Headlines

RCB vs LSG IPL 2026 Live Score: ಆರ್​ಸಿಬಿ- ಲಕ್ನೋ ಮುಖಾಮುಖಿ – Kannada News | Royal Challengers Bengaluru vs Lucknow Super Giants IPL 2026 Live Cricket Score RCB vs LSG Match on 15th April latest news in Kannada

ಐಪಿಎಲ್ 2026 ರ 23 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಈ ಪಂದ್ಯದಲ್ಲಿ, ಆರ್‌ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತಮ್ಮ ಮೊದಲ ತವರು ಗೆಲುವನ್ನು ಎದುರು ನೋಡುತ್ತಿದೆ, ಏಕೆಂದರೆ ಆರ್​ಸಿಬಿ ತಮ್ಮ ತವರು ನೆಲದಲ್ಲಿ ಲಕ್ನೋ ತಂಡವನ್ನು ಎಂದಿಗೂ ಸೋಲಿಸಿಲ್ಲ. Source link

Read More

IPL 2026: ಐದು ತಂಡಗಳ ನಾಯಕರಿಂದ 84 ಲಕ್ಷ ರೂ. ದಂಡ ವಸೂಲಿ – Kannada News | IPL 2026 Slow Over Rate Fines: Rs 84 Lakh Collected from Captains So Far

ಈ ಐದು ತಂಡಗಳ ನಾಯಕರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ಅಗ್ರಸ್ಥಾನದಲ್ಲಿದ್ದು, ಎರಡು ಬಾರಿ ಈ ನಿಯಮ ಮುರಿದಿದ್ದಾರೆ. ಶ್ರೇಯಸ್ ಅಯ್ಯರ್‌ಗೆ ಇದುವರೆಗೆ 36 ಲಕ್ಷ ರೂ. ದಂಡ ವಿಧಿಸಲಾಗಿದೆ. ಅವರ ನಾಯಕತ್ವದಲ್ಲಿ, ಪಂಜಾಬ್ ತಂಡ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಿಧಾನಗತಿಯ ಓವರ್ ಬೌಲಿಂಗ್ ಮಾಡಿದೆ. ಅಯ್ಯರ್ ಅವರಿಗೆ ಮೊದಲ ಬಾರಿಗೆ 12 ಲಕ್ಷ ಮತ್ತು ಎರಡನೇ ಬಾರಿಗೆ 24 ಲಕ್ಷ ರೂಗಳನ್ನು ದಂಡ ವಿಧಿಸಲಾಗಿದೆ. Source link

Read More

ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ – Kannada News | Tamil Nadu to hoist black flags tomorrow CM MK Stalin announces protests against delimitation

ಚೆನ್ನೈ, ಏಪ್ರಿಲ್ 15: ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ (MK Stalin) ಕ್ಷೇತ್ರಗಳ ಪುನರ್ವಿಂಗಡಣೆಯನ್ನು ವಿರೋಧಿಸಿ ತಮಿಳುನಾಡಿನಾದ್ಯಂತ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯನ್ನು ಟೀಕಿಸಿದ ಸಿಎಂ ಸ್ಟಾಲಿನ್, “ಒಂದು ಕಾಲದಲ್ಲಿ ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಗಂಟಲಿಗೆ ಇಳಿದಿದೆ” ಎಂದು ಹೇಳಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರು ಮಸೂದೆಗಳನ್ನು ಪ್ರಸ್ತಾಪಿಸಿದೆ. ಅವುಗಳೆಂದರೆ,…

Read More

ಬೆಂಗಳೂರಿಗರೇ ಆರೋಗ್ಯದ ಬಗ್ಗೆ ಬೇಡ ನಿರ್ಲಕ್ಷ್ಯ; ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್ – Kannada News | Beat the Bengaluru Heat: Health Tips for Residents

ಬೆಂಗಳೂರಲ್ಲಿ ಗ್ರೀಷ್ಮ ಋತುವಿನ (ಬೇಸಿಗೆ ಕಾಲದ) ಪ್ರಭಾವ ಸ್ವಲ್ಪ ಮೃದುವಾಗಿದ್ದರೂ ಮಧ್ಯಾಹ್ನದ ಪ್ರಖರ ಸೂರ್ಯರಶ್ಮಿ ಮತ್ತು ಒಣ ಉಷ್ಣ ಗಾಳಿ ಆರೋಗ್ಯದ ಮೇಲೆ ಪ್ರತೀಕೂಲ ಪರಿಣಾಮ ಬೀರುತ್ತವೆ. ಈ ಕಾಲದಲ್ಲಿ ವಾತ ಮತ್ತು ಪಿತ್ತ ದೊಷ ಸಂಬಂಧಿ ರೋಗಗಳ ಸಂಭವ ಹೆಚ್ಚು. ಬಿಸಿಲಿನ ತೀವ್ರ ತಾಪವು ಬಲವನ್ನು ಕಡಿಮೆ ಮಾಡುತ್ತದೆ ಮತ್ತು ಕಾರಣವಿಲ್ಲದೆ ಜನ ಆಯಾಸದಿಂದ ಬಳಲುತ್ತಾರೆ. ಇದೆಲ್ಲದರಿಂದ ಕಾಪಾಡಿಕೊಳ್ಳಲು ಕೆಲವು ಸರಳ ಉಪಾಯಗಳನ್ನು ಅನುಸರಿಸುವುದು ಬಹಳ ಉತ್ತಮ. ಈ ಕುರಿತು, ಬೆಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…

