RCB ನಮಗೆ ಅವಮಾನ ಮಾಡಿದ್ದಾರೆ! ದೂರು ದಾಖಲಿಸಿದ CSK – Kannada News | IPL 2026: CSK complaint on RCB Match
IPL 2026: ಐಪಿಎಲ್ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿ ಅಂದರೆ ಅದು ಬರೀ ಪಂದ್ಯವಲ್ಲ, ಅದೊಂದು ಎಮೋಷನ್. ಈ ಬಾರಿಯ ‘ಸೌತ್ ಡರ್ಬಿ’ ಪಂದ್ಯವು ಬ್ಯಾಟ್-ಬಾಲ್ ಕಾಳಗವನ್ನು ಮೀರಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಆತಿಥೇಯ ತಂಡದ ಡಿಜೆ ವರ್ತನೆಯ ವಿರುದ್ಧ ಸಿಎಸ್ಕೆ ಮ್ಯಾನೇಜ್ಮೆಂಟ್ ಬಿಸಿಸಿಐಗೆ (BCCI) ಅಧಿಕೃತ ದೂರು ನೀಡಿದೆ. ವಿವಾದದ ಮೂಲವೇನು? ಏಪ್ರಿಲ್ 5…