ನಂಬಿಕೆ ದ್ರೋಹ ಮಾಡಿದರು: ಬಾಲಿವುಡ್ ಸಿನಿಮಾ ವಿರುದ್ಧ ಮೃಣಾಲ್ ಠಾಕೂರ್ ಬೇಸರ – Kannada News | Mrunal Thakur express unhappy over her Hindi movie Son Of Sardar 2
ಪ್ಯಾನ್ ಇಂಡಿಯಾ ನಟಿ ಮೃಣಾಲ್ ಠಾಕೂರ್ (Mrunal Thakur), ಹಿಂದಿ ಮತ್ತು ದಕ್ಷಿಣದ ಸಿನಿಮಾಗಳಲ್ಲಿಯೂ ನಟಿಸುತ್ತಾ ಬರುತ್ತಿದ್ದಾರೆ. ಅದರಲ್ಲೂ ಅವರಿಗೆ ಹೆಚ್ಚು ಹಿಟ್ ನೀಡಿರುವುದು ಮತ್ತು ಒಳ್ಳೆಯ, ನೆನಪುಳಿಯುವ ಪಾತ್ರಗಳನ್ನು ನೀಡಿರುವುದು ತೆಲುಗು ಚಿತ್ರರಂಗ. ಮೂಲತಃ ಮರಾಠಿ ನಟಿಯಾದರೂ ಹಾಗೂ ನಟನೆಗೆ ಪ್ರವೇಶವನ್ನು ಹಿಂದಿ ಚಿತ್ರರಂಗದಿಂದ ಮಾಡಿದ್ದರೂ ಸಹ ಬಾಲಿವುಡ್ ಮೇಲೆ ಅವರಿಗೆ ಬೇಸರ ಇದೆ. ಇದೀಗ ಅವರು ಬಾಲಿವುಡ್ನ ಸಿನಿಮಾ ತಂಡವೊಂದು ತಮಗೆ ದೊಡ್ಡ ನಂಬಿಕೆ ದ್ರೋಹ ಮಾಡಿದೆ ಎಂದು ನಟಿ ಮೃಣಾಲ್ ಠಾಕೂರ್ ಬೇಸರ…