Headlines

ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್ – Kannada News | Shivarajkumar Named A girl who is a daughter Of Rajikanth Close Person

ಶಿವರಾಜ್​​ಕುಮಾರ್ ಅವರಿಗೆ ಮಕ್ಕಳೆಂದರೆ ಪಂಚಪ್ರಾಣ. ಅವರು ಈಗ, ಕರ್ನಾಟಕ ರಾಜ್ಯ ರಜಿನಿಕಾಂತ್ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ರಜಿನಿ ಸಂತೋಷ್ ಅವರ ಮಗಳಿಗೆ ನಾಮಕರಣ ಮಾಡಿದ್ದಾರೆ. ಆದ್ಯಾ ಎಂಬುದು ಮಗುವಿನ ಹೆಸರು. ರಜನಿ ಟೈಟಲ್ ಕಾರ್ಡ್ ಓಪನ್ ಆಗುವ ರೀತಿಯಲ್ಲೇ ಮಗುವಿನ ಹೆಸರು ರಿವೀಲ್ ಆಗಿದೆ ಎಂಬುದು ವಿಶೇಷ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇವರು ಶಾಲೆ ಮಕ್ಕಳಾ ಅಲ್ಲಾ ಸರಕುಗಳಾ? ಗೂಡ್ಸ್ ರೀತಿ ವಿದ್ಯಾರ್ಥಿಗಳ ಟಿಪ್ಪರ್ ಲಾರೀಲಿ ತುಂಬಿಕೊಂಡು ಹೋದ ಶಿಕ್ಷಕರು! – Kannada News | Students Transported in Tipper Like Goods! Outrage After Viral Video from Dakshina Kannada School

ಮಂಗಳೂರು, ಫೆಬ್ರವರಿ 12: ಶಾಲಾ ಮಕ್ಕಳನ್ನು ಟಿಪ್ಪರ್ ಹಾಗೂ ಪಿಕಪ್ ವಾಹನಗಳಲ್ಲಿ ಸಾಗಾಟ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳೆಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜೇನು ಕೃಷಿ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳನ್ನು ಸರಕುಗಳಂತೆ ವಾಹನಗಳಲ್ಲಿ ಕರೆದೊಯ್ಯಲಾಗಿದೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದೊಯ್ಯಬೇಕಾದ ಜವಾಬ್ದಾರಿ ಹೊಂದಿರುವ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಿರಣ್ ಅವರೇ ಈ ವ್ಯವಸ್ಥೆ ಮಾಡಿಸಿದ್ದಾಗಿ ತಿಳಿದುಬಂದಿದೆ. ಟಿಪ್ಪರ್ ಹಾಗೂ ಪಿಕಪ್ ವಾಹನಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಸಾಗಾಟ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

Read More

ಚುನಾವಣೆ ಹೊಸ್ತಿಲಲ್ಲೇ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ, ಕೈ-ಕಾಲುಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಶವ ಪತ್ತೆ – Kannada News | Bangladesh Election Eve: Another Hindu Youth Murdered, Sparks Minority Safety Fears

ಢಾಕಾ, ಫೆಬ್ರವರಿ 12: ಬಾಂಗ್ಲಾದೇಶ(Bangladesh)ದ ಸಾರ್ವತ್ರಿಕ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ಮೌಲ್ವಿಬಜಾರ್ ಜಿಲ್ಲೆಯಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. ಬುಧವಾರ 28 ವರ್ಷದ ಹಿಂದೂ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕೈಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ಆತನ ದೇಹವು ಪತ್ತೆಯಾಗಿದ್ದು, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಮೂಡಿದೆ. ಮೃತರನ್ನು ರತನ್ ಸಾಹುಕರ್ ಎಂದು ಗುರುತಿಸಲಾಗಿದೆ. ರತನ್ ಚಂಪಾ ಪ್ರದೇಶದ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು….

