ಇಸ್ರೇಲ್, ಲೆಬನಾನ್ 10 ದಿನಗಳ ಕದನವಿರಾಮಕ್ಕೆ ಒಪ್ಪಿಕೊಂಡಿವೆ; ಟ್ರಂಪ್ ಘೋಷಣೆ – Kannada News | Israel and Lebanon agreed to 10 day ceasefire Donald Trump Announces
ವಾಷಿಂಗ್ಟನ್, ಏಪ್ರಿಲ್ 16: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಸ್ರೇಲ್ ಮತ್ತು ಲೆಬನಾನ್ 10 ದಿನಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದಾರೆ. ಶಾಶ್ವತ ಶಾಂತಿಯತ್ತ ಸಾಗುವ ಪ್ರಯತ್ನದಲ್ಲಿ ಎರಡೂ ಕಡೆಯವರು ಯುದ್ಧವನ್ನು ನಿಲ್ಲಿಸಲು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಪ್ರಪಂಚದಾದ್ಯಂತ 9 ಯುದ್ಧಗಳನ್ನು ಬಗೆಹರಿಸುವುದು ನನಗೆ ದೊರೆತ ದೊಡ್ಡ ಗೌರವವಾಗಿದೆ. ಇದು ನನ್ನ 10ನೇ ಯುದ್ಧ ನಿಲ್ಲಿಸುವ ಪ್ರಯತ್ನವಾಗಿದೆ!” ಎಂದು ಟ್ರಂಪ್ ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ…