ಅಲ್ಲು ಅರ್ಜುನ್ ‘ರಾಕಾ’ ಲುಕ್ ಸಿದ್ಧಪಡಿಸಲು ಪ್ರತಿ ದಿನ 4 ಗಂಟೆ ಮೇಕಪ್ – Kannada News | Allu Arjun spends 4 hours a day on makeup for his Raaka movie getup
‘ಪುಷ್ಪ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ನಟ ಅಲ್ಲು ಅರ್ಜುನ್ (Allu Arjun) ಅವರ ಮುಂದಿನ ಸಿನಿಮಾ ಮೇಲೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈಗ ಅವರು ‘ರಾಕಾ’ (Raaka) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಅದರಲ್ಲಿ ಅಲ್ಲು ಅರ್ಜುನ್ ಅವರ ಗೆಟಪ್ ಗಮನ ಸೆಳೆದಿದೆ. ಆ ಗೆಟಪ್ ಸಲುವಾಗಿ ಅವರು ಎಷ್ಟು ಶ್ರಮ ಹಾಕಿದ್ದಾರೆ ಎಂಬ…