Love and Relationship: ಪ್ರೀತಿಯಲ್ಲಿ ಪದೇ ಪದೇ ನೀವು ಮೋಸ ಹೋಗುತ್ತಿದ್ದೀರಾ? ಜ್ಯೋತಿಷ್ಯ ಕಾರಣ ತಿಳಿಯಿರಿ – Kannada News | Astrology: 5th House and Love Relationships Remedies for Problems

ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಜಾತಕದ ಐದನೇ ಮನೆಯು ನಮ್ಮ ಹೃದಯದ ಭಾವನೆಗಳು, ಸೃಜನಶೀಲತೆ ಮತ್ತು ಪ್ರೇಮ ಸಂಬಂಧಗಳನ್ನು ನಿಯಂತ್ರಿಸುತ್ತದೆ. ಈ ಮನೆಯ ಅಧಿಪತಿ, ಐದನೇ ಮನೆ ಬಲಶಾಲಿಯಾಗಿದ್ದರೆ ಮತ್ತು ಶುಭ ಗ್ರಹಗಳಿಂದ ನೋಡಲ್ಪಟ್ಟಿದ್ದರೆ, ಆ ವ್ಯಕ್ತಿಯ ಪ್ರೇಮ ಜೀವನವು ಸಂತೋಷವಾಗಿರುತ್ತದೆ. ಆದಾಗ್ಯೂ, ಈ ಮನೆ ಕ್ರೂರ ಅಥವಾ ದುಷ್ಟ ಗ್ರಹಗಳಿಂದ ಪ್ರಭಾವಿತವಾದಾಗ, ಸಂಬಂಧಗಳು ಮುರಿಯಲು ಪ್ರಾರಂಭಿಸುತ್ತವೆ ಎಂದು ಹೇಳಲಾಗಿದೆ. ನಿಮ್ಮ ಜಾತಕದ ಐದನೇ ಮನೆಯಲ್ಲಿ ಶನಿ, ಮಂಗಳ ಅಥವಾ ಸೂರ್ಯ ದುರ್ಬಲ ಸ್ಥಾನದಲ್ಲಿದ್ದರೆ, ಅದು ಪ್ರೇಮ ಸಂಬಂಧಗಳಿಗೆ…

Read More

ಥ್ರಿಲ್ಲರ್ ಸೂಪರ್ ಥ್ರಿಲ್ಲರ್… ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್ – Kannada News | Ollie Peake Stuns Scorchers With Insane Final Ball Finish

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನ 26ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಪರ್ತ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಹಾಗೂ ಪರ್ತ್​ ಸ್ಕಾಚರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾಚರ್ಸ್ ತಂಡವು 19.2 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಯಿತು. 128 ರನ್​ಗಳ ಸುಲಭ ಗುರಿ ಬೆನ್ನತ್ತಿದ ಮೆಲ್ಬೋರ್ನ್​ ರೆನೆಗೇಡ್ಸ್ ತಂಡವು 72 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ 19 ವರ್ಷದ ಯುವ ದಾಂಡಿಗ…

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 8: ಸತತ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ 130 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ 9 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ (Gold rates) ಗ್ರಾಮ್​ಗೆ 13,800 ರೂಗೆ ಇಳಿಕೆಯಾಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಗಳು ತಗ್ಗಿವೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಇಳಿದಿದೆ. ಗ್ರಾಮ್​ಗೆ 9 ರೂನಷ್ಟು ಬೆಳ್ಳಿ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ಸೋಮನಾಥ ಸ್ವಾಭಿಮಾನ ಪರ್ವ, ಎಲ್ಲರೂ ಸೋಮನಾಥ ಭೇಟಿಯ ಫೋಟೊಗಳ ಹಂಚಿಕೊಳ್ಳಲು ಪ್ರಧಾನಿ ಮೋದಿ ಕರೆ – Kannada News | Prime Minister Sends Message to Nation as Somnath Swabhiman Parv Begins