Read More

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿ ವಿರಾಟ್ ಕೊಹ್ಲಿ

ಐಪಿಎಲ್ 2026 ರ 23 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲಿದೆ. ಈ ಪಂದ್ಯದಲ್ಲಿ ಅವರು ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಇಲ್ಲಿಯವರೆಗೆ, ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ದಾಖಲೆ ಮಾಡಿದ್ದಾರೆ. ಲಕ್ನೋ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಸಿಕ್ಸರ್‌ಗಳ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿದ್ದಾರೆ. ಇದಕ್ಕೂ ಮೊದಲು ಕ್ರಿಸ್ ಗೇಲ್ ಮತ್ತು…

Read More

Health Tips: ಅಡುಗೆಗೆ ಎಣ್ಣೆ ಉತ್ತಮವೋ ಅಥವಾ ಬೆಣ್ಣೆಯೋ? ತಜ್ಞರ ಉತ್ತರ ಇಲ್ಲಿದೆ – Kannada News | Oil vs. Butter: Choosing the Best for Cooking, Health and Flavor – A Complete Guide

Oil Vs. Butter ಅಡುಗೆಯಲ್ಲಿ ಎಣ್ಣೆ ಮತ್ತು ಬೆಣ್ಣೆಯ ನಡುವಿನ ಸ್ಪರ್ಧೆ ಇಂದು ನಿನ್ನೆಯದಲ್ಲ. ಬೆಣ್ಣೆಯು ತನ್ನ ಕೆನೆಯಂತಹ ಸ್ವರೂಪ ಮತ್ತು ಅದ್ಭುತ ರುಚಿಯಿಂದ ಅಡುಗೆಮನೆಯ ಆಕರ್ಷಣೆಯಾಗಿದ್ದರೆ, ಸಸ್ಯ ಆಧಾರಿತ ಎಣ್ಣೆಗಳು (ಉದಾಹರಣೆಗೆ ಆಲಿವ್ ಎಣ್ಣೆ) ಹೃದಯದ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕೆ ಪೂರಕವಾಗಿವೆ. ರುಚಿಗಾಗಿ ಬೆಣ್ಣೆಯೋ ಅಥವಾ ಆರೋಗ್ಯಕ್ಕಾಗಿ ಎಣ್ಣೆಯೋ ಎನ್ನುವ ಆಯ್ಕೆ ನಮ್ಮ ಅಡುಗೆಯ ವಿಧಾನದ ಮೇಲೆ ಅವಲಂಬಿತವಾಗಿರುತ್ತದೆ. ಎಣ್ಣೆಯ ಮಹತ್ವ ಮತ್ತು ವಿಧಗಳು: ಎಣ್ಣೆಯು ಆಹಾರಕ್ಕೆ ಪೌಷ್ಟಿಕಾಂಶ ಮತ್ತು ಆಕೃತಿಯನ್ನು ನೀಡುತ್ತದೆ. ಭಾರತೀಯ ಅಡುಗೆಯಲ್ಲಿ…

Read More

Chanakya Niti: ನಿಮ್ಮ ಜೊತೆಗಿರುವವರು ನಿಮ್ಮನ್ನು ಅವರ ಸ್ವಾರ್ಥಕ್ಕಾಗಿ ಬಳಸುತ್ತಿದ್ದಾರೆ ಎಂಬುದರ ಚಿಹ್ನೆಗಳಿವು – Kannada News | Chanakya Niti: Acharya Chanakya says such people are selfish

ಆಚಾರ್ಯ ಚಾಣಕ್ಯರು (Acharya Chanakya) ಯಶಸ್ಸು, ಶ್ರೀಮಂತಿಕೆ ಮಾತ್ರವಲ್ಲದೆ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಚಾಣಕ್ಯರ ಈ ತತ್ವಗಳು  ನಮ್ಮನ್ನು ಸರಿ ದಾರಿಯಲ್ಲಿ ನಡೆಯಲು ಸಹಾಯ ಮಾಡುತ್ತವೆ. ಅಲ್ಲದೆ ಆಚಾರ್ಯ ಚಾಣಕ್ಯರು ತಮ್ಮ  ತತ್ವಗಳಲ್ಲಿ, ನಮ್ಮ ಸುತ್ತಮುತ್ತಲಿನವರ ನಡವಳಿಕೆಯನ್ನು ಯಾವಾಗಲೂ ಗಮನಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಅವರ ಪ್ರಕಾರ, ನಮ್ಮ ಸುತ್ತಮುತ್ತ ಇರುವ ಎಲ್ಲವರೂ ಒಳ್ಳೆಯವರು ಎಂದು ಹೇಳಲು ಸಾಧ್ಯವಿಲ್ಲ, ಕೆಲವರು ನಮ್ಮನ್ನು ಅವರ ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇಂತಹ…