Read More

ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಕ್ಯಾಪ್ಟನ್ – Kannada News | Travis Head Leads Australia in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ಅಭಿಯಾನ ಆರಂಭಿಸಿದೆ. ಅದು ಕೂಡ ಟ್ರಾವಿಸ್ ಹೆಡ್ ಮುಂದಾಳತ್ವದಲ್ಲಿ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ 14ನೇ ಪಂದ್ಯದಲ್ಲಿ ಐರ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದ ಟ್ರಾವಿಸ್ ಹೆಡ್. ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಅಭ್ಯಾಸದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಐರ್ಲೆಂಡ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲದೆ…

Read More

45 ವರ್ಷಗಳ ಹಿಂದೆ 90 ಕೆಜಿ ಗೋಧಿ ಕದ್ದಿದ್ದ ಕಳ್ಳ ಈಗ ಅರೆಸ್ಟ್​ – Kannada News | 45 Years Later Madhya Pradesh Man Arrested Over Alleged Wheat Theft from 1980

ಭೋಪಾಲ್, ಫೆಬ್ರವರಿ 12: ನಲವತ್ತೈದು ವರ್ಷಗಳ ಹಿಂದೆ 90 ಕೆಜಿ ಗೋಧಿ(Wheat) ಕದ್ದಿದ್ದ ವ್ಯಕ್ತಿಯನ್ನು ಈಗ ಪೊಲೀಸರು ಬಂಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 1980ರಲ್ಲಿ ಈ ಘಟನೆ ನಡೆದಿತ್ತು. ಅದಾದ ಬಳಿಕ ವ್ಯಕ್ತಿ ತಲೆ ಮರೆಸಿಕೊಂಡಿದ್ದ. ಈ ಘಟನೆ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸಲೀಂ(59)ಎಂದು ಗುರುತಿಸಲಾಗಿದ್ದು,ಪಕ್ಕದ ಧಾರ್ ಜಿಲ್ಲೆಯ ಬಾಗ್ ಪಟ್ಟಣದಲ್ಲಿ ಬಂಧಿಸಲಾಗಿದೆ. ಆತ ರಹಸ್ಯವಾಗಿ ವಾಸಿಸುತ್ತಿದ್ದ ಮತ್ತು ತನ್ನ ಮಗನೊಂದಿಗೆ ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ. ಕಳ್ಳತನ ನಡೆದ ಸಮಯದಲ್ಲಿ ಗೋಧಿಯ ಮೌಲ್ಯ 184…

Read More

ಕ್ಯಾಂಡಿ ಪ್ಯಾಕೆಟ್​ಗಳಲ್ಲಿ ಬ್ಯಾಂಕಾಕ್​ನಿಂದ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ

ಬೆಂಗಳೂರು, ಫೆಬ್ರವರಿ 12: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಪ್ರಕರಣಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ನಡೆಸಿದ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಈ ಗಾಂಜಾದ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎನ್ನಲಾಗಿದೆ. ತಕ್ಷಣವೇ ಪ್ರಯಾಣಿಕನನ್ನು ವಶಕ್ಕೆ…

Read More

ವಿರಾಟ್ ಕೊಹ್ಲಿಯ ದಾಖಲೆ ಮುರಿದ ಗುರ್ಬಾಝ್ – Kannada News | Rahmanullah gurbaz breaks Virat Kohli’s record

T20 World Cup 2026: ಟಿ20 ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ಅಫ್ಘಾನಿಸ್ತಾನ್ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ (Rahmanullah Gurbaz) ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ವಿರಾಟ್ ಕೊಹ್ಲಿಯನ್ನು (Virat Kohli) ಹಿಂದಿಕ್ಕಿದ್ದಾರೆ. Source link

Read More

ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ – Kannada News | Anti Drug Drive in Mysore: CCB Nabs 5 in Major Raids, Launches ‘Vimukthi’ Hotline

