Viral Video: ಕೆಟ್ಟ ಅಭ್ಯಾಸಗಳಿಗೆ ಅಪ್ಪನ ಹಣವೆಲ್ಲಾ ಖರ್ಚು ಮಾಡಿ, ತಂದೆಯನ್ನೇ ನಿರ್ದಯಿಯಾಗಿ ಥಳಿಸಿದ ಮಗಳು – Kannada News | Viral Video Shows Family Dispute Turning Violent, Police Take Note
ತನ್ನೆಲ್ಲಾ ಕಷ್ಟ-ಸುಖಗಳೆರಡನ್ನೂ ಬದಿಗಿಟ್ಟು, ಮಗಳೇ ಸರ್ವಸ್ವವೆಂದು ಬದುಕಿದ ತಂದೆ(Father)ಗೆ ಇದೆಂಥಾ ಪರಿಸ್ಥಿತಿ ತಂದಿಟ್ಟಿದ್ದಾಳೆ ಈ ಪ್ರೀತಿಯ ಮಗಳು. ಸಂಸಾರದಲ್ಲಿ ಕೋಪ-ತಾಪ, ಪ್ರೀತಿ, ಜಗಳ ಎಲ್ಲವೂ ಸಾಮಾನ್ಯ ಆದರೆ ತಾನು ಮಾಡಿದ ತಪ್ಪಿಗೆ ತಂದೆಗೆ ಮನಸೋ ಇಚ್ಛೆ ಥಳಿಸುವುದೆಂದರೆ ಸಾಮಾನ್ಯನಾ, ಇಷ್ಟು ವರ್ಷ ಪ್ರೀತಿಯಿಂದ ಸಾಕಿದ ಮಗಳ ವರ್ತನೆ ನೋಡಿ ತಂದೆ ಹತಾಶರಾಗಿ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಮಗಳೊಬ್ಬಳು ತಂದೆಯೊಂದಿಗೆ ಜಗಳವಾಡುತ್ತಿದ್ದಾಳೆ, ಅಷ್ಟೇ ಅಲ್ಲದೆ ಮಗಳು ಆವಾಚ್ಯ ಶಬ್ದಗಳಿಂದ ತಂದೆಯನ್ನು ನಿಂದಿಸಿ ಅವರ ಮೇಲೆ…