Read More

ಕಳೆದ ವರ್ಷ ಭಾರತದಿಂದ 860 ಬಿಲಿಯನ್ ಡಾಲರ್ ರಫ್ತು; ಇದು ಹೊಸ ದಾಖಲೆ – Kannada News | India’s cumulative exports reach 860 billion USD in 2025 26, all time record high

ನವದೆಹಲಿ, ಏಪ್ರಿಲ್ 15: ಕಳೆದ ಹಣಕಾಸು ವರ್ಷದಲ್ಲಿ (2025-26) ಭಾರತದ ಒಟ್ಟು ರಫ್ತು (cumulative exports) 860.09 ಬಿಲಿಯನ್ ಡಾಲರ್ ಆಗಿದೆ. ಹಿಂದಿನ ವರ್ಷವಾದ 2024-25ರಲ್ಲಿ 825.26 ಬಿಲಿಯನ್ ಡಾಲರ್ ರಫ್ತು ದಾಖಲಾಗಿತ್ತು. ಅದಕ್ಕೆ ಹೋಲಿಸಿದರೆ 2025-26ರಲ್ಲಿ ರಫ್ತು ಶೇ. 4.22ರಷ್ಟು ಹೆಚ್ಚಳ ಆಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಯಾವ ಹಣಕಾಸು ವರ್ಷದಲ್ಲೂ ದಾಖಲಾದ ಅತ್ಯಧಿಕ ರಫ್ತು ಪ್ರಮಾಣ ಇದಾಗಿದೆ. ಇದರಲ್ಲಿ ಸರಕು ಮತ್ತು ಸೇವೆ ಎರಡೂ ಒಳಗೊಂಡಿವೆ. ‘ಭಾರತದ ಒಟ್ಟಾರೆ ರಫ್ತು ಹೊಸ ದಾಖಲೆ ಮಟ್ಟಕ್ಕೆ…

Read More

ಯೋಗೀಶ್ ಗೌಡ ಕೊಲೆ ಕೇಸ್: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಜನ ದೋಷಿ, ಕೋರ್ಟ್ ಮಹತ್ವದ ತೀರ್ಪು – Kannada News | Bengaluru special court convicts Congress MLA Vinay Kulkarni And others accused in Dharwad Yogesh Gowda Murder Case

ಬೆಂಗಳೂರು/ಧಾರವಾಡ, (ಏಪ್ರಿಲ್ 15): ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ  ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ (Dharwad Yogesh Gowda Murder Case) ಅಂತಿಮ ತೀರ್ಪು ಪ್ರಕಟವಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 21ರ ಪೈಕಿ 19  ಮಂದಿ ಆರೋಪಿಗಳು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Bengaluru Special Court Verdict)   ಇಂದು (ಏಪ್ರಿಲ್ 15) ತೀರ್ಪು ನೀಡಿ ಆದೇಶ ಹೊರಡಿಸಿದೆ. 21 ಆರೋಪಿಗಳ ಪೈಕಿ 19…

Read More

ಕ್ಷೇತ್ರ ಪುನರ್ ವಿಂಗಡಣೆಯಾದರೆ ನಿಜಕ್ಕೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಾ? ಸ್ಥಾನಗಳ ಲೆಕ್ಕಾಚಾರ ಇಲ್ಲಿದೆ – Kannada News | Delimitation Became Flashpoint Between Centre And South Indian States what New Numbers says

ನವದೆಹಲಿ, ಏಪ್ರಿಲ್ 15: ಪ್ರಸ್ತಾವಿತ ಸೀಮಾ ನಿರ್ಣಯದ (Delimitation) ಕುರಿತಾದ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ದಕ್ಷಿಣ ಭಾರತದ ರಾಜ್ಯಗಳಿಂದ ಹೆಚ್ಚುತ್ತಿರುವ ಪ್ರತಿರೋಧವನ್ನು ಎದುರಿಸುತ್ತಿದೆ. ಕರ್ನಾಟಕ, ತೆಲಂಗಾಣ, ತಮಿಳುನಾಡು ಕ್ಷೇತ್ರ ಮರು ವಿಂಗಡಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಇದರಿಂದ ತಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಕಳವಳ ವ್ಯಕ್ತಪಡಿಸಿವೆ. ಈ ಸೀಮಾ ನಿರ್ಣಯ ಜಾರಿಯಾದರೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಆಗುವ ಪರಿಣಾಮಗಳೇನು? ಜನಸಂಖ್ಯೆ ಆಧಾರಿತ ಸೀಮಾ ನಿರ್ಣಯವು ಉತ್ತರದ ರಾಜ್ಯಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ದಕ್ಷಿಣದ ರಾಜ್ಯಗಳ…

Read More