೆಂಡುಗಳೊಳಗೆ ಚಿಟ್ಟೆಯನ್ನು ಗುರುತಿಸಬೇಕು. ನೀವು ಈ ಒಗಟು ಬಿಡಿಸಲು ರೆಡಿ ಇದ್ರೆ, ಈ ಚಿತ್ರದತ್ತ ಒಮ್ಮೆ ಗಮನ ಹರಿಸಿ. ಈ ಚಿತ್ರ ನೋಡಿದಾಗ ಏನು ಕಾಣಿಸಿತು ?…