ಶೇಂಗಾ ತಿಂದ್ರೆ ತೂಕ ಕಡಿಮೆಯಾಗುತ್ತಾ ಅಥವಾ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | How Peanuts Affect Your Weight

ಚಳಿಗಾಲದಲ್ಲಿ ಕಡಲೆಕಾಯಿ ಅಥವಾ ಶೇಂಗಾ (Peanuts) ಸೇವನೆಯನ್ನು ಯಥೇಚ್ಛವಾಗಿ ಮಾಡುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನಲಾಗುತ್ತದೆ. ಈ ವಾತಾವರಣಕ್ಕೆ ಮಾತ್ರವಲ್ಲ, ಎಲ್ಲಾ ಕಾಲಕ್ಕೂ ಇದು ಒಳ್ಳೆಯದು. ಆದರೆ ಕಡಲೆಕಾಯಿ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂಬುದು ಕೆಲವರ ನಂಬಿಕೆ, ಇನ್ನು ಕೆಲವರು ಇದು ತೂಕ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇವೆರಡರಲ್ಲಿ ಯಾವುದು ಸತ್ಯ! ಕಡಲೆಕಾಯಿ ಅಥವಾ ಶೇಂಗಾದಲ್ಲಿರುವ ಕ್ಯಾಲೊರಿಗಳು, ತೂಕ (Weight) ಹೆಚ್ಚಾಗುವುದಕ್ಕೆ ಸಹಾಯ ಮಾಡುತ್ತದೆಯೋ ಅಥವಾ ಕಡಿಮೆ ಮಾಡುತ್ತದೆಯೋ, ಜೊತೆಗೆ ಯಾರು ಇದನ್ನು ಸೇವನೆ…

Read More

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​​ ಜೋಶಿ ವಾಗ್ದಾಳಿ – Kannada News | Pralhad Joshi Condemns Hubballi Incident, Sparks of Siddaramaiah and Police

ಬೆಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಪೊಲೀಸರ ನಡೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೆಸ್ಟ್ ಮಾಡಲು ಹೋದಾಗ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಬಿಚ್ಚಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ಕೊಡುತ್ತಾರೆ, ನಾಚಿಕೆ ಆಗಲ್ವಾ ನಿಮಗೆ ಎಂದಿದ್ದಾರೆ. ಇನ್ನು ಅವರು ಬಟ್ಟೆ ಬಿಚ್ಚಿವಾಗ ಪೊಲೀಸರು ಶೂಟಿಂಗ್ ಮಾಡುತ್ತಾ ನಿಂತಿದ್ದರಾ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ನ್ಯಾಯೋಚಿತ ತನಿಖೆ ಆಗದಿದ್ದರೆ ನಾವು…

Read More

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಮಲ್ಟಿಪ್ಲೆಕ್ಸ್ – Kannada News | Allu Arjun owned Allu Cinemas to Open New Branch In Kokapet Here is the theater Look

ಅಲ್ಲು ಅರ್ಜುನ್ ಅವರು ‘ಅಲ್ಲು ಸಿನಿಮಾಸ್’ ಹೊಂದಿದ್ದಾರೆ. ಇದರ ಹೊಸ ಶಾಖೆ ಹೈದರಾಬಾದ್​​ನ ಕೋಕಾಪೇಟೆಯಲ್ಲಿ ಆರಂಭ ಆಗುತ್ತಿದೆ. ಸಂಕ್ರಾಂತಿ ಸಂದರ್ಭದಲ್ಲಿ ಇದು ಉದ್ಘಾಟನೆ ಆಗುವ ನಿರೀಕ್ಷೆ ಇದೆ. ಈ ಥಿಯೇಟರ್ ಝಲಕ್​​ನ ಅವರು ಹಂಚಿಕೊಂಡಿದ್ದಾರೆ. ಈ ಥಿಯೇಟರ್ ಹೇಗಿದೆ ಎಂಬುದರ ವಿಡಿಯೋನ ಮೇಲೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಳಸಿದ ಟೀ ಪುಡಿಯನ್ನು ಎಸೆಯುವ ಬದಲು ಈ ರೀತಿ ಉಪಯೋಗಿಸಿ – Kannada News | You can reuse Leftover tea leaves in this way

ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಟೀ ಮಾಡೇ ಮಾಡ್ತಾರೆ. ಮತ್ತು ಚಹಾ ಮಾಡಿದ ಬಳಿಕ ಬಳಸಿದ ಚಹಾ ಪುಡಿಯನ್ನು (tea leaves) ಕಸದ ಬುಟ್ಟಿಗೆ ಎಸೆಯುವ ತಪ್ಪನ್ನು ಸಹ ಮಾಡುತ್ತಾರೆ. ಹೀಗೆ ಎಸೆಯುವ ಬದಲು ಬಳಸಿದ ಚಹಾ ಪುಡಿಯನ್ನು ಹಲವು ರೀತಿಯಲ್ಲಿ ಮರು ಬಳಕೆ ಮಾಡಬಹುದು. ಚಹಾ ಎಲೆಗಳು ಲೆಕ್ಕವಿಲ್ಲದಷ್ಟು ಪ್ರಯೋಜನಗಳನ್ನು ಹೊಂದಿದ್ದು, ಬಳಸಿದ ಟೀ  ಪುಡಿಯನ್ನು ಹೇಗೆಲ್ಲಾ ಮರು ಬಳಕೆ ಮಾಡಬಹುದು, ಅವುಗಳಿಂದ ಏನೆಲ್ಲಾ ಉಪಯೋಗಗಳಿವೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಬಳಸಿದ ಚಹಾ…

Read More

Viral: ಬೆಂಗಳೂರು ಜೀವನ ದುಬಾರಿಯಲ್ಲ; ತಿಂಗಳ ಖರ್ಚು ವೆಚ್ಚ ಹಂಚಿಕೊಂಡ ಯುವಕ – Kannada News | Young man says life in Bangalore is not that expensive

ಬೆಂಗಳೂರು, ಜನವರಿ 08: ಈಗೇನಿದ್ದರೂ ಕೈಯಲ್ಲಿ ದುಡ್ಡಿದರೆ (money) ಮಾತ್ರ ಜೀವನ ನಡೆಸಲು ಸಾಧ್ಯ. ಬೆಂಗಳೂರು (Bengaluru) ಅಂದ್ರೆ ಎಷ್ಟು ದುಡಿದ್ರು ಸಾಕಲ್ಲ ಅನ್ನೋದು ಅನೇಕರ ಅಭಿಪ್ರಾಯ. ಆದರೆ, ಬೆಂಗಳೂರಿನಲ್ಲಿ ವಾಸಿಸುವ 24 ವರ್ಷದ ಕೇರಳಿಗನೊಬ್ಬ ತನ್ನ ಮಾಸಿಕ ಖರ್ಚು ವೆಚ್ಚದ ಬಗ್ಗೆ ಹಂಚಿಕೊಂಡಿದ್ದಾನೆ. ತಿಂಗಳಿಗೆ 27,300 ರೂ ಖರ್ಚು ಆಗುತ್ತಿದ್ದು, ಈ ನಗರವು ತುಂಬಾ ದುಬಾರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾನೆ. ಈ ರೆಡ್ಡಿಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿವೆ. ಪರ್ಸನಲ್ ಫೈನಾನ್ಸ್…

Read More

ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್​​ – Kannada News | IPC 498A Not Applicable to Neighbours: Karnataka High Court

ಬೆಂಗಳೂರು, ಜನವರಿ 08: ವರದಕ್ಷಿಣೆ ಕಿರುಕುಳ ಪ್ರಕರಣದ ವಿಚಾರವಾಗಿ ಕರ್ನಾಟಕ ಹೈಕೋರ್ಟ್​​ ಮಹತ್ವದ ಆದೇಶ ನೀಡಿದೆ. ಪಕ್ಕದ ಮನೆಯವರ ಮೇಲೆ 498ಎ ಅಡಿ ಕೇಸ್ ದಾಖಲಿಸುವಂತಿಲ್ಲ ಎಂದಿರುವ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ, ತಮ್ಮ ಮೇಲೆ ದಾಖಲಾಗಿರುವ ಕೇಸ್​​ ರದ್ದುಪಡಿಸುವಂತೆ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಮಾಡಿ ದೂರು ರದ್ದುಗೊಳಿಸಿದೆ. ಮುನಿರತ್ನಮ್ಮ ಎಂಬಾಕೆ ಪತಿ, ಅತ್ತೆ, ಮಾವ, ನಾದಿನಿ ಹಾಗೂ ಪಕ್ಕದ ಮನೆ ಮಹಿಳೆ ಮೇಲೆಯೂ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆಂದು ದೂರು ದಾಖಲಿಸಿದ್ದರು. ಆದರೆ 498ಎ ಅಡಿ ಸಂಬಂಧಿಗಳ…