ಸೋಮನಾಥ ದೇವಾಲಯದಲ್ಲಿ ವಾಜಪೇಯಿ ಮತ್ತು ಮೋದಿ ಅಹಮದಾಬಾದ್, ಜನವರಿ 08: ಗುಜರಾತಿನಲ್ಲಿರುವ ಸೋಮನಾಥ ದೇವಾಲಯ(Somnath Temple)ದಲ್ಲಿ ಇಂದಿನಿಂದ ‘ಸೋಮನಾಥ ಸ್ವಾಭಿಮಾನ ಪರ್ವ’ ಕಾರ್ಯಕ್ರಮ ಶುರುವಾಗಲಿದ್ದು, ನೀವೂ ಕೂಡ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದರೆ ಆ ಫೋಟೊವನ್ನು ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ಜನವರಿ 11ರಂದು ಸೋಮನಾಥಕ್ಕೆ ಭೇಟಿ ನೀಡಲಿದ್ದಾರೆ. ಸಾವಿರ ವರ್ಷಗಳ ಹಿಂದೆ, ಜನವರಿ 1026 ರಲ್ಲಿ, ಸೋಮನಾಥ ದೇವಾಲಯವು ಅದರ ಇತಿಹಾಸದಲ್ಲಿ ಮೊದಲ ದಾಳಿಯನ್ನು ಎದುರಿಸಿತು. 1026ರ ದಾಳಿ ಮತ್ತು ನಂತರದ…

Read More

ಕರ್ನಾಟಕದಲ್ಲಿ ಇಂದಿಗೂ ಜೀವಂತವಾಗಿದೆ ಜಾತಿ ಭೂತ: ಮಗಳಿಗೆ ಅಂತರ್ಜಾತಿ ವಿವಾಹ ಮಾಡಿದ ತಪ್ಪಿಗೆ ಊರಿನಿಂದ ಬಹಿಷ್ಕಾರ – Kannada News | Karnataka Casteism: Family Boycotted for Inter Caste Marriage; Justice Sought

ಚಾಮರಾಜನಗರ, ಜ.8: ಕರ್ನಾಟಕದಲ್ಲಿ ಇಂದಿಗೂ ಜಾತಿವಾದ ಜೀವಂತವಾಗಿದೆ ಎಂದರೆ ನಂಬಲು ಅಸಾಧ್ಯ, ಆದರೆ ಕೆಲವೊಂದು ಜಿಲ್ಲೆಗಳಲ್ಲಿ ಇಂದಿಗೂ ಜಾತಿ ಪ್ರೇಮ ಅತಿಯಾಗಿದೆ. ಜಾತಿ ಇರುವುದು ಮನೆಯೊಗಿನ ಸಂಸ್ಕೃತಿಗೆ ಹೊರತು ಸಾರ್ವಜನಿವಾಗಿ ಜಾತಿ ವಿಚಾರಗಳನ್ನು ತರಬಾರದು. ಇದೀಗ ಚಾಮರಾಜನಗರದಲ್ಲಿ ನಡೆದ ಘಟನೆ ಕೂಡ ಇಂತಹದೇ ಜಾತಿ ವಿಚಾರಕ್ಕಾಗಿ ಸಾಮಾಜಿಕ ಬಹಿಷ್ಕಾರ (social boycott) ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಮಗಳಿಗೆ ಬೇರೆ ಜಾತಿಯ ಯುವಕನ ಜೊತೆ ಮದುವೆ ಮಾಡಿದ್ದಕ್ಕೆ ಕುಟಂಬವನ್ನೇ ಬಾಹಿಷ್ಕಾರ ಮಾಡಲಾಗಿದೆ. ಬಂಡಿಗೆರೆ ಗ್ರಾಮದ ಕೃಷ್ಣರಾಜು…

Read More

ಹೋಟೆಲ್​ಗೆ ಕರೆಸಿಕೊಂಡು 17 ವರ್ಷದ ಮಹಿಳಾ ಶೂಟರ್ ಮೇಲೆ ಅತ್ಯಾಚಾರ, ನ್ಯಾಷನಲ್ ಕೋಚ್ ಅಮಾನತು – Kannada News | Haryana Police Probe Allegations Against National Coach Involving in Teen Shooter Physical Assault Charges

ಫರೀದಾಬಾದ್, ಜನವರಿ 08: ಹೋಟೆಲ್​ಗೆ ಕರೆಸಿಕೊಂಡು ಹದಿನೇಳು ವರ್ಷದ ಮಹಿಳಾ ಶೂಟರ್(Shooter)​ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ರಾಷ್ಟ್ರೀಯ ತರಬೇತುದಾರ(National Coach) ಅಂಕುಶ್ ಭಾರದ್ವಾಜ್​ನನ್ನು ಅಮಾನತುಗೊಳಿಸಲಾಗಿದೆ. ಹೋಟೆಲ್​ಗೆ ಕರೆಸಿ, ಆಕೆಯ ಕೆರಿಯರ್ ಹಾಳು ಮಾಡುವುದಾಗಿ ಬೆದರಿಕೆ ಹಾಕಿ ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಕುರಿತು ಬಾಲಕಿಯ ಪೋಷಕರು ಎಫ್​ಐಆರ್ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಕಳೆದ ವರ್ಷ ಡಿಸೆಂಬರ್ 16 ರಂದು, ದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ಅಕಾಡೆಮಿಯಲ್ಲಿ ನಡೆದ…

