ಮಂತ್ರಾಲಯ ರಾಯರ ದರ್ಶನಕ್ಕೆ ತೆರಳುತ್ತಿದ್ದವರು ದುರಂತ ಅಂತ್ಯ: ಭಯಾನಕ ದುರ್ಘಟನೆ ನಡೆದಿದ್ದು ಹೇಗೆ ಗೊತ್ತಾ? – Kannada News | 8 Devotees Killed in Bolero Lorry Crash Near Mantralaya: Injured Manoj Talks about Incident
ರಾಯಚೂರು, (ಏಪ್ರಿಲ್ 16): ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಮಗಳೂರು ಮೂಲಲದ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘೋರ ದುರಂತದಿಂದ ಪವಾಡ ರೀತಿಯಲ್ಲಿ ಮನೋಜ್ ಬದುಕಿದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಬಾಗಿಲು ಪಕ್ಕದ ಸೀಟಿನಲ್ಲಿ ಮಲಗಿದ್ದ ಮನೋಜ್ ಹಾರಿ ರಸ್ತೆಗೆ ಬಿದ್ದಿದ್ದಾನೆ. ಇನ್ನು ಘಟನೆಯಲ್ಲಿ ತಾಯಿ ಮೀನಾಕ್ಷಮ್ಮ…