ಅಂಬರ್‌ನಾಥ್‌ನ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ ಕಾಂಗ್ರೆಸ್ನ 12 ಸದಸ್ಯರ ಅಮಾನತು – Kannada News | Congress suspends 12 in Maharashtra after they supports BJP in Ambernath civic polls
ನವದೆಹಲಿ, ಜನವರಿ 7: ಕಾಂಗ್ರೆಸ್ ಕೌನ್ಸಿಲರ್‌ಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಕಾಂಗ್ರೆಸ್ ಪಕ್ಷ ಇಂದು ಅಂಬರ್‌ನಾಥ್‌ನಲ್ಲಿ ತನ್ನ ಪಕ್ಷದ ಸ್ಥಳೀಯ ನಾಯಕರನ್ನು ಅಮಾನತುಗೊಳಿಸಿದೆ. ಮಹಾರಾಷ್ಟ್ರದಲ್ಲಿ (Maharashtra) ಚುನಾವಣೋತ್ತರ ಮೈತ್ರಿಗಳ ಕುರಿತು ವ್ಯಾಪಕ ರಾಜಕೀಯ ವಿವಾದದ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವನ್ನುಂಟುಮಾಡಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಠಿಣ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಗಣೇಶ್ ಪಾಟೀಲ್ ಅವರು ಅಂಬರ್‌ನಾಥ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಪಾಟೀಲ್ ಅವರಿಗೆ ಪತ್ರ ಬರೆದು, ರಾಜ್ಯ ನಾಯಕರ…