ದೇಶಿ ಪಂದ್ಯದಲ್ಲೂ ಗಿರ್ಕಿ ಹೊಡೆದ ಶುಭ್​ಮನ್ ಗಿಲ್; ಏಕದಿನ ಸರಣಿ ಕಥೆ ಏನು? – Kannada News | Shubman Gill’s Injury Return: Form Struggles Raise Team India Concerns

ಮೇಲೆ ಹೇಳಿದಂತೆ ಜನವರಿ 11 ರಿಂದ ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ, ಆದರೆ ಅವರ ಫಾರ್ಮ್ ಪ್ರಸ್ತುತ ಕಳಪೆಯಾಗಿದೆ. ಗಿಲ್ ಅವರ ದೊಡ್ಡ ಸಮಸ್ಯೆ ಎಂದರೆ ಟಿ20 ಮತ್ತು ಏಕದಿನ ಮಾದರಿಗಳಲ್ಲಿ ಅವರ ಕಳಪೆ ಪ್ರದರ್ಶನ. ಫೆಬ್ರವರಿ 20, 2025 ರಿಂದ ಗಿಲ್ ಏಕದಿನ ಪಂದ್ಯಗಳಲ್ಲಿ ಒಂದು ಅರ್ಧಶತಕವನ್ನೂ ಬಾರಿಸಿಲ್ಲ. ತಮ್ಮ ಕೊನೆಯ ಎಂಟು ಏಕದಿನ ಇನ್ನಿಂಗ್ಸ್‌ಗಳಲ್ಲಿ ರನ್ ಬರ ಎದುರಿಸಿರುವ ಗಿಲ್ ಅವರ ಅತ್ಯುತ್ತಮ ಸ್ಕೋರ್ ಕೇವಲ 46…

Read More

ಬಳ್ಳಾರಿಯಲ್ಲಿ ಶಾಂತಿಮಂತ್ರ ಜಪಿಸಿದ ಡಿಕೆ ಶಿವಕುಮಾರ್​: ರೆಡ್ಡಿ ಬ್ರದರ್ಸ್‌ ವಿರುದ್ಧ ವಾಗ್ದಾಳಿ – Kannada News | Ballari Violence: DK Shivakumar Peace Bid Amidst Firing, Political Blame

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಮತ್ತು ಫೈರಿಂಗ್ ಪ್ರಕರಣ (Ballari Banner Violence) ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾಸಕ ಭರತ್‌ ರೆಡ್ಡಿ ಕಡೆಯವರು ಫೈರಿಂಗ್‌ ಮಾಡುತ್ತಿರುವ ದೃಶ್ಯಗಳನ್ನ ಬಿಜೆಪಿ ನಾಯಕರು ರಿಲೀಸ್‌ ಮಾಡಿದ್ದರು. ಇತ್ತ ಬಿಜೆಪಿ ಕಡೆಯವರು ಖಾರದಪುಡಿ ಎರಚಿರೋದು, ಬ್ಯಾನರ್‌ ಹರಿಯುತ್ತಿರುವ ದೃಶ್ಯಗಳನ್ನ ಕಾಂಗ್ರೆಸ್​ ಪಡೆ ಕೂಡ ರಿಲೀಸ್ ಮಾಡಿದೆ. ಇದರ ನಡುವೆ ಬಳ್ಳಾರಿಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಭೇಟಿ ನೀಡಿದ್ದು, ಶಾಂತಿಮಂತ್ರ ಜಪಿಸಿದ್ದಾರೆ. ಬ್ಯಾನರ್‌…

Read More

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ – Kannada News | Rashmika Mandanna is the Number 1 Tax Payer in Kodagu District

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು (Kodagu) ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್​ಪಿ’ ಹೆಸರಿನಲ್ಲಿ ಆದಾಯ ತೆರಿಗೆ (Income Tax) ಪಾವತಿ ಮಾಡುತ್ತಿದ್ದಾರೆ. ಈವರೆಗೆ 4.69 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ 3 ಅವಧಿಯಲ್ಲಿ ತೆರಿಗೆ ಪಾವತಿ ಮಾಡಲಾಗಿದ್ದು, ಅದರಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಮೊದಲ ಸ್ಥಾನದಲ್ಲಿ…

Read More

ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಇಂದಿರಾ ಗಾಂಧಿಯನ್ನು ಖಂಡಿಸುತ್ತಾರಾ? ಸಂಸದ ಲೆಹರ್ ಸಿಂಗ್ ಪ್ರಶ್ನೆ – Kannada News | BJP leader Lehar Singh reaction on Siddaramaiah Surpassing Devaraj Urs Record on Longest Serving CM