Read More

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ – Kannada News | Optical Illusion: Find the difference between two picture within 45 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸುವಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಖಂಡಿತ ನೆರವಾಗುತ್ತದೆ. ಸೋಷಿಯಲ್‌ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ಇದೀಗ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ. ಈ ಚಿತ್ರಗಳ ನಡುವೆ ಮೂರು ವ್ಯತ್ಯಾಸಗಳಿವೆ, ನೀವು ಅದನ್ನು 45 ಸೆಕೆಂಡುಗಳೊಳಗೆ ಕಂಡು ಹಿಡಿಯಬೇಕು. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸುತ್ತದೆ? ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು….

Read More

Toxic Teaser: ಹಾಲಿವುಡ್​ ರೇಂಜ್​​​ನಲ್ಲಿದೆ ‘ಟಾಕ್ಸಿಕ್​’ ಟೀಸರ್; ಎಲ್ಲರಿಗೂ ಇದೇ ವಾರ್ನಿಂಗ್ – Kannada News | Yash Birthday, Rocking Star Rocks in Toxic Teaser Toxic Teaser Review Yash In Rocking Look

‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿದೆ. ಯಶ್ ಬರ್ತ್​ಡೇ (ಜನವರಿ 8) ಪ್ರಯುಕ್ತ ಸರಿಯಾಗಿ 10 ಗಂಟೆ 10 ನಿಮಿಷಕ್ಕೆ ಟೀಸರ್ ಬಿಡುಗಡೆ ಕಂಡಿದೆ. ಸಿನಿಮಾ ಹೇಗಿರಬಹುದು ಎಂಬುದಕ್ಕೆ ಕ್ಲ್ಯಾರಿಟಿ ಸಿಕ್ಕಂತೆ ಆಗಿದೆ. ‘ಟಾಕ್ಸಿಕ್’ ಸಿನಿಮಾ ತಂಡ ಇತ್ತೀಚೆಗೆ ಯಶ್ ಅವರ ಪೋಸ್ಟರ್ ರಿಲೀಸ್ ಮಾಡಿತು. ಆ ಬಳಿಕ…

Read More

ಮೈಸೂರು ಬಿಜೆಪಿಯಲ್ಲಿ ಭಿನ್ನಮತದ ಕಿಡಿಹಚ್ಚಿದ ಪ್ರತಾಪ್ ಸಿಂಹ ಆ ಒಂದು ಹೇಳಿಕೆ! – Kannada News | Mysuru BJP Infighting Erupts as Pratap Simha and L Nagendra Clash Over Chamaraja Ticket

ಎಲ್.ನಾಗೇಂದ್ರ v/s ಪ್ರತಾಪಸಿಂಹ ಜಟಾಪಟಿ ಬೆಂಗಳೂರು, ಜನವರಿ 8: ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುತ್ತಿರುವ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಬಹಿರಂಗ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜಪಿಯ (BJP) ಮೈಸೂರು ಘಟಕದಲ್ಲಿ ಅಸಮಾಧಾನ ಸ್ಫೋಟಗೊಳ್ಳುವ ಸುಳಿವು ಗೋಚರಿಸಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ, ಹಾಲಿ ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ನಡುವೆ ಜಟಾಪಟಿ ಏರ್ಪಡುವ ಎಲ್ಲ ಲಕ್ಷಣ ಕಾಣಿಸಿದೆ. ಚಾಮರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೇ ಈ ಜಟಾಪಟಿಗೆ ಮೂಲ…

Read More

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಆಟಗಾರ

ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಉಸ್ಮಾನ್ ಖ್ವಾಜಾ (USAMAN KHAWAJA) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದೊಂದಿಗೆ ಖ್ವಾಜಾ 15 ವರ್ಷಗಳ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. 2011 ರಲ್ಲಿ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್​ ಕೆರಿಯರ್ ಆರಂಭಿಸಿದ್ದ ಖ್ವಾಜಾ ಇದೀಗ ಅದೇ ಮೈದಾನದಲ್ಲಿ ಕೊನೆಯ ಮ್ಯಾಚ್ ಆಡಿದ್ದಾರೆ. ಅದು ಇಂಗ್ಲೆಂಡ್ ವಿರುದ್ಧ ಎಂಬುದು ವಿಶೇಷ. ಅಂದರೆ 2011ರ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧದ 5ನೇ…

Read More