ಬೆಂಗಳೂರಿಗರ ಬಹುದಿನದ ಕನಸು ನನಸಾಗುವ ಕಾಲ ಬಂತು: ಕೆಂಪೇಗೌಡ ವಿಮಾನ ನಿಲ್ದಾಣ ಮಾರ್ಗಕ್ಕೆ ಶೀಘ್ರದಲ್ಲಿ ಬರಲಿದೆ ಮೆಟ್ರೋ – Kannada News | Namma Metro Blue Line Extension: KIAL Metro Project to Cut Traffic by 50%
ಬೆಂಗಳೂರು, ಜ.11: ಬೆಂಗಳೂರು ಜನರಿಗೆ ಇದೀಗ ಮೆಟ್ರೋ (Bengaluru Airport Metro) ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಇದೆ. ಬಹುದಿನಗಳಿಂದ ಕಾಯುತ್ತಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ನೇರ ಮೆಟ್ರೋ ಸಂಪರ್ಕಕ್ಕೆ ಅಡ್ಡಿಗಲ್ಲು ಹಾಕಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿಮಾನ ನಿಲ್ದಾಣದ ಮೆಟ್ರೋ ಕಾರಿಡಾರ್ 2027ರ ಅಂತ್ಯದ ವೇಳೆಗೆ ಪೂರ್ಣಗೊಳಿಸಲಿದೆ ಎಂದು ಹೇಳಲಾಗಿದೆ. ಇದು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣವನ್ನು ಸುಗಮಗೊಳಿಸುವ ಮತ್ತು ಪ್ರಮುಖ ಕಾರಿಡಾರ್‌ಗಳಲ್ಲಿನ ರಸ್ತೆ ದಟ್ಟಣೆಯನ್ನು ಕಡಿಮೆ ಮಾಡುವ…