ಬೆಂಗಳೂರು, ಜನವರಿ 6: ಕರ್ನಾಟಕದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮುರಿದಿದ್ದಾರೆ. ಕರ್ನಾಟಕದ ಅತ್ಯಂತ ಯಶಸ್ವಿ ರಾಜಕಾರಣಿಗಳಲ್ಲಿ ಒಬ್ಬರಾದ ಸಿದ್ದರಾಮಯ್ಯ 2 ಬಾರಿ ಉಪಮುಖ್ಯಮಂತ್ರಿಯಾಗಿ, ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್​​ನಿಂದ ಕಾಂಗ್ರೆಸ್​ ಪಕ್ಷಕ್ಕೆ ಬಂದ ನಂತರ ಮುಖ್ಯಮಂತ್ರಿ ಹುದ್ದೆಗೇರಿದ ಅವರು ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವುದಕ್ಕೆ ಹಲವು ನಾಯಕರು ಅಭಿನಂದಿಸಿದ್ದಾರೆ. ಇದರ ನಡುವೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್…

Read More

ಇತ್ತ ಅಧ್ಯಕ್ಷರ ಸೆರೆ, ಅತ್ತ ವೆನೆಜುವೆಲಾ ಮಾರುಕಟ್ಟೆ ಹಿಗ್ಗು; ಕುಸಿಯಬೇಕಿದ್ದ ಷೇರುಪೇಟೆ ಹಿರಿಹಿರಿ ಹಿಗ್ಗುತ್ತಿರುವುದೇಕೆ? – Kannada News | Venezuela stock market rise 17pc in one day after US captures president Nicolas Maduro

ನ್ಯೂಯಾರ್ಕ್, ಜನವರಿ 6: ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮೆಡುರೊರನ್ನು (Nicolas Maduro) ಅಮೆರಿಕ ಸೆರೆ ಹಿಡಿದ ಬೆನ್ನಲ್ಲೇ ಆ ದೇಶದ ಮಾರುಕಟ್ಟೆ ಜಿಗಿಜಿಗಿದಾಡತೊಡಗಿದೆ. ವೆನೆಜುವೆಲಾದ ಕ್ಯಾರಕಾಸ್ ಸ್ಟಾಕ್ ಎಕ್ಸ್​ಚೇಂಜ್ ಜನವರಿ 5ರಂದು ಒಂದೇ ದಿನ ಶೇ. 17ರಷ್ಟು ಏರಿದೆ. ಅಧ್ಯಕ್ಷರ ನಿರ್ಗಮನದ ಸುದ್ದಿಗೆ ಮಾರುಕಟ್ಟೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವಂತೆ ಕಾಣುತ್ತಿದೆ. ಜನವರಿ 5ರಂದು ಕ್ಯಾರಕಾಸ್ ಸ್ಟಾಕ್ ಎಕ್ಸ್​ಚೇಂಜ್​ನ (Carcas stock exchange) ಸೂಚ್ಯಂಕವು 2,597.7 ಅಂಕಗಳೊಂದಿಗೆ ಟ್ರೇಡಿಂಗ್ ಮುಗಿಸಿತು. ಒಂದು ದಿನದಲ್ಲಿ ಶೇ. 16.45ರಷ್ಟು ಏರಿಕೆ ಆಗಿದೆ. ಹಲವು…

Read More

ಪತಂಜಲಿ ದಿವ್ಯ ದಂತಮಂಜನ್ ಟೂತ್ ಪೇಸ್ಟ್; ಹಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಆಯುರ್ವೇದ ಉತ್ಪನ್ನ – Kannada News | Patanjali Divya Dantmanjan paste helps to overcome many dental problems

ಇತ್ತೀಚಿನ ದಿನಗಳಲ್ಲಿ ದಂತ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಕೆಟ್ಟ ಆಹಾರ ಪದ್ಧತಿ, ಅತಿಯಾದ ಸಕ್ಕರೆ ಸೇವನೆ, ತಂಬಾಕು ಸೇವನೆ ಮಾಡುವುದು, ಸರಿಯಾಗಿ ಹಲ್ಲುಜ್ಜದೇ ಇರುವುದು, ಮತ್ತು ಒತ್ತಡ ಇವೆಲ್ಲವೂ ಹಲ್ಲು ಮತ್ತು ಒಸಡುಗಳಿಗೆ ಹಾನಿ ಮಾಡುತ್ತವೆ. ಹಲ್ಲುನೋವು, ಒಸಡುಗಳಲ್ಲಿ ರಕ್ತಸ್ರಾವ, ಪಯೋರಿಯಾ ಮತ್ತು ಬಾಯಿಯ ದುರ್ವಾಸನೆಯಂತಹ ಸಮಸ್ಯೆಗಳು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಲ್ಲೂ ಸಾಮಾನ್ಯವಾಗುತ್ತಿವೆ. ಈ ಸಂದರ್ಭಗಳಲ್ಲಿ, ಆಯುರ್ವೇದ ಟೂತ್‌ಪೇಸ್ಟ್ ಉತ್ತಮ ಆಯ್ಕೆಯಾಗಿದೆ. ಪತಂಜಲಿಯ ದಿವ್ಯ ದಂತಮಂಜನ್ ಪೇಸ್ಟ್ (Patanjali Divya Dantmanjan toothpaste) ಹಲ್ಲು ಮತ್ತು…

