Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ – Kannada News | Numerology Horoscope Jan 9: Birth Numbers 4, 5, 6 Daily Predictions
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಠಾತ್ ಬದಲಾವಣೆಗಳಿಗೆ ಸಾಕ್ಷಿಯಾಗಲಿದ್ದೀರಿ. ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಬಹುದು, ಅದಕ್ಕೆ ಧೃತಿಗೆಡಬೇಡಿ. ಬದಲಿಗೆ ಸಿಕ್ಕ ಬಿಡುವಿನ ವೇಳೆಯನ್ನು ಬಾಕಿ ಉಳಿದ ಕೆಲಸ ಮುಗಿಸಲು ಬಳಸಿ. ತಾಂತ್ರಿಕ ದೋಷಗಳಿಂದಾಗಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ರಿಪೇರಿಗೆ ಬರಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಪೋಸ್ಟ್ ಹಾಕಿ ವಿವಾದ ಮೈಮೇಲೆ ಎಳೆದುಕೊಳ್ಳಬೇಡಿ. ಸರ್ಕಾರಿ ಕೆಲಸಗಳು ಸ್ವಲ್ಪ ನಿಧಾನಗತಿಯಲ್ಲಿ ಸಾಗಲಿವೆ, ತಾಳ್ಮೆಯೇ ಮುಖ್ಯ. ಜನ್ಮಸಂಖ್ಯೆ 5…