ಮತ್ತೊಂದು ‘ರಾಧೆ ಶ್ಯಾಮ್’; ‘ರಾಜಾ ಸಾಬ್’ ನೋಡಿ ತಲೆಕೆಡಿಸಿಕೊಂಡ ಪ್ರೇಕ್ಷಕ – Kannada News | Prabhas’s ‘Raja Saab’ Faces ‘Radhe Shyam’ Fate? Negative Reviews and Box Office Worries
‘ರಾಧೆ ಶ್ಯಾಮ್’ ಸಿನಿಮಾ ಹೆಸರು ಹೇಳಿದಾಗಲೆಲ್ಲ, ಅದು ಕಂಡ ದುರಂತ ಅಂತ್ಯ ನೆನಪಾಗುತ್ತದೆ. ದೊಡ್ಡ ಬಜೆಟ್ನಲ್ಲಿ ನಿರ್ಮಾಣದವಾದ ಈ ಚಿತ್ರ ನಿರ್ಮಾಪಕರಿಗೆ ಸಾಕಷ್ಟು ನಷ್ಟವನ್ನು ಉಂಟು ಮಾಡಿತ್ತು. ಈಗ ‘ರಾಧೆ ಶ್ಯಾಮ್’ ಸಿನಿಮಾ ಬಳಿಕ ‘ರಾಜಾ ಸಾಬ್’ ಕೂಡ ಇದೇ ಹಾದಿಯಲ್ಲಿ ಸಾಗುವ ಸೂಚನೆ ಸಿಕ್ಕಿದೆ. ಈ ಸಿನಿಮಾನೋಡಿದ ಅನೇಕರು ನೆಗೆಟಿವ್ ವಿಮರ್ಶೆ ಕೊಡುತ್ತಿದ್ದಾರೆ. ಅವರ ಅಭಿಮಾನಿಗಳಿಗೆ ಸಿನಿಮಾ ಇಷ್ಟ ಆಗಿದೆ. ‘ರಾಜಾ ಸಾಬ್’ ಚಿತ್ರವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಥಮನ್ ಅವರು ಮ್ಯೂಸಿಕ್ ಮಾಡಿದ್ದಾರೆ. ಈ…