ಡ್ರಗ್ಸ್​​​ ಕಾರ್ಯಚರಣೆಯಲ್ಲಿ ಬಂಧನವಾದ ಆರೋಪಿಗಳು ಮೈಸೂರು, ಫೆ.12: ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ (CCB) ಮತ್ತು ಮಂಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದಕವಸ್ತು ಮುಕ್ತ ಮೈಸೂರಿಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಮೊಹಮ್ಮದ್ ಕರೀಂ ಮತ್ತು ನಿಷಾದ್ ಪಾಷಾ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕರೀಂ ಮೇಲೆ ಈಗಾಗಲೇ 5 ಎನ್‌ಡಿಪಿಎಸ್ (NDPS) ಪ್ರಕರಣಗಳು ಹಾಗೂ ನಿಷಾದ್…

Read More

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ ಮಾತು – Kannada News | My Father Is Changed A lot Says Aishwarya Arjun Sarja

ಅರ್ಜುನ್ ಸರ್ಜಾ ಅವರು ಮಗಳು ಐಶ್ವರ್ಯಾ ಮೇಲೆ ಸಾಕಷ್ಟು ಪ್ರೀತಿ ಇಟ್ಟುಕೊಂಡಿದ್ದಾರೆ. ಐಶ್ವರ್ಯಾ ನಟನೆಯ ‘ಸೀತಾ ಪಯಣ’ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಐಶ್ವರ್ಯಾ ಅವರು ತಂದೆ ಅರ್ಜುನ್ ಸರ್ಜಾ ಬಗ್ಗೆ ಮಾತನಾಡಿದ್ದಾರೆ. ‘ನನ್ನ ತಂದೆ ಮೊದಲು ತುಂಬಾನೇ ಸ್ಟ್ರಿಕ್ಟ್ ಆಗಿದ್ದರು. ಆದರೆ, ಈಗ ಅವರು ಮೊದಲಿನಂತೆ ಇಲ್ಲ. ಅವರ ಬಳಿ ಈಗ ಏನು ಬೇಕಾದರೂ ಮಾತನಾಡಬಹುದು’ ಎಂದಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಭಾರತೀಯರು ಒತ್ತಡದಲ್ಲಿದ್ದಾರೆ, ಅದಕ್ಕೆ ನನ್ನ ಬಗ್ಗೆ ಮಾತಾಡ್ತಿದ್ದಾರೆ! – Kannada News | Indian batters in under extra pressure: Usman Tariq

ಪಾಕಿಸ್ತಾನ್ ಸ್ಪಿನ್ನರ್ ಉಸ್ಮಾನ್ ತಾರಿಖ್ ಸಖತ್ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಅವರ ಬೌಲಿಂಗ್ ಶೈಲಿ. ವಿಭಿನ್ನ ಶೈಲಿಯಲ್ಲಿ ಚೆಂಡೆಸೆಯುವ ಆಕ್ಷನ್ ಹೊಂದಿರುವ ಉಸ್ಮಾನ್ ಅವರ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಇದರ ನಡುವೆ ಭಾರತೀಯ ಕ್ರಿಕೆಟಿಗರಾದ ಆಕಾಶ್ ಚೋಪ್ರಾ, ಶ್ರೀವಾಸ್ತವ್ ಗೋಸ್ವಾಮಿ ಉಸ್ಮಾನ್ ತಾರಿಖ್ ಅವರ ಆಕ್ಷನ್ ಬಗ್ಗೆ ಪ್ರಶ್ನೆಗಳೆತ್ತಿದ್ದರು. ಇದೀಗ ಈ ಪ್ರಶ್ನೆಗೆ ಪಾಕ್ ಸ್ಪಿನ್ನರ್ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಉಸ್ಮಾನ್ ತಾರಿಖ್, ಭಾರತೀಯರು ನನ್ನ ಬೌಲಿಂಗ್ ಆಕ್ಷನ್ ಬಗ್ಗೆ…

Read More