ಬಾಂಗ್ಲಾದೇಶ್ ಆಟಗಾರನಿಗೆ ಬೈಕ್ ಗಿಫ್ಟ್ ನೀಡಿದ ಕೂಪರ್ ಕೊನೊಲಿ! – Kannada News | Cooper Connolly Gifts Award E Bike to Cramped Litton Das
ಕ್ರಿಕೆಟ್ ಮೈದಾನದಲ್ಲಿ ಕೇವಲ ರನ್ಗಳು ಮತ್ತು ವಿಕೆಟ್ಗಳು ಮಾತ್ರವಲ್ಲ, ಅದರಾಚೆಗಿನ ಮಾನವೀಯತೆ ಮತ್ತು ಕ್ರೀಡಾ ಸ್ಫೂರ್ತಿಯೂ ಅಭಿಮಾನಿಗಳ ಹೃದಯ ಗೆಲ್ಲುತ್ತದೆ. ಇದಕ್ಕೆ ಸಾಕ್ಷಿ ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ. ಏಕೆಂದರೆ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಕೂಪರ್ ಕೊನೊಲಿ ತಮ್ಮ ಅದ್ಭುತ ಆಟ ಹಾಗೂ ಅದಕ್ಕಿಂತ ಮಿಗಿಲಾದ ಔದಾರ್ಯದ ಮೂಲಕ ಇಡೀ ಕ್ರಿಕೆಟ್ ಲೋಕದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೂಪರ್ ಕೊನೊಲಿ: ಮೀರ್ಪುರದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ತಂಡ ರೋಚಕ…