ಸಿಎಂ ಮಮತಾ ಬ್ಯಾನರ್ಜಿ ತನಿಖೆಗೆ ಅಡ್ಡಿಪಡಿಸಿ, ಬಲವಂತವಾಗಿ ದಾಖಲೆ ಹೊತ್ತೊಯ್ದಿದ್ದಾರೆ; ಹೈಕೋರ್ಟ್​ ಮೊರೆ ಹೋದ ಇಡಿ – Kannada News | CM Mamata Banerjee Obstructed Probe ED Moves Calcutta High Court

ಕೊಲ್ಕತ್ತಾ, ಜನವರಿ 8: ಕೊಲ್ಕತ್ತಾದಲ್ಲಿ ಜಾರಿ ನಿರ್ದೇಶನಾಲಯದ ದಾಳಿಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಮ್ಮ ಚುನಾವಣಾ ಸಲಹೆಗಾರ I-PAC ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮತ್ತು ಅವರ ಕಚೇರಿಗಳಿಂದ ಲ್ಯಾಪ್‌ಟಾಪ್, ಫೋನ್ ಮತ್ತು ಹಲವು ದಾಖಲೆಗಳನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ಇಡಿ ಆರೋಪಿಸಿದೆ. ಹಾಗೇ, ಸಿಎಂ ಮಮತಾ ಬ್ಯಾನರ್ಜಿ ತಮ್ಮ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ ಮತ್ತು ಕಲ್ಲಿದ್ದಲು ಕಳ್ಳಸಾಗಣೆ, ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಇಡಿ ಹೈಕೋರ್ಟ್‌…

Read More

‘ಜನ ನಾಯಗನ್’ vs ಸಿಬಿಎಫ್​​ಸಿ: ವಿಜಯ್​​ಗೆ ಬೆಂಬಲಿಸಿದ ಕಾಂಗ್ರೆಸ್: ಡಿಎಂಕೆ? – Kannada News | Jana Nayagan vs CBFC case: Congress extended support to Thalapathy Vijay

ರಾಜಕೀಯಕ್ಕೆ ಪ್ರವೇಶಿಸಿರುವ ದಳಪತಿ ವಿಜಯ್ (Thalapathy Vijay), ಸಿನಿಮಾಗಳಿಂದ ದೂರಾಗುವುದಾಗಿ ಹೇಳಿದ್ದು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದಿದ್ದರು. ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದಲ್ಲಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನಿರಾಕರಿಸಿರುವುದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ನಡೆ ಎನ್ನಲಾಗುತ್ತಿದೆ. ಇದೀಗ ಕಾಂಗ್ರೆಸ್ ಪಕ್ಷವು ಈ ವಿಷಯದಲ್ಲಿ ವಿಜಯ್​​ಗೆ ಬೆಂಬಲ ಘೋಷಣೆ ಮಾಡಿದೆ. ‘ಜನ ನಾಯಗನ್’ ಸಿನಿಮಾಕ್ಕೆ ಪ್ರಮಾಣ ಪತ್ರ ನಿರಾಕರಿಸಿರುವ…

Read More

WPL 2026: ಡಬ್ಲ್ಯುಪಿಎಲ್​​ಗೆ ವೇದಿಕೆ ಸಜ್ಜು; ಎಲ್ಲಾ 5 ತಂಡಗಳು, ವೇಳಾಪಟ್ಟಿ, ನಿಯಮಗಳ ಪೂರ್ಣ ವಿವರ ಇಲ್ಲಿದೆ – Kannada News | Women’s Premier League 2026: Full Guide – Dates, Squads, Where to Watch

ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League 2026) ನಾಲ್ಕನೇ ಸೀಸನ್ ನಾಳೆಯಿಂದ ಅಂದರೆ ಜನವರಿ 9 ರಿಂದ ಪ್ರಾರಂಭವಾಗುತ್ತಿದೆ. ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಪ್ರಮುಖ ಬದಲಾವಣೆಗಳಾಗಿದ್ದು ಕೆಲವು ತಂಡಗಳು ಹೊಸ ನಾಯಕಿಯರನ್ನು ನೇಮಿಸಿವೆ. ಇದರೊಂದಿಗೆ ಈ ಸೀಸನ್ ಹಲವು ವಿಧಗಳಲ್ಲಿ ವಿಶೇಷವಾಗಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಜನವರಿ-ಫೆಬ್ರವರಿಯಲ್ಲಿ ನಡೆಯುತ್ತಿದೆ. ಲೀಗ್​ನ ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್,…

Read More

ಕೋಲಾರ: ಬೈಕ್​​ಗಾಗಿ ಸೆಕ್ಯೂರಿಟಿ ಗಾರ್ಡ್​ನ ಬರ್ಬರವಾಗಿ ಕೊಂದ 19 ವರ್ಷದ ಯುವಕ! – Kannada News | Youth Kills Security Guard for Bike Obsession in Kolar