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More

ಭಾರತದ ಪ್ರಧಾನಿಯನ್ನೂ ಟ್ರಂಪ್ ಕಿಡ್ನಾಪ್ ಮಾಡುತ್ತಾರಾ? ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ವಿವಾದ – Kannada News | Will Trump Kidnap India’s PM Modi? Congress Leader Prithviraj Chavan Remark Sparks Controversy

ಮುಂಬೈ, ಜನವರಿ 6: ಭಾರತ-ಅಮೆರಿಕಾ ದೇಶಗಳ ನಡುವಿನ ವ್ಯಾಪಾರ ಮತ್ತು ರಾಷ್ಟ್ರೀಯ ಭದ್ರತೆಯ ಕುರಿತು ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಇಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಪ್ರಸ್ತಾವಿತ ಶೇ. 50ರಷ್ಟು ಸುಂಕವು ಭಾರತ-ಅಮೆರಿಕಾ ನಡುವಿನ ವ್ಯಾಪಾರವನ್ನು ಅದರಲ್ಲೂ ವಿಶೇಷವಾಗಿ ಅಮೆರಿಕಕ್ಕೆ ಭಾರತದ ರಫ್ತುಗಳನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸುತ್ತದೆ ಎಂದು ಎಚ್ಚರಿಸಿದ ಪೃಥ್ವಿರಾಜ್ ಚೌಹಾಣ್, ವೆನೆಜುವೆಲಾವನ್ನು (Venezuela) ಉಲ್ಲೇಖಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಭಾರತದ ಪ್ರಧಾನಿಯನ್ನೂ ಅಪಹರಿಸುತ್ತಾರಾ? ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ….

Read More

‘ದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕರ ಜೊತೆ ಸಲ್ಮಾನ್ ಖಾನ್ ಹೊಸ ಸಿನಿಮಾ? – Kannada News | Salman Khan likely to do action comedy movie with The Family Man director Raj DK

ನಟ ಸಲ್ಮಾನ್ ಖಾನ್ (Salman Khan) ಅವರು ಇತ್ತೀಚಿನ ವರ್ಷಗಳಲ್ಲಿ ದೊಡ್ಡ ಗೆಲುವು ಕಂಡಿಲ್ಲ. ಬೇರೆ ಹೀರೋಗಳೆಲ್ಲ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮೇಲೆ ಕಣ್ಣಿಟ್ಟಿದ್ದರೆ ಸಲ್ಮಾನ್ ಖಾನ್ ಅವರ ಸಿನಿಮಾಗಳು ಜಸ್ಟ್ ಪಾಸ್ ಆಗಲು ಕಷ್ಟಪಡುತ್ತಿವೆ. ಹಾಗಾಗಿ ಅವರು ಒಂದು ಗೊಡ್ಡ ಗೆಲುವಿಗಾಗಿ ಕಾಯುತ್ತಿದ್ದಾರೆ. ಅವರು ನಟಿಸಿರುವ ‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ನಡುವೆ ಅವರು ಹೊಸ ಸಿನಿಮಾದ ಮಾತುಕಥೆಯಲ್ಲಿ ತೊಡಗಿಕೊಂಡಿದ್ದಾರೆ. ಈಗ ಕೇಳಿಬಂದಿರುವ ಸುದ್ದಿಯ ಪ್ರಕಾರ, ರಾಜ್-ಡಿಕೆ (Raj DK)…

Read More

ಸುದೀರ್ಘ ಜನಸೇವೆಯ ಸಾರ್ಥಕ ಕ್ಷಣ: ನಿಮ್ಮೆಲ್ಲರ ಸೇವೆಗೈಯ್ಯುವ ಈ ಅವಕಾಶಕ್ಕಾಗಿ ಚಿರಋಣಿ; ಸಿಎಂ ಸಿದ್ದರಾಮಯ್ಯ – Kannada News | Siddaramaiah Breaks Devaraja Urs Record; CM Says, I Am Eternally Grateful for the Opportunity to Serve You All

ಬೆಂಗಳೂರು, ಜನವರಿ 06: ದೇವರಾಜ ಅರಸು (Devaraj Urs) ಅವರ ದಾಖಲೆಯನ್ನು ಮುರಿಯುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಆಪ್ತ ಬಳಗ ಸೇರಿದಂತೆ ರಾಜ್ಯಕೀಯ ಗಣ್ಯರು ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ: ಸಿದ್ದರಾಮಯ್ಯ ದೀರ್ಘಾವಧಿ ಮುಖ್ಯಮಂತ್ರಿ ಆಗಿ ದಾಖಲೆ ವಿಚಾರವಾಗಿ ಸಿಎಂ…

Read More