Read More

ಬೆಳಗಾವಿ ಬಾಯ್ಲರ್ ಸ್ಫೋಟ: ಚಿಕಿತ್ಸೆ ಫಲಿಸದೆ ನಾಲ್ವರು ಕಾರ್ಮಿಕರು ಸಾವು; ಮೃತರ ಸಂಖ್ಯೆ 7ಕ್ಕೆ ಏರಿಕೆ – Kannada News | Belagavi; Inamdar Sugar Factory Boiler Blast: Death Toll Rises to 7

ಬೆಳಗಾವಿ, ಜನವರಿ 08: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್​ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಪ್ರಕರಣಕ್ಕೆ (boiler explosion) ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಒಂದೇ ದಿನ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ (death). ಆ ಮೂಲಕ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ ಆಗಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತರ ಸಂಖ್ಯೆ 7ಕ್ಕೆ ಏರಿಕೆ ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ…

Read More

Apply Now: ಕೃಷಿ ಇಲಾಖೆಯಲ್ಲಿ 1100 ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | Rajasthan Agriculture Supervisor Recruitment 2025: 1100 Posts Apply Now!

ಸರ್ಕಾರಿ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ರಾಜಸ್ಥಾನದ ಕೃಷಿ ಇಲಾಖೆಯು 1,100 ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿ (RSSB) ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಡ್ರೈವ್ 944 ನಗರ ಮತ್ತು 156 ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ , ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 13 ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ 11 ರವರೆಗೆ ಇರಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು recruitment.rajasthan.gov.in ಮತ್ತು…

Read More

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ರಾಷ್ಟ್ರೀಯ ಮಹಿಳಾ ಆಯೋಗ – Kannada News | BJP Worker Disrobed by Police: NCW Orders Action, Seeks Report in 5 Days

ಹುಬ್ಬಳ್ಳಿ, ಜ.8: ಬಿಜೆಪಿ ಕಾರ್ಯಕರ್ತೆಯನ್ನ (BJP Worker) ಬಟ್ಟೆಬಿಚ್ಚಿ ಪೊಲೀಸರು ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಕೂಡ ಬರೆದಿದೆ. ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿರುವ ಆಕ್ಷೇಪಾರ್ಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ…

Read More

‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್ – Kannada News | Sudeep Wishes Yash on ‘Toxic’ Teaser: Sandalwood Unity Surprises Fans

ಕನ್ನಡ ಚಿತ್ರರಂಗದಲ್ಲಿ ಸ್ಟಾರ್​​ಗಳ ಮಧ್ಯೆ ಯಾವುದೂ ಸರಿ ಇಲ್ಲ, ಒಬ್ಬರಿಗೊಬ್ಬರು ಬೆಂಬಲ ಕೊಡೋದಿಲ್ಲ ಎಂಬಿತ್ಯಾದಿ ಮಾತುಗಳು ಆಗಾಗ ಕೇಳಿ ಬರುತ್ತಾ ಇರುತ್ತವೆ. ಈಗ ಕನ್ನಡ ಚಿತ್ರರಂಗದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ನೋಡಿದ ಸುದೀಪ್ ಅವರು ಯಶ್​​ಗೆ ವಿಶ್ ಮಾಡಿದ್ದಾರೆ. ‘ಟಾಕ್ಸಿಕ್’ ಟೀಸರ್ ಬೋಲ್ಡ್ ಎಂದವರಿಗೂ ಅವರ ಬಳಿ ಉತ್ತರವಿದೆ. ಈ ಬೆಳವಣಿಗೆ ಸ್ಯಾಂಡಲ್​​ವುಡ್ ಪಾಲಿಗೆ ಪಾಸಿಟಿವ್ ಎಂಬ ಮಾತುಗಳು ಕೇಳಿ ಬಂದಿವೆ. ಇಂದು (ಜನವರಿ 8) ಯಶ್ ಜನ್ಮದಿನ. ಈ…

Read More