IND vs SA: 233 ರನ್ಗಳಿಂದ ಗೆದ್ದು ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ – Kannada News | India U19 Dominates SA: Suryavanshi Leads Historic 3 0 Clean Sweep
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ಅಂಡರ್-19 ತಂಡವು (India U19 vs South Africa U19) ಕ್ಲೀನ್ ಸ್ವೀಪ್ ಮಾಡಿದೆ. ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ಆತಿಥೇಯರನ್ನು 233 ರನ್ಗಳಿಂದ ಏಕಪಕ್ಷೀಯವಾಗಿ ಸೋಲಿಸಿ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಇದರೊಂದಿಗೆ ನಾಯಕನಾಗಿ ಮೊಟ್ಟ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಿದ್ದ ವೈಭವ್ ಸೂರ್ಯವಂಶಿಗೆ ಸ್ಮರಣಿಯ ಗೆಲುವು ದಕ್ಕಿದೆ. ಇಡೀ ಸರಣಿಯಲ್ಲಿ ಆಟಗಾರನಾಗಿ ಮಾತ್ರವಲ್ಲದೆ ನಾಯಕತ್ವದಲ್ಲೂ ಮಿಂಚಿದ…