ಆರೋಪಿ ಯುವಕ ಮತ್ತು ಮೃತ ಸೆಕ್ಯೂರಿಟಿ ಗಾರ್ಡ್​​. ಕೋಲಾರ, ಜನವರಿ 08: ಬೈಕ್​​ ಮೇಲಿನ ಹುಚ್ಚು ಪ್ರೀತಿಗೆ 19 ವರ್ಷದ ಯುವಕನೋರ್ವ ಸೆಕ್ಯೂರಿಟಿ ಗಾರ್ಡ್​​ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಉದ್ದಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮುನಿರಾಜು (45) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸ್ನೇಹಿತ ಗಂಗರಾಜುವೇ ಆರೋಪಿ ಎಂಬುದು ಗೊತ್ತಾಗಿದೆ. ನಾಪತ್ತೆಯಾಗಿದ್ದ ಮುನಿರಾಜು ಶವ ಕೆರೆಯೊಂದರಲ್ಲಿ ಪತ್ತೆಯಾಗಿದ್ದು, ಪ್ರಕರಣದ ತನಿಖೆಗಿಳಿದ ಪೊಲೀಸರೇ ಕೊಲೆಯ ಕಾರಣ ಕಂಡು ಪೊಲೀಸರೇ ದಂಗಾಗಿದ್ದಾರೆ. ಉದ್ದಪ್ಪನಹಳ್ಳಿ ಗ್ರಾಮದ ನಿವಾಸಿ ಮುನಿರಾಜು ತಮ್ಮದೇ…

Read More

ಮಾಜಿ ಸಚಿವ HM ರೇವಣ್ಣ ದರ್ಪ: ಅಪಘಾತ ಕೇಸಿಗೆ ಪರಿಹಾರ ಕೊಡುವುದಾಗಿ ಕರೆಸಿ ಅವಮಾನ – Kannada News | HM Revanna’s Son Hit and Run Case: Victim’s Family Alleges Insult Over Compensation

ರಾಮನಗರ, ಜನವರಿ 08: ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್​.ಎಂ.ರೇವಣ್ಣ (HM Revanna) ಪುತ್ರನ ಹಿಟ್ ಆ್ಯಂಡ್​ ರನ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಕುಟುಂಬಕ್ಕೆ ಪರಿಹಾರ ನೀಡದೇ ಅವಮಾನಿಸಿರುವ (Insult) ಆರೋಪ ಕೇಳಿಬಂದಿದೆ. ಈ ಬಗ್ಗೆ ಹೆಚ್ ಎಂ ರೇವಣ್ಣ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡೆದದ್ದೇನು? ಮಾಜಿ ಸಚಿವ ಹಾಗೂ ರಾಜ್ಯ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ವಿರುದ್ಧ ಅಪಘಾತದಲ್ಲಿ ಸಾವನ್ನಪ್ಪಿದ ರಾಜೇಶ್ ಕುಟುಂಬಸ್ಥರ…

Read More

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು – Kannada News | Rakshitha Shetty says she does not hate Dhruvanth in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ (Dhruvanth) ಅವರನ್ನು ಕಂಡರೆ ರಕ್ಷಿತಾ ಶೆಟ್ಟಿ ಅವರು ಉರಿದು ಬೀಳುತ್ತಿದ್ದರು. ಆದರೆ ಈಗ ಅವರ ಮನಸ್ಸು ಕರಗಿದೆ. ಅಶ್ವಿನಿ ಗೌಡ ಜೊತೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಧ್ರುವಂತ್ ಅವರ ಬಗ್ಗೆ ನನಗೆ ದ್ವೇಷ ಇಲ್ಲ. ಆಗಾಗಾ ಪಾಪ ಎನಿಸುತ್ತದೆ. ಬೇಜಾರು ಆಗುತ್ತದೆ. ಅವರು ಅಷ್ಟು ಕೆಟ್ಟ ಮನುಷ್ಯ ಅಲ್ಲ. ಸಿಟ್ಟಿನಲ್ಲಿ ಅವರ ಕೆಲವು ಮಾತುಗಳು ನನಗೆ ಇಷ್ಟ ಆಗಲ್ಲ’ ಎಂದು ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ‘ಈ ಮನೆಯಲ್ಲಿ…

Read More

15 ಎಸೆತಗಳಲ್ಲಿ ಅರ್ಧಶತಕ..! ಅಭಿಷೇಕ್ ಓವರ್​ನಲ್ಲಿ ಸತತ 6 ಬೌಂಡರಿ ಬಾರಿಸಿದ ಸರ್ಫರಾಜ್ – Kannada News | Sarfaraz Khan’s Record Breaking Fastest Fifty in Vijay Hazare Trophy

ಅಭಿಷೇಕ್ ಓವರ್‌ನಲ್ಲಿ ಅವರು ಮೂರು ಸಿಕ್ಸರ್‌ಗಳು ಮತ್ತು ಮೂರು ಬೌಂಡರಿಗಳನ್ನು ಬಾರಿಸಿದರು, ಆ ಓವರ್‌ನಲ್ಲಿ ಮೂವತ್ತು ರನ್ ಬಂದವು. ಈ ಮೂಲಕ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸರ್ಫರಾಜ್, ವಿಜಯ್ ಹಜಾರೆ ಟ್ರೋಫಿ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆ ನಿರ್ಮಿಸಿದರು. Source link

Read More

ಪತಂಜಲಿ ದಿವ್ಯ ಯೌವನಾಮೃತ ವಟಿ ಔಷಧ ಯಾರಿಗೆ ಉಪಯುಕ್ತ? ಇದರ ಪ್ರಯೋಜನ, ಬಳಕೆ ಇತ್ಯಾದಿ ವಿವರ – Kannada News | Patanjali Divya Yovnamrit Vati and its ayurvedic composition and its benefits

ಇಂದಿನ ವೇಗದ ಮತ್ತು ಬ್ಯುಸಿ ಲೈಫು ಮತ್ತು ಕೆಲಸದ ಒತ್ತಡವು ಜನರನ್ನು ವಿವಿಧ ಕಾಯಿಲೆಗಳಿಗೆ ತುತ್ತಾಗುವಂತೆ ಮಾಡುತ್ತಿವೆ. ಕೆಲಸದ ಒತ್ತಡವು ಆಯಾಸ ಮತ್ತು ದೌರ್ಬಲ್ಯವನ್ನು ಉಂಟುಮಾಡುತ್ತದೆ. ವಯಸ್ಸಾದವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಜನರು ಆಲೋಪತಿಯಂತಹ ವಿವಿಧ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಪತಂಜಲಿಯ ಯೋವನಾಮೃತ ವಟೀ ಅನ್ನು ಈ ಚಿಕಿತ್ಸೆಗೆ ಉತ್ತಮ ಔಷಧ ಎನಿಸಿದೆ. ಪತಂಜಲಿ ಆಯುರ್ವೇದದ ದಿವ್ಯ ಯೌವನಾಮೃತ ವಟೀ (Patanjali Divya Yovnamrit Vati) ಒಂದು ಆಯುರ್ವೇದ ಸೂತ್ರದಲ್ಲಿ ತಯಾರಿಸಿರುವ…

Read More

ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್‌ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು – Kannada News | Mgnrega Rename: VBG RMG bill Problems for corruption Congress brokers Taunts By pralhad joshi

ಬೆಂಗಳೂರು, (ಜನವರಿ 08): ಕಾಂಗ್ರೆಸ್‌ (Congress) ಅವಧಿಯಲ್ಲಿ ʼಮನರೇಗಾದಲ್ಲಿ (mgnrega) 11 ಲಕ್ಷ ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರ ಆಗಿದೆ. ಇಂಥ ಅಕ್ರಮ, ವ್ಯಾಪಕ ಭ್ರಷ್ಟಾಚಾರ ತಡೆಯಲೆಂದೇ ಕೇಂದ್ರ ಸರ್ಕಾರ ʼವಿಬಿಜಿ ರಾಮ್ ಜಿ ಕಾಯ್ದೆʼ ಜಾರಿ ತಂದಿದೆ. ಆದರೆ, ಕಾಂಗ್ರೆಸ್‌ಗೆ ಇದೇ ದೊಡ್ಡ ಸಮಸ್ಯೆಯಾಗಿದೆʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (pralhad joshi) ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ʼವಿಬಿಜಿ ರಾಮ್ ಜಿ ಕಾಯ್ದೆʼಯಲ್ಲಿ…

Read More

Chanakya Niti: ಈ ತಪ್ಪುಗಳಿಂದ ನೀವು ನಗೆಪಾಟಲಿಗೆ ಈಡಾಗುತ್ತೀರಿ ಎಚ್ಚರ! – Kannada News | Chanakya Niti: Chanakya says you should never make these mistakes in life

ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ನಾವು ಮಾಡುವ ಕೆಲವೊಂದು ತಪ್ಪುಗಳಿಂದ (mistakes) ನಮ್ಮ ಗೌರವವೇ ಹಾಳಾಗುತ್ತದೆ, ಅಲ್ಲದೆ ನಗೆಪಾಟಲಿಗೆ ಈಡಾಗಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ನಾವು ಮಾಡುವ ಯಾವ ತಪ್ಪುಗಳು ಹಾಗೂ ನಮ್ಮ ಅಭ್ಯಾಸಗಳಿಂದ ಸಮಾಜದಲ್ಲಿ ಮುಜುಗರಕ್ಕೀಡಬೇಕಾಗುತ್ತದೆ, ನಾಲ್ಕು ಜನ ನಮ್ಮನ್ನು ನೋಡಿ ನಗಬಾರದೆಂದರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಈ ತಪ್ಪುಗಳಿಂದ ನಿಮ್ಮ ಗೌರವ ಹಾಳಾಗಬಹುದು: ಹೆಚ್ಚು ಮಾತನಾಡುವುದು ಮತ್ತು ಬಡಾಯಿ ಕೊಚ್ಚಿಕೊಳ್ಳುವುದು: ಚಾಣಕ್ಯರ ಪ್ರಕಾರ, ತಮ್ಮ